ಆರ್ಯನ್‌ ಖಾನ್‌ ಭೇಟಿ ಮಾಡಲು ಬಂದ :‌ ಶಾರುಖ್‌ ಖಾನ್

ಡ್ರಗ್ಸ್‌ ಪ್ರಕರಣದಲ್ಲಿ ಎನ್‌ ಸಿ ಬಿ ಬಲೆಗೆ ಅಕ್ಟೋಬರ್‌ 8 ರಂದ ಆರ್ಯನ್‌ ಖಾನ್‌ ಬಿಂದಿದ್ರೂ ಇಂದು ಪುತ್ರನನ್ನ ನೋಡಲು ನಟ ಶಾರಖ್‌ ಖಾನ್‌ ಮುಂಬೈನ ಅರ್ಥರ್ ರಸ್ತೆಯ ಜೈಲ್ಲಿಗೆ ಇಂದು ಭೇಟಿ ನೀಡಿದರು..

ಕಳೆದ ನಿನ್ನೆಯಷ್ಟೇ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್    ಸೇರಿದಂತೆ ಮೂವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಮುಂಬೈನ ಎನ್ ಡಿ ಪಿಎಸ್ ವಿಶೇಷ ಕೋರ್ಟ್ ವಜಾಗೊಳಿಸಿತ್ತು.

ಡ್ರಗ್ಸ್‌ ಪ್ರಕರಣದಲ್ಲಿ ಎನ್ ಸಿಬಿಯಿಂದ ಬಂಧನಕ್ಕೆ ಒಳಗಾಗಿ ಮುಂಬೈನ ಅರ್ಥರ್ ರಸ್ತೆಯ ಜೈಲಿನಲ್ಲಿರುವಂತ ಆರ್ಯನ್ ಖಾನ್ ಅವರನ್ನು ತಂದೆ ಶಾರುಖ್ ಖಾನ್ ಇಂದು ಜೈಲಿಗೆ ಭೇಟಿ ನೀಡಿ, ಮಾತುಕತೆ ನಡೆಸಿದರು. ಈ ಮೂಲಕ ನಟ ಶಾರುಖ್ ಖಾನ್ ಪುತ್ರನ ಸಲುವಾಗಿ ಮೊದಲ ಬಾರಿಗೆ ಜೈಲಿಗೆ ಭೇಟಿ ನೀಡುವಂತೆ ಆಗಿತ್ತು.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚೀನಾದ ದಾಳಿಗೆ : ಭಾರತ ಪ್ರತಿದಾಳಿ ಸಜ್ಜಾದ ಸೈನಿಕರು

Thu Oct 21 , 2021
ಭಾರತ ಹಾಗೂ ಚೀನಾ ಸಂಬಂಧ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಎರಡೂ ದೇಶಗಳ ನಡುವೆ ಮಾತುಕತೆ ನಡೆಯುತ್ತಿದ್ದರೂ ಕೂಡಾ ಪರಿಸ್ಥಿತಿ ಮಾತ್ರ ಬೂದಿ ಮುಚ್ಚಿದ ಕೆಂಡದಂತಿದೆ. ಹೀಗಾಗಿ ಭಾರತ ಈಗ ಚೀನಾದ ಗಡಿಯಲ್ಲಿ ಭಾರತದ ಬ್ರಹ್ಮಾಸ್ತ್ರ ಎಂದೇ ಕರೆಯಲ್ಪಡುವ ಬೋಫೋರ್ಸ್‌ ಗನ್‌ಗಳನ್ನ ನಿಯೋಜಿಸಿದೆ. ಭಾರತೀಯ ಸೈನಿಕರು ಚೀನಾದ ಕಡೆಯಿಂದ ಯಾವುದೇ ಬೆದರಿಕೆಯನ್ನು ಎದುರಿಸಲು ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ತವಾಂಗ್ ಸೆಕ್ಟರ್‌ನಲ್ಲಿ ಡ್ರಿಲ್ ಕಾರ್ಯಾಚರಣೆಗಿಳಿದಿದ್ದು ಅದರ ಪ್ರದರ್ಶನ ನಡೆಸಿದರು. ಭಾರತೀಯ […]

Related posts

Advertisement

Wordpress Social Share Plugin powered by Ultimatelysocial