ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಮಂಗಳೂರಿನ ಬಂದರು ಪೊಲೀಸರು

ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಕಾರ್ಕಳದ ಬಜಗೋಳಿಯ ದಿಡಿಂಬಿಲ ಗುಡ್ಡದ ಝಕರಿಯಾ ಎಂಬಾತನನ್ನು ಮಂಗಳೂರಿನ ಬಂದರು ಪೊಲೀಸರು ಬಂಧಿಸಿದ್ದಾರೆ.2000ರಲ್ಲಿ ಈತನ ವಿರುದ್ಧ ಬಂದರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಆ ಬಳಿಕ ಪೊಲೀಸರಿಗೆ ಸಿಗದೇ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿಯ ಇರುವಿಕೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ .

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗದಗನಲ್ಲಿ ಎಸಿಬಿ ಬಲೆಗೆ ಬಿದ್ದ ಬಿಜೆಪಿ ಮುಖಂಡ 

Wed Jan 19 , 2022
  ಗದಗನಲ್ಲಿ ಎಸಿಬಿ ಬಲೆಗೆ ಬಿದ್ದ ರಮೇಶ್ ಸಜ್ಜಗಾರ ಬಿಜೆಪಿ ಮುಖಂಡ  ಹೊರಗುತ್ತಿಗೆ ನರ್ಸ್ ಹುದ್ದೆ ಕೊಡಿಸುವುದಾಗಿ ಹಣದ ಬೇಡಿಕೆ ಇಟ್ಟಿದ್ದು 90 ಸಾವಿರ ಲಂಚದ ಹಣ ಪಡೆಯುವ ವೇಳೆ ಎಸಿಬಿ ರೇಡ್ ನಡೆದಿದೆ ಬಾಗಲಕೋಟೆ ಎಸಿಬಿ ಡಿವೈಎಸ್ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ದಾಳಿಯಾಗಿದ್ದು ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನರ್ಸ್ ಹುದ್ದೆ ಕೊಡಿಸುವ ಭರವಸೆ ನೀಡಿ ಶ್ವೇತಾ ಎಂಬ ಫಲಾನುಭವಿಯಿಂದ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ ಆಗಿದೆ […]

Advertisement

Wordpress Social Share Plugin powered by Ultimatelysocial