ಅರುಣ್​ ಸಿಂಗ್​​ಗೆ ಎದೆ ನೋವು!

ಮಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್​​ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಿಕ್ಕದಾಗಿ ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವರದಿಗಳ ಪ್ರಕಾರ, ಅರುಣ್ ಸಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ ಆಗುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅರುಣ್ ಸಿಂಗ್ ಬ್ಯುಸಿ ಇದ್ದಾರೆ. ಪಕ್ಷದ ಗೆಲುವಿಗಾಗಿ ನಿರಂತರವಾಗಿ ಬಿಡುವಿಲ್ಲದೇ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯದಲ್ಲಿ ಕೊಂಚ ಏರುಪೇರು ಉಂಟಾಗಿದೆ ಅಂತಾ ಹೇಳಲಾಗುತ್ತಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಿರ್ಮಾಪಕ ಎಸ್‌.ಕೆ. ಭಗವಾನ್‌ ನಿಧನಕ್ಕೆ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರಿಂದ ಸಂತಾಪ

Mon Feb 20 , 2023
  ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಿರ್ಮಾಪಕ ಎಸ್‌.ಕೆ. ಭಗವಾನ್‌  ಅವರು ನಿಧನರಾಗಿದ್ದಾರೆ. ಇವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಿರ್ದೇಶಕ ಶ್ರೀ ಎಸ್. ಕೆ. ಭಗವಾನ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ನಲ್ಲಿ ʻʻಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಶ್ರೀ ಎಸ್. […]

Advertisement

Wordpress Social Share Plugin powered by Ultimatelysocial