ವಾಷಿಂಗ್ಟನ್: ವುಹಾನ್‌ನಗರದಲ್ಲಿರುವ ಜೀವಂತ ಪ್ರಾಣಿಗಳ ಮಾರುಕಟ್ಟಯಿಂದಲೇ ಕೊರೊನಾ ಹರಡಿದೆ ಎನ್ನುವ ಆರೋಪಗಳು ಕೇಳಿಬಂದ ಬಳಿಕವೂ ಮಾರುಕಟ್ಟೆಯನ್ನು ಮುಚ್ಚದಿರಲು ವಿಶ್ವ ಆರೋಗ್ಯ ಸಂಸ್ಥೆಯು ಹೇಳಿದೆ. ಪತ್ರಿಕಾಘೋಷ್ಠಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಆಹಾರ ಮತ್ತು ಸುರಕ್ಷತಾ ಮತ್ತು ಪ್ರಾಣಿ ರೋಗತಜ್ಞ ಪೀಟನ್ ಬೆನ್ ಮಾತನಾಡಿ , ಜಾಗತಿಕವಾಗಿ ಲಕ್ಷಾಂತರ ಜನರಿಗೆ ಆಹಾರ ಮತ್ತು ಜೀವನೋಪಾಯವನ್ನು ಒದಗಿಸಲು ಪ್ರಾಣಿ ಮಾರುಕಟ್ಟೆಗಳ ಪಾತ್ರ ನಿರ್ಣಾಯಕವಾಗಿದೆ. ಕೆಲವೊಂದು ಸಮಯದಲ್ಲಿ ಮಾನವರಿಗೆ ಸೋಂಕು ಹರಡಿದರೂ ಕೂಡ ಮಾರುಕಟ್ಟೆಗಳನ್ನು ಮುಚ್ಚು […]

ಕರೋನಾ ಮಹಾಮಾರಿ ಕಾರಣಕ್ಕೆ ಲಾಕ್ ಡೌನ್ ಜಾರಿಗೊಳಿಸಿದ್ದ ಕೇಂದ್ರ ಸರ್ಕಾರ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಹೀಗಾಗಿ ಕಳೆದ ನಲವತ್ತು ದಿನಗಳಿಗೂ ಅಧಿಕ ಕಾಲದಿಂದ ಶೈಕ್ಷಣಿಕ ಚಟುವಟಿಕೆಗಳು ನಡೆಯುತ್ತಿಲ್ಲ. ಕರೋನಾ ಸೋಂಕಿನ ಆರ್ಭಟ ದಿನೇ ದಿನೇ ಹೆಚ್ಚಳವಾಗುತ್ತಿರುವ ಮಧ್ಯೆಯೂ ಶಾಲಾ-ಕಾಲೇಜು ಆರಂಭದ ಕುರಿತ ಮಾತುಗಳು ಕೇಳಿಬರುತ್ತಿವೆ. ಆದರೆ ಇದಕ್ಕೆ ಬಹುತೇಕ ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದು, ಕರೋನಾ ಸೋಂಕಿನ ಅಪಾಯದ ಅರಿವಿದ್ದರೂ ದೊಡ್ಡವರೇ ಸಾಮಾಜಿಕ ಅಂತರವನ್ನು ಪಾಲಿಸುತ್ತಿಲ್ಲ. ಇನ್ನು ಚಿಕ್ಕವರಿಂದ […]

ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಾಜ್ಯದ ಕಾರ್ಮಿಕರಿಗೆ ತಲಾ ೧೦ ಸಾವಿರ ರೂ. ಪರಿಹಾರ ನೀಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ. ಎ.ಎಸ್.ಓಕ ಮತ್ತು ನ್ಯಾ. ಶಿವಶಂಕರ್ ಅಮರಣ್ಣನವರ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಅರ್ಜಿದಾರರ ಪರ ವಕೀಲರ ವಾದ ಆಲಿಸಿ […]

ಬೆಂಗಳೂರು: ಕೊರೊನಾದಿಂದ ಕಂಗ್ಗೆಟ್ಟ ಶ್ರಮಿಕ ವರ್ಗಕ್ಕೆ ಈಗ ನೀಡಿರುವ ಪ್ಯಾಕೇಜ್‌ಗಿಂತ ಇನ್ನಷ್ಟು ಹೆಚ್ಚಿನ ಪ್ಯಾಕೇಜ್ ನೀಡುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಒಟ್ಟಾರೆಯಾಗಿ ೨೦೦೦ ಕೋಟಿ ದಾಟುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಶ್ರಮಿಕ ವರ್ಗದಲ್ಲಿ ಅಕ್ಕ ಸಾಲಿಗ, ದರ್ಜಿ, ಅರ್ಚಕ, ಬಡಗಿ ಹಾಗೂ ಅಡುಗೆ ಕೆಲಸದವರು ಸೇರಿದಂತೆ ಶ್ರಮಿಕ ವರ್ಗಕ್ಕೆ ಪ್ಯಾಕೇಜ್ ವಿಸ್ತರಣೆಯ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಹೆಚ್ಚಿನ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದ್ದಾರೆ.

ಬೆಂಗಳೂರು: ಪಾದರಾಯನಪುರದಲ್ಲಿ ಬಿಟ್ಟೂ ಬಿಡದೆ ಕಾಡುತ್ತಿದೆ ಕೊರೊನಾ. ನಿನ್ನೆ ನಾಲ್ಕು ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಇಂದು ಮತ್ತೆ ಮೂರು ಹೊಸ ಪ್ರಕರಣಗಳು ಕಾಣಿಸಿಕೊಂಡಿವೆ ಇಂದರಿAದ ಜನರಲ್ಲಿ ಆತಂಕ ಹೆಚ್ಚಾಗಿದೆ. ಮತ್ತೊಬ್ಬ ಗರ್ಭಿಣಿಗೂ ಕೊರೊನಾ ಸೋಂಕು ತಗುಲಿದೆ. ಇದರಿಂದ ಗರ್ಭೀಣಿಯರು ಕೊರೊನಾದಿಂದ ನರಳಾಡುತ್ತಿದ್ದಾರೆ. ಪಾದರಾಯನಪುರಕ್ಕೆ ಸಂಪೂರ್ಣ ನಿರ್ಬಂಧಿಸಲಾಗಿದೆ. ಇಲ್ಲಿ ಬಿಬಿಎಂಪಿ, ವೈದ್ಯೆ ಸಿಬ್ಬಂದಿಗಳಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ. ಸಾರ್ವಜನಿಕರಿಗೆ, ಮಾದ್ಯಮ ಪ್ರತಿನಿಧಿಗಳಿಗೆ ನಿರ್ಬಂಧಿಸಲಾಗಿದೆ. ಬಿಬಿಎಂಪಿ, ವ್ಯೆದ್ಯ ಸಿಬ್ಬಂದಿಗಳು, ಪೋಲಿಸರು ಕಡ್ಡಾಯವಾಗಿ […]

ಮ್ಯಾಡ್ರಿಡ್: ಕೋವಿಡ್ ಕಾರಣದಿಂದ ಈ ವರ್ಷ ಅಂತಾರಾಷ್ಟ್ರೀಯ ಪ್ರವಾಸಿಗರ ಸಂಖ್ಯೆಶೇ. ೬೦ರಿಂದ ೮೦ರಷ್ಟು ಇಳಿಕೆಯಾಗಬಹುದು ಎಂದು ವಿಶ್ವ ಪ್ರವಾಸೋದ್ಯಮ ಸಂಸ್ಥೆ ಅಭಿಪ್ರಾಯಪಟ್ಟಿದೆ. ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಜಗತ್ತಿನಾದ್ಯಂತ ಪ್ರಯಾಣ ನಿರ್ಬಂಧಗಳು, ವಿಮಾನ ನಿಲ್ದಾಣಗಳ ಚಟುವಟಿಕೆಗಳ ಸ್ಥಗಿತ ಹಾಗೂ ಗಡಿಗಳನ್ನೂ ಮುಚ್ಚಲಾಗಿದೆ. ಇಂಥ ಸಂಕಷ್ಟ ೧೯೫೦ರ ಬಳಿಕ ಬಂದಿರಲಿಲ್ಲ ಎಂದು ಸಂಸ್ಥೆಯ ಹೇಳಿಕೆ ತಿಳಿಸಿದೆ. ಈ ವರ್ಷದ ಮೊದಲ ಮೂರು ತಿಂಗಳಲ್ಲಿ ಶೇ. ೨೨ರಷ್ಟು ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿತ್ತು. […]

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪ್ರಮುಖ ೨೩ ಜಂಕ್ಷನ್ / ವೃತ್ತಗಳಲ್ಲಿ ಪಿಪಿಪಿ ಮಾದರಿಯಲ್ಲಿ “ಹೈಟೆಕ್ ಪೊಲೀಸ್ ಚೌಕಿ(ಕಿಯೋಸ್ಕ್)”ಗಳನ್ನು ಮಹಾಪೌರರು ಆಯುಕ್ತರು ಬಿ.ಹೆಚ್.ಅನಿಲ್ ಕುಮಾರ್ ಉದ್ಘಾಟಿಸಿದರು. ನಗರದ ಸಂಚಾರಿ ಪೊಲೀಸರಿಗೆ ಅನುಕೂಲವಾಗುವ ದೃಷ್ಟಿಯಿಂದ ಬಿಬಿಎಂಪಿಯು ಸಂಚಾರಿ ಪೊಲೀಸ್ ವೀಭಾಗದ ಜೊತೆ ಚರ್ಚಿಸಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ Signpostಸಂಸ್ಥೆ ವತಿಯಿಂದ ಮೊದಲ ಹಂತದಲ್ಲಿ ಪ್ರಮುಖ ೨೩ ಜಂಕ್ಷನ್ / ವೃತ್ತಗಳಲ್ಲಿ ಕಿಯೋಸ್ಕ್ ಗಳನ್ನು ತೆರೆಯಲಾಗುತ್ತಿದೆ. ಇನ್ನಿತರೆ ಗುರುತಿಸಿರುವ ಪ್ರಮುಖ ಸ್ಥಳಗಳಲ್ಲಿ  ಹಂತ-ಹಂತವಾಗಿ ಕಿಯೋಸ್ಕ್ […]

ಬೆಂಗಳೂರು: ಹೊಂಗಸಂದ್ರಕ್ಕೆ ಬಿಹಾರಿಗಳು ಕಂಟಕವಾದAತೆ ಶಿವಾಜಿನಗರಕ್ಕೆ ಮಣಿಪುರ ಮತ್ತು ಅಸ್ಸೋಂ ಮೂಲದ ನಾಲ್ವರಿಂದ ಹಲವಾರು ಮಂದಿಗೆ ಕೊರೊನಾ ಸೋಂಕು ಹರಡಿರುವ ಸಾಧ್ಯತೆಗಳಿವೆ. ಖಾಸಗಿ ಹೋಟೆಲ್‌ನ ಹೌಸ್‌ಕೀಪರ್‌ನಿಂದ ಈ ನಾಲ್ಕು ಮಂದಿಗೆ ಸೋಂಕು ಹರಡಿದೆ. ಜ್ಯುವೆಲರಿ ಶಾಪ್, ಫರ್ನೀಚರ್ ಶಾಪ್, ಚಿಕನ್ ಸೆಂಟರ್ ಹಾಗೂ ಖಾಸಗಿ ಹೊಟೇಲ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದವರಿಗೆ ಕೊರೊನಾ ಕಾಣಿಸಿಕೊಂಡಿದೆ. ಈ ನಾಲ್ವರು ಶಿವಾಜಿನಗರದಾದ್ಯಂತ ಓಡಾಡಿರುವುದರಿಂದ ಇವರ ಜೊತೆ ಪ್ರಾಥಮಿಕ ಮತ್ತು ಸೆಕೆಂಡರಿ ಕಾಂಟ್ಯಾಕ್ಟ್ ಹೊಂದಿದವರನ್ನು […]

ಚಂಡೀಘಡ: ಭಾರತೀಯ ವಾಯುಸೇನೆಗೆ ಸೇರಿದೆ ಮಿಗ್-೨೯ ಯುದ್ಧ ವಿಮಾನ ಇಂದು ಬೆಳಗ್ಗೆ ಪಂಜಾಬ್ ನಲ್ಲಿ ಪತನವಾಗಿದೆ ಎಂದು ತಿಳಿದುಬಂದಿದೆ. ಪಂಜಾಬ್‌ನ ನವಾನ್ ಶಹರ್ ನಲ್ಲಿ ಇಂದು ಬೆಳಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಯುದ್ಧ ವಿಮಾನ ಪತನಕ್ಕೂ ಮುನ್ನ ಪೈಲಟ್ ಪ್ಯಾರಾಚೂಟ್ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿರ್ಜನ ಪ್ರದೇಶದಲ್ಲಿ ವಿಮಾನಪತನವಾಗಿದ್ದರಿಂದ ಹೆಚ್ಚಿನ ಸಾವು-ನೋವು ಸಂಭವಿಸಿಲ್ಲ. ಪ್ರಸ್ತುತ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ದೌಡಾಯಿಸಿದ್ದು, ಪೈಲಟ್ ರನ್ನು ರಕ್ಷಿಸಿದ್ದಾರೆ. ಅಂತೆಯೇ ವಾಯುಸೇನೆಯ ಉನ್ನತಾಧಿಕಾರಿಗಳು […]

ಬೆಂಗಳೂರು : ಪಾದರಾಯನಪುರದಲ್ಲಿ ಮಾರಕ ಕೊರೊನಾ ಸೋಂಕು ಮತ್ತಷ್ಟು ಆತಂಕ ತಂದೊಡ್ಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾದಿಂದ ಮತ್ತೇ ೩ ಕೇಸ್‌ಗಳು ಪತ್ತೆಯಾಗಿವೆ. ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಡೀ ಪ್ರದೇಶದಲ್ಲಿ ಮತ್ತಷ್ಟು ಭೀತಿ ಎದುರಾಗಿದೆ. ಪಾದರಾಯನಪುರದಲ್ಲಿ ಕಳೆದ ಕೆಲ ದಿನಗಳ ಹಿಂದೆ ಕೊರೋನಾ ಸೋಂಕಿತರನ್ನು ಕ್ವಾರಂಟೈನ್ ಮಾಡಲು ತೆರಳಿದ್ದ ಆರೋಗ್ಯ ಇಲಾಖೆ ಸಿಬ್ಬಂದಿಗಳ ವಿರುದ್ಧ ಇಲ್ಲಿನ ಸ್ಥಳೀಯರು ಹಲ್ಲೆಗೆ ಮುಂದಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ೧೨೦ಕ್ಕೂ ಹೆಚ್ಚು ಜನರನ್ನು ಬಂಧಿಸಿ […]

Advertisement

Wordpress Social Share Plugin powered by Ultimatelysocial