ಅಪೂರ್ವ ಚೊಚ್ಚಲ ನಿರ್ದೆಶನದ ಚಿತ್ರಕ್ಕೆ ಅಂತಾರಾಷ್ಟ್ರೀಯ ಮನ್ನಣೆ.

ಅಪೂರ್ವ, ವಿಕ್ಟರಿ, ಕೃಷ್ಣ ಟಾಕೀಸ್ ಖ್ಯಾತಿಯ ಅಪೂರ್ವ ಈಗ ನಿರ್ದೇಶಕಿ.
ಕನ್ನಡ ಚಿತ್ರರಂಗದ ನಿರ್ದೇಶಕಿಯರ ಸಾಲಿಗೆ ಮತ್ತೊಂದು ಯುವ ನಿರ್ದೇಶಕಿ ಸೇರ್ಪಡೆ.
“ಓ ನನ್ನ ಚೇತನ ” ಸ್ಮಾರ್ಟ್ ಪೋನ್ ಜೀವನ ಅನ್ನೊ ಅಡಿ ಬರಹವಿರೋ ಈ ಚಿತ್ರವನ್ನ ಅಪೂರ್ವ, ಇಂದಿನ ಮಕ್ಕಳು ಹಾಗೂ ಸ್ಮಾರ್ಟ್ ಪೋನ್ ವಿಚಾರವನ್ನಿಟ್ಟುಕೊಂಡು ಚಿತ್ರವನ್ನ ನಿರ್ದೇಶಿಸಿದ್ದಾರೆ.

ಓ ನನ್ನ ಚೇತನ ಚಿತ್ರಕ್ಕೆ ನಿರ್ದೇಶಕ ಹರಿಸಂತು ಕಥೆ ಚಿತ್ರಕಥೆ ಸಂಭಾಷಣೆ ಬರೆದಿದ್ದು, ಗುರುಪ್ರಶಾಂತ್ ರೈ ಛಾಯಾಗ್ರಹಣವಿದೆ. ಪ್ರದೀಪ್ ವರ್ಮಾ ಸಂಗೀತ, ಕೆ.ಎಂ ಪ್ರಕಾಶ್ ಅವ್ರ ಸಂಕಲನ ಚಿತ್ರಕ್ಕಿದೆ.
ಎಸ್ ಅಂಡ್ ಎಸ್ ಎಂಟರ್ ಪ್ರೈಸಸ್ ಬ್ಯಾನರ್ ಅಡಿಯಲ್ಲಿ ದೀಪಕ್,ಸಾಯಿ ಅಶೋಕ್,ಹರೀಶ್,ಪ್ರಶಾಂತ್ ನಿರ್ಮಾಣ ಮಾಡಿದ್ದಾರೆ.

ಮಾಸ್ಟರ್ ಪ್ರತೀಕ್, ಬೇಬಿ ಡಿಂಪನಾ, ಮಾಸ್ಟರ್ ಶೌರ್ಯ, ಮಾಸ್ಟರ್ ಹರ್ಷ ಮುಖ್ಯಭೂಮಿಕೆಯಲ್ಲಿರೋ
ಓ ನನ್ನ ಚೇತನ ಚಿತ್ರವನ್ನ, ಎಲ್ಲಾ ಬಗೆಯ ರಂಜನೀಯ ಅಂಶಗಳೊಂದಿಗೆ ಕರ್ಮಷಿಯಲ್ ಚೌಕಟ್ಟಿನಲ್ಲೇ ಮಾಡಲಾಗಿದೆ.

ಇದೀಗ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಿರೋ ಚಿತ್ರತಂಡ, ಸದ್ಯದಲ್ಲೇ ಟ್ರೈಲರ್ ನ ರಿಲೀಸ್

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಪ್ರಭುಶಂಕರ

Fri Mar 4 , 2022
ಪ್ರಭುಶಂಕರ ಡಾ. ಕೆ. ಪ್ರಭುಶಂಕರರು ಸಾಹಿತಿಯಾಗಿ ಮತ್ತು ಪ್ರಾಧ್ಯಾಪಕರಾಗಿ ಪ್ರಸಿದ್ಧರು. ಪ್ರಭುಶಂಕರ 1929ರ ಫೆಬ್ರುವರಿ 15ರಂದು ಚಾಮರಾಜನಗರದಲ್ಲಿ ಜನಿಸಿದರು. ತಂದೆ ಕರಿಬಸಪ್ಪ. ತಾಯಿ ರುದ್ರಮ್ಮ. ಅಂದು ಹಳ್ಳಿಯಲ್ಲಿ ಅವಿದ್ಯಾವಂತರೇ ಜಾಸ್ತಿ. ಆದರೂ ತಂದೆ ತಾಯಿಗಳು ಲೋಯರ್ ಸೆಕೆಂಡರಿಯವರೆಗೆ ಓದಿದ್ದುದು ಇವರ ಅದೃಷ್ಟ. ಮಗನಿಗೂ ವಿದ್ಯೆ ಕಲಿಸಿದರು. ಪ್ರಾಥಮಿಕ, ಮಾಧ್ಯಮಿಕ ಶಿಕ್ಷಣ ಚಾಮರಾಜನಗರ ಮತ್ತು ಯಳಂದೂರುಗಳಲ್ಲಾಯಿತು. ಹೈಸ್ಕೂಲು ವಿದ್ಯಾಭ್ಯಾಸ ಮೈಸೂರು, ಬೆಂಗಳೂರಿನ ಪ್ರೌಢಶಾಲೆಗಳಲ್ಲಿ ನೆರವೇರಿತು. ಬೆಳೆಯುವ ದಿನಗಳಲ್ಲಿ ರಾಮಕೃಷ್ಣ ಮಿಷನ್ನಿನ ಸಂಪರ್ಕ […]

Advertisement

Wordpress Social Share Plugin powered by Ultimatelysocial