“ತತ್ಸಮ ತದ್ಭವ” ಚಿತ್ರದಲ್ಲಿ ಅರವಿಂದ್ ಅಯ್ಯರ್.

“ಕಿರಿಕ್ ಪಾರ್ಟಿ” ಹಾಗೂ “ಭೀಮಸೇನ ನಳಮಹಾರಾಜ” ಚಿತ್ರಗಳಲ್ಲಿ ನಾಯಕನಟರಾಗಿ ಜನಪ್ರಿಯರಾಗಿರುವ ಅರವಿಂದ್ ಅಯ್ಯರ್ “ತತ್ಸಮ ತದ್ಭವ” ಚಿತ್ರದಲ್ಲಿ ಮ್ಯಾಥ್ಯೂ ಎಂಬ ವಿಭಿನ್ನ ಪಾತ್ರ ಹಾಗೂ ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ. .

ಇತ್ತೀಚೆಗಷ್ಟೇ ಮೇಘನರಾಜ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದ, ಚಿತ್ರತಂಡ ಈಗ ಅರವಿಂದ್ ಅಯ್ಯರ್ ಅವರ ಪಾತ್ರ ಪರಿಚಯದ ಪೋಸ್ಟರ್ ಬಿಡುಗಡೆ ಮಾಡಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

" ಟ್ರೇಲರ್ ಮೂಲಕ ಗಮನ ಸೆಳೆದಿರುವ "ಚೌಕಾಬಾರ" ಚಿತ್ರ ಮಾರ್ಚ್ ಹತ್ತರಂದು ತೆರೆಗೆ "

Thu Mar 2 , 2023
ನವಿ ನಿರ್ಮಿತಿ ಲಾಂಛನದಲ್ಲಿ ನಮಿತಾರಾವ್ ನಿರ್ಮಿಸಿರುವ, ವಿಕ್ರಮ್ ಸೂರಿ ನಿರ್ದೇಶನದ “ಚೌಕಾಬಾರ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಖ್ಯಾತ ಸಾಹಿತಿಗಳಾದ ಹೆಚ್ ಎಸ್ ವೆಂಕಟೇಶ್ ಮೂರ್ತಿ, ಬಿ.ಆರ್ ಲಕ್ಷ್ಮಣರಾವ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಧ್ಯಕ್ಷ ಭಾ.ಮ.ಹರೀಶ್, ನಟ ಸುಂದರರಾಜ್, ಲಹರಿ ವೇಲು, ರಘು ಭಟ್, ನಿರ್ಮಾಪಕ ಸಂಜಯ್ ಗೌಡ , ಸಚಿವ ಆರ್ ಅಶೋಕ್ ಪುತ್ರ ಶರತ್, ಉದ್ಯಮಿ ಉಮೇಶ್ ಕುಮಾರ್‌, ಸಂಜಯ್ ಸೂರಿ […]

Advertisement

Wordpress Social Share Plugin powered by Ultimatelysocial