ದೇವಸ್ಥಾನದಲ್ಲಿ ಮಹಿಳೆ ಮೇಲೆ ಧರ್ಮದರ್ಶಿಯಿಂದ ಹಲ್ಲೆ ಪ್ರಕರಣ.

ದೇವಸ್ಥಾನದಲ್ಲಿ ಮಹಿಳೆ ಮೇಲೆ ಧರ್ಮದರ್ಶಿಯಿಂದ ಹಲ್ಲೆ ಪ್ರಕರಣ.

ಪ್ರಕರಣ ಸಂಬಂಧ ಆರೋಪಿಯ ಬಂಧನ.

ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಬಂಧಿಸಿದ ಅಮೃತಹಳ್ಳಿ ಪೊಲೀಸರು.

ಮುನಿಕೃಷ್ಣ ಬಂಧಿತ ಆರೋಪಿ.

ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದ ಆರೋಪಿ.

ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಸದ್ಯ ಆರೋಪಿಯನ್ನ ಬಂಧಿಸಿ ಹೆಚ್ಚಿನ ತನಿಖೆ ನಡೆಸ್ತಿರೋ ಪೊಲೀಸರು.

ಅಮೃತಹಳ್ಳಿ ಪೊಲೀಸರಿಂದ ಮುಂದುವರಿದ ತನಿಖೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಹಿಳೆಯ ಖಾಸಗಿ ಫೋಟೋ ಇಟ್ಕೊಂಡು ಬ್ಲ್ಯಾಕ್ ಮೇಲ್.

Sun Jan 8 , 2023
ಮಹಿಳೆಯ ಖಾಸಗಿ ಫೋಟೋ ಇಟ್ಕೊಂಡು ಬ್ಲ್ಯಾಕ್ ಮೇಲ್. ಬೆಂಗಳೂರು ಈಶಾನ್ಯ ಸೆನ್ ಪೊಲೀಸರಿಂದ ಆರೋಪಿ ಬಂಧನ. ಸಮರ್ ಪರಮಾಯಿಕ್ ಬಂಧಿತ ಆರೋಪಿ. ಯೂನಿಸೆಕ್ಸ್ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡ್ತಿದ್ದ ಮಹಿಳೆ. ಆಗಾಗ್ಗೆ ಗ್ರಾಹಕನಾಗಿ ಪಾರ್ಲರ್ ಗೆ ಹೋಗ್ತಿದ್ದ ಸಮರ್. ಪರಿಚಯದಲ್ಲೇ ಸಮರ್ ಮಹಿಳೆಯ ಫೋಟೊವನ್ನ ಕ್ಲಿಕ್ಕಿಸಿಕೊಂಡಿದ್ದ. ನಂತರ ಫೋಟೋ ತೋರಿಸಿ ಲೈಂಗಿಕ ಕ್ರಿಯೆಗೆ ಕರೆದಿದ್ದ ಆರೋಪಿ. ಮಹಿಳೆ ಒಪ್ಪಿಗೆ ಸೂಚಿಸದೇ ಹೋದಾಗ ಫೋಟೋ ಲೀಕ್. ಈ ಸಂಬಂಧ ಈಶಾನ್ಯ […]

Advertisement

Wordpress Social Share Plugin powered by Ultimatelysocial