ಅಶೋಕ್ ಖೇಣಿ ಹೇಳಿಕೆಗೆ ಆಕ್ರೋಶ ಪ್ರತಿಭಟನೆ.

ಖಾಸಗಿ ಸಂದರ್ಶನದಲ್ಲಿ ಮಾಜಿ ಶಾಸಕ ಅಶೋಕ್ ಖೇಣಿ ಮಂದಿರ ಹಾಗೂ ಮಸೀದಿಗಳಲ್ಲಿ ಸಾರಾಯಿ ಮಾರಾಟವಾಗುತ್ತಿದೆ ಎಂಬ ಹೇಳಿಕೆಯನ್ನು ಖಂಡಿಸಿ ಬಗದಲ್ ಹಾಗೂ ನಿರ್ಣಾ ಗ್ರಾಮದಲ್ಲಿ ಹಿಂದು , ಮುಸ್ಲಿಂ ಸಮುದಾಯದವರು ಬೃಹತ್‌ ಪ್ರತಿಭಟನೆ ನಡೆಸಿದರು .ಗ್ರಾಮದ ಪ್ರಮುಖ ರಸ್ತೆಗಳಲ್ಲಿ
ಪ್ರತಿಭಟನೆ ನಡೆಸಿದ ಮಧ್ಯ ಮಾರಾಟ ವಿಚಾರಿಕ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿರುವುದರಿಂದ ಪ್ರತಿಭಟನಾಕಾರರು ಪವಿತ್ರ ಧಾರ್ಮಿಕ ಸ್ಥಳಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಖೇಣಿ ವಿರುದ್ಧ ಘೋಷಣೆ ಕೂಗಿದರು . ಖೇಣಿಯನ್ನು ಸಾಮಾಜಿಕ ಬಹಿಷ್ಕಾರ ಹಾಕಿ ಗಡಿಪಾರ್ ಮಾಡುವಂತೆ ಆಗ್ರಹಿಸಿದರು.ಖೇಣಿಯ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಭಾವಚಿತ್ರವನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಾಲೆಂಜಿಂಗ್‌ ಸ್ಟಾರ್ ದರ್ಶನ್ ಮಾತು ನೇರಾ ನೇರ. ಮನಸ್ಸಿಗೆ ಅನಿಸಿದ್ದನ್ನು ಫಿಲ್ಟರ್ ಇಲ್ಲದೆ ಮಾತಾಡುತ್ತಾರೆ.

Tue Jan 17 , 2023
ಚಾಲೆಂಜಿಂಗ್‌ ಸ್ಟಾರ್ ದರ್ಶನ್ ಮಾತು ನೇರಾ ನೇರ. ಮನಸ್ಸಿಗೆ ಅನಿಸಿದ್ದನ್ನು ಫಿಲ್ಟರ್ ಇಲ್ಲದೆ ಮಾತಾಡುತ್ತಾರೆ. ಇದು ಇವತ್ತಿನ ದಾಟಿಯಲ್ಲ. ಹಲವು ದಿನಗಳಿಂದ ದರ್ಶನ್ ನಡೆ,ನುಡಿ ಎಲ್ಲವೂ ಹೀಗೆ ಇರುತ್ತೆ. ಕೆಲವೊಮ್ಮೆ ದರ್ಶನ್ ಇಂತಹ ನೇರ ನುಡಿಗಳಿಂದಲೇ ಪೇಚಿಗೆ ಸಿಲುಕಿದ್ದೂ ಇದೆ. ಬೇಡ ಅಂದರೂ ವಿವಾದಗಳು ಇವರನ್ನು ಹಿಂಬಾಲಿಸಿಕೊಂಡು ಬರುತ್ತವೆ. ಕೆಲವು ದಿನಗಳಿಂದ ಚಾಲೆಂಜಿಂಗ್‌ ಸ್ಟಾರ್ ಸುದ್ದಿಯಲ್ಲಿದ್ದಾರೆ. ಹೊಸಪೇಟೆಯಲ್ಲಿ ಚಪ್ಪಲಿ ಎಸೆದ ಪ್ರಕರಣದ ಬಳಿಕ ದರ್ಶನ್ ಇದೇ ಮೊದಲ ಬಾರಿಗೆ ಮನಬಿಚ್ಚಿ […]

Advertisement

Wordpress Social Share Plugin powered by Ultimatelysocial