ಅಸ್ಸಾಂನಲ್ಲಿ ಮಳೆಯ ವರುಣಾರ್ಭಟ : ಮೂವರು ಸಾವು, 25 ಸಾವಿರಕ್ಕೂ ಹೆಚ್ಚು ಮಂದಿಗೆ ಸಂಕಷ್ಟ!

 

ಅಸ್ಸಾಂ: ದೇಶದ ಈಶಾನ್ಯ ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದೆ. ಹೊಜೈ ಮತ್ತು ಪಶ್ಚಿಮ ಕರ್ಬಿ ಆಂಗ್ಲಾಂಗ್ ಜಿಲ್ಲೆಗಳನ್ನು ಸಂಪರ್ಕಿಸುವ ರಸ್ತೆ ನಿನ್ನೆ (ಶನಿವಾರ) ಪ್ರವಾಹದ ನೀರಿನಲ್ಲಿ ಮುಳುಗಿದೆ.

ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇನ್ನೂ ಇದ್ದು ಹಲವು ಗ್ರಾಮಗಳು ಜಲಾವೃತಗೊಂಡಿವೆ.

ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಹಫ್ಲಾಂಗ್ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ರಸ್ತೆಯ ಒಂದು ಭಾಗ ಕೊಚ್ಚಿ ಹೋಗಿದೆ.

ಮಳೆ ಸಂಬಂಧಿ ಘಟನೆಗಳಲ್ಲಿ ಈಗಾಗಲೇ ಮೂವರು ಸಾವಿಗೀಡಾಗಿದ್ದು, 25 ಸಾವಿರಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೊಳಗಾಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮತ್ತೊಂದು ದಾಖಲೆ ಬರೆದ ಪವರ್ ಸ್ಟಾರ್ ಪುನೀತ್ ಅಭಿನಯದ ''ಜೇಮ್ಸ್'' ಸಿನಿಮಾ!

Sun May 15 , 2022
ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಬಿಗ್ ಸ್ಟಾರ್ ಸಿನಿಮಾಗಳು ಬಿಡುಗಡೆ ಆದ್ಮಲೇ ಒಂದಲ್ಲ ಒಂದು, ರೆಕಾರ್ಡ್​ಗಳನ್ನು ಮಾಡೋದು ಪ್ರತಿಷ್ಠೆಯ ಪ್ರಶ್ನೆಯಾಗುತ್ತಿದೆ‌. ಹೌದು ಕನ್ನಡ ಸಿನಿಮಾಗಳ ಬಗ್ಗೆ ಪರಭಾಷೆಯ ನಟರು, ಕನ್ನಡ ಚಿತ್ರಗಳ ಅದ್ದೂರಿ ಮೇಕಿಂಗ್ ಹಾಗೂ ಕ್ವಾಲಿಟಿ ಜೊತೆಗೆ ಬಾಕ್ಸ್ ಆಫೀಸ್ ಕಲೆಕ್ಷನ್‌ ಬಗ್ಗೆ ಮಾತನಾಡುತ್ತಿದ್ದಾರೆ. ಅದಕ್ಕೆ ಕಾರಣ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಜೇಮ್ಸ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಾಪ್ಟರ್ 2 ಸಿನಿಮಾಗಳು ಕಾರಣ. ಆದರೆ, ಎರಡು […]

Advertisement

Wordpress Social Share Plugin powered by Ultimatelysocial