ಈ ಹಿಂದೆ ಐಸಿಸ್ ಬಗ್ಗೆ ಒಲವನ್ನು ಹೊಂದಿದ್ದ ಆರೀಫ್.

ಟೆಲಿಗ್ರಾಮ್ ನಲ್ಲಿ ಆಲ್ ಖೈದಾ ಗ್ರೂಪ್ ಗಳಲ್ಲಿ ಸಕ್ರಿಯ ಅಗಿದ್ದ

ಎರಡೂ ದೇಶಗಳಿಂದ ಒಪ್ಪಿಗೆ ಇಲ್ಲದ ಕಾರಣ ಹೋಗಲು ಸಾದ್ಯವಾಗಿರಲಿಲ್ಲಾ….

ಸಿರಿಯಾಕ್ಕೆ ಇರಾಕ್ ಮೂಲಕ ತೆರಳಲು ಈ ಹಿಂದೆ ಯತ್ನಿಸಿದ್ದ…

ಟೆಲಿಗ್ರಾಮ್ ಹಾಗು ಡಾರ್ಕ್ ನೆಟ್ ಮೂಲಕ ಉಗ್ರ ಸಂಘಟನೆಯ ಜೊತೆಗೆ ಸಂಪರ್ಕ

ಈಗ ಮಾರ್ಚ್ ನಲ್ಲಿ ಮತ್ತೆ ಇರಾಕ್ ಮೂಲಕ ಸಿರಿಯಾ ಹಾಗು ಅಫ್ಘಾನ್ ಗೆ ತರಳಲು ಪ್ಲಾನ್ ಮಾಡಿ ಫ್ಲೈಟ್ ಟಿಕೆಟ್ ರೆಡಿಯಾಗುತಿತ್ತು
ಉತ್ತರ ಪ್ರದೇಶ ಮೂಲದ ಅರೀಫ್ ಅಲಿಯಾಸ್ ಮಹಮದ್ ಆರಿಫ್…
ಈ ಹಿಂದೆ ಐಸಿಸ್ ಬಗ್ಗೆ ಒಲವನ್ನು ಹೊಂದಿದ್ದ ಆರೀಫ್.

ನಂತ್ರ ಆಫ್ಘಾನಿಸ್ತಾನದದಲ್ಲಿ ಆಲ್ ಖೈದಾ ಮತ್ತು ತಾಲಿಬಾನ್ ಪ್ರವರ್ಧಮಾನಕ್ಕೆ ಬಂದಿತ್ತು.

ತಾಲಿಬಾನ್ ಪವರ್ ಫುಲ್ ಆಗಿದ್ದ ಬಳಿಕ ಈತನ ಒಲವು ಆಲ್ ಖೈದಾ ಮತ್ತು ತಾಲಿಬಾನ್ ಕಡೆಗೆ ಹೋಗಿತ್ತು.

ಈ ಹಿಂದೆ ಟ್ವಿಟರ್ ನಲ್ಲಿ ಉಂಗ್ರ ಸಂಘಟನೆ ಪರವಾಗಿ ಫೇಕ್ ಅಕೌಂಟ್ ನಿಂದ ಪೋಸ್ಟ್ ಮಾಡಿದ್ದ.

ಅದ್ರೆ ಟ್ವಿಟರ್ ಈತನ ಫೇಕ್ ಅಕೌಂಟ್ ಗಳನ್ನು ಬ್ಲಾಕ್ ಮಾಡಿತ್ತು.

ಬಳಿಕ ಈತ ಟ್ವಿಟರ್ ನಲ್ಲಿ ಸಕ್ರೀಯ ಅಗಿರಲಿಲ್ಲ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬ್ಯಾಂಕ್ ಲಾಕರ್ ನಲ್ಲಿದ್ದ ಹಣ, ಆಸ್ತಿ ಪತ್ರ ಗೆದ್ದಲು ಹುಳು ಪಾಲು;

Sat Feb 11 , 2023
ಬ್ಯಾಂಕ್ ಲಾಕರ್ ನಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ನೋಟುಗಳು ಮತ್ತು ಆಸ್ತಿ ದಾಖಲೆಗಳನ್ನು ಗೆದ್ದಲುಹುಳುಗಳು ತಿಂದುಹಾಕಿರೋ ಘಟನೆ ರಾಜಸ್ತಾನದಲ್ಲಿ ನಡೆದಿದೆ. ಉದಯಪುರ ನಗರದ ಕಲಾಜಿ ಗೋರಾಜಿ ಪ್ರದೇಶದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯಿಂದ ಈ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಲಾಕರ್ ನಲ್ಲಿಟ್ಟಿದ್ದ ಮಹಿಳೆಯೊಬ್ಬರ ಲಕ್ಷ ಲಕ್ಷ ರೂಪಾಯಿ ನೋಟುಗಳು ಹಾಗೂ ಆಸ್ತಿ ದಾಖಲೆಗಳನ್ನು ಗೆದ್ದಲು ತಿಂದು ಹಾಕಿವೆ. ಲಾಕರ್ ನಲ್ಲಿಟ್ಟಿದ್ದ ಎರಡು ಲಕ್ಷ ಹದಿನೈದು ಸಾವಿರ ರೂಪಾಯಿ ಮೌಲ್ಯದ […]

Advertisement

Wordpress Social Share Plugin powered by Ultimatelysocial