ಕಾಸರಗೋಡು, ಫೆ. 08. ಪೊಲೀಸರ ಮೇಲೆ ಯುವಕನೋರ್ವ ಹಲ್ಲೆ !

 

ಗಾಯಗೊಂಡವರನ್ನು ನಗರ ಠಾಣಾ ಇನ್ಸ್‌ಪೆಕ್ಟರ್ ವಿಷ್ಣು ಪ್ರಸಾದ್, ಚಾಲಕ ಸಜಿತ್, ಸನೀಶ್ ಹಾಗೂ ಬಾಬು ಎಂದು ಗುರುತಿಸಲಾಗಿದೆ.ಬಂಧಿತ ಆರೋಪಿಯನ್ನು ಆಲೂರು ನಿವಾಸಿ ಮುನೀರ್ ಎಂದು ಗುರುತಿಸಲಾಗಿದೆ. ಅಣಂಗೂರಿನ ಬಾರ್ ಒಂದರಲ್ಲಿ ದಾಂಧಲೆ ನಡೆಸುತ್ತಿರುವ ಮಾಹಿತಿಯನ್ನು ಖಚಿತಪಡಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯುವ ಸಂದರ್ಭ ಕಾರಿನ ಗಾಜನ್ನು ಹುಡಿಮಾಡಿ ವೈಪರ್ ನಿಂದ ಹಲ್ಲೆ ನಡೆಸಿದ್ದಾನೆ. ಗಾಯಾಳು ಪೊಲೀಸರು ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಆರೋಪಿ ಮುನೀರ್ ವಿರುದ್ದ ಕರ್ತವ್ಯಕ್ಕೆ ಅಡ್ಡಿ, ಪೊಲೀಸರ ಮೇಲೆ ಹಲ್ಲೆ ಮೊದಲಾದ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.ಕಾಸರಗೋಡು, ಫೆ. 08. ಪೊಲೀಸರ ಮೇಲೆ ಯುವಕನೋರ್ವ ಹಲ್ಲೆ ನಡೆಸಿದ ಪರಿಣಾಮ ನಾಲ್ವರು ಪೊಲೀಸರು ಗಾಯಗೊಂಡ ಘಟನೆ ನಗರದ ಹೊರವಲಯದ ಅಣಂಗೂರು ಎಂಬಲ್ಲಿ ನಡೆದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು: ಮುಖ್ಯಮಂತ್ರಿ ಪರಿಹಾರ ನಿಧಿಗಾಗಿ ರಾಜ್ಯದ ಅನೇಕರು ಜನಪ್ರತಿನಿಧಿಗಳ ಮೂಲಕ ಅರ್ಜಿಯನ್ನು ಸಲ್ಲಿಸಲಾಗುತ್ತಿದೆ.

Tue Feb 8 , 2022
ಈ ಕುರಿತಂತೆ ರಾಜ್ಯದ ಎಲ್ಲಾ ಸಚಿವ ಸಂಪುಟದ ಸಚಿವರು, ಲೋಕಸಭಾ, ರಾಜ್ಯ ಸಭಾ ಸದಸ್ಯರಿಗೆ, ವಿಧಾನಸಭಾ, ಪರಿಷತ್ ಸದಸ್ಯರಿಗೆ ಪತ್ರ ಬರೆದಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( CM Basavaraj Bommai ), ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪರಿಹಾರ ಕೋರಿ, ಸಚಿವರು, ವಿಧಾನಸಭಾ, ಪರಿಷತ್ ಸದಸ್ಯರು, ಲೋಕಸಬಾ, ರಾಜ್ಯಸಭಾ ಸದಸ್ಯರ ಕಚೇರಿಗಳಿಂದ ಅರ್ಜಿಯನ್ನು ಸಲ್ಲಿಸಲಾಗುತ್ತಿದೆ.ಬಹುತೇಕ ಅರ್ಜಿಗಳು ಸಮರ್ಪಕವಲ್ಲದ ದಾಖಲೆಗಳೊಂದಿಗೆ ಸಲ್ಲಿಕೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇದರಿಂದ ಶೀಘ್ರಗತಿಯಲ್ಲಿ […]

Advertisement

Wordpress Social Share Plugin powered by Ultimatelysocial