ರೈಲ್ವೇ ಸಾರಿಗೆಯ ಸರಕು ಮತ್ತು ಪ್ರಯಾಣಿಕರ ಆದಾಯದಲ್ಲಿ ಶೇಕಡಾ ೨೮ರಷ್ಟು ಅಧಿಕವಾಗಿದ್ದು, ಹಣಕಾಸು ವರ್ಷದಲ್ಲಿ ೧.೯ ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಕಲ್ಲಿದ್ದಲು ಸಾಗಾಟದಲ್ಲಿ ೧.೩ ಲಕ್ಷ ಕೋಟಿಗಿಂತ ಸ್ವಲ್ಪ ಕಡಿಮೆಯಾಗಿತ್ತು. ಆದರೆ, ಸಿಮೆಂಟ್ ಮತ್ತು ರಾಸಾಯನಿಕಗಳು ರಾಜ್ಯ-ಚಾಲಿತ ಸಾರಿಗೆ ತನ್ನ ಗಳಿಕೆಯನ್ನು ಹೆಚ್ಚಿಸಲು ಸಹಾಯವಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತನ್ನ ಬಜೆಟ್ ಗಳಿಕೆಯ ೨.೩ ಲಕ್ಷ ಕೋಟಿ ರೂ.ಗಳ ಬಜೆಟ್ ಗುರಿಯ ಶೇ.೮೧ರಷ್ಟೊಂದಿಗೆ, […]

ಕುಮಾರಸ್ವಾಮಿ, ರೇವಣ್ಣ ಹೊಡೆದಾಡಿಕೊಳ್ಳುತ್ತಾರೆ ಎಂಬುವರಿಗೆ ಭ್ರಮನಿರಸನಹಾಸನ ಕ್ಷೇತ್ರದ ಟಿಕೆಟ್ ಗೊದಲಕ್ಕೆ ಹೆಚ್.ಡಿ.ರೇವಣ್ಣ ತೆರೆ ಹೆಚ್.ಡಿ.ಕುಮಾರಸ್ವಾಮಿಯೇ ನಮ್ಮ‌ ಸರ್ವೋಚ್ಚ ನಾಯಕ, ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ ಎನ್ನುವ ಮೂಲಕ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ‌ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ, ರೇವಣ್ಣ ಹೊಡೆದಾಡಿಕೊಳ್ಳುತ್ತಾರೆ ಎಂದು ಕಾಯುತ್ತಿದ್ದವರಿಗೆ ಭ್ರಮಾ ನಿರಸನವಾಗಲಿದೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ, ಜಿಲ್ಲೆಯ ಆರು ಶಾಸಕರು ಕುಳಿತು […]

ಭಾಷಣ ನಿಲ್ಲಿಸಿ ರೇಣುಕಾಚಾರ್ಯರನ್ನ ವೇದಿಕೆಯಿಂದ ಕೆಳಗಿಳಿಸಿದ ಜನರು. ಬೊಟ್ಟು ತೋರಿಸಿ ಮಾತನಾಡಬೇಡಿ ಅಂತ ಆವಾಜ್. ಇದು ಶಾಲಾ ಕಾರ್ಯಕ್ರಮ ರಾಜಕೀಯ ಬೇಡ ಅಂತ ಎಚ್ಚರಿಕೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಚೀಲೂರ ಗ್ರಾಮದಲ್ಲಿ ಘಟನೆ. ಚೀಲೂರ ಸರ್ಕಾರಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಕಿ ಘಟನೆ. ಶಾಲಾ ಕಾರ್ಯಕ್ರಮದಲ್ಲಿ ರಾಜಕೀಯ ಮಾತನಾಡುತ್ತಿದ್ಧ ರೇಣುಕಾಚಾರ್ಯ ಕಾಂಗ್ರೆಸ್ ಮಾಜಿ ಶಾಸಕ ಶಾಂತನಗೌಡರನ್ನ ಟೀಕೆ ಮಾಡಿದ್ದಕ್ಕೆ ಯುವಕರಿಂದ ತರಾಟೆ. ಈ ವೇಳೆ ಶಾಲಾ ಮಕ್ಕಳು ಎದಿರು ರಾಜಕೀಯ […]

ಬೆಳಗಾವಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ. ಮೂರು ತಿಂಗಳಲ್ಲಿ ಚುನಾವಣೆ ಎದುರಿಸಲಿದ್ದೇವೆ. ಅಮಿತ್ ಶಾ ನಮಗೆ ಮಾರ್ಗದರ್ಶನ ಮಾಡಿದ್ದಾರೆ. ಬರುವ ಚುನಾವಣೆಯಲ್ಲಿ ನಾವು ನೂರಕ್ಕೆ ನೂರರಷ್ಟು 140 ಸ್ಥಾನ ಪಡೆಯುತ್ತೇವೆ. ಯಾರೋ ನಾನೇ ಮುಂದಿನ ಮುಖ್ಯಮಂತ್ರಿ ಎಂದು ತಿರುಕನ ಕನಸು ಕಾಣುತ್ತಿದ್ದಾರೆ, ಅದು ನನಸಾಗಲ್ಲ. ಸೂರ್ಯಚಂದ್ರ ಇರುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ಬಿಜೆಪಿ ಟಿಕೆಟ್‌ಗಾಗಿ ರಾಜ್ಯದ ಬಹುತೇಕ ಕ್ಷೇತ್ರಗಳಲ್ಲಿ ಪೈಪೋಟಿ ವಿಚಾರ. […]

ವ್ಹೀಲಿಂಗ್ ಮಾಡಿ ಜನರಿಗೆ ಕಿರಿಕಿರಿ ಕೊಡ್ತಿದ್ದವನ ಬಂಧನ. ಹುಳಿಮಾವು ಸಂಚಾರಿ ಪೊಲೀಸರಿಂದ ಆರೋಪಿ ಬಂಧನ. ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ವ್ಹೀಲಿಂಗ್ ಮಾಡ್ತಿದ್ದ ಆರೋಪಿ. ಸಾರ್ವಜನಿಕ ಸ್ಥಳಗಳಲ್ಲಿ ವ್ಹೀಲಿಂಗ್ ಮಾಡಿ ಕಿರಿಕಿರಿ ಕೊಡ್ತಿದ್ದ. ಅದನ್ನ ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದ ಸಾರ್ವಜನಿಕರು. ಬೆಂಗಳೂರು ಸಂಚಾರಿ ಪೊಲೀಸರನ್ನ ಟ್ಯಾಗ್ ಮಾಡಿ ಪೋಸ್ಟ್. ಅವನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಸ್ಟ್. ನಂತರ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಬಂಧಿಸಿರೋ ಪೊಲೀಸರು. […]

ದೇಶ ವ್ಯಾಪ್ತಿಯಲ್ಲಿ ಹರಡಿದ್ದ ಮಹಾಮಾರಿ ಕೊರೋನಾ ತಡೆಗಾಗಿ ಮಲೆ ಮಹದೇಶ್ವರರಲ್ಲಿ ಹರಕೆ ಮಾಡಿಕೊಳ್ಳಲಾಗಿತ್ತು ಇದೀಗ ಕೊರೋನಾ ಸೊಂಕು ಕಡಿಮೆ ಆಗಿರುವುದರಿಂದ ಹರಕೆ ತೀರಿಸಲು ಪಾದಯಾತ್ರೆ ಹೊರಟಿದ್ದೇವೆ ಎಂದು ಮಳವಳ್ಳಿ ಶಾಸಕ ಡಾ. ಕೆ ಅನ್ನದಾನಿ ತಿಳಿಸಿದರು. ಮಳವಳ್ಳಿ ಪಟ್ಟಣದಿಂದ ಹೋರಾಟ ಪಾದಯಾತ್ರೆ ಹನೂರಿಗೆ ಬಂದಂತಹ ಸಂದರ್ಭದಲ್ಲಿ ಶಾಸಕ ಕೆ ಅನ್ನದಾನಿ ಮಾಧ್ಯಮದವರೊಂದಿಗೆ ಮಾತನಾಡಿ 2019 ರಲ್ಲಿ ಕರೋರ ಬಂದ ಸಂದರ್ಭದಲ್ಲಿ ಮಳವಳ್ಳಿ ತಾಲೂಕಿನಲ್ಲಿ ಹಲವರು ಜನರು ಸೋಂಕಿನಿಂದ ಮೃತಪಟ್ಟರು. ಔಷಧಿ […]

ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಕೇರಳದ ಕಾಂಗ್ರೆಸ್ ಘಟಕ ಇಂದು ತಿರುವನಂತಪುರದಲ್ಲಿ ಪ್ರದರ್ಶಿಸಿತು ಕೇಂದ್ರ ಸರ್ಕಾರ ಭಾರತದಲ್ಲಿ ಸಾಕ್ಷ್ಯ ಚಿತ್ರವನ್ನು ಸುಳ್ಳು ಮತ್ತು ಪ್ರೇರಿತ “ಪ್ರಚಾರ” ಎಂದು ಹೇಳಿ ನಿಷೇಧಿಸಿದ್ದರೂ ಸಹ ಕೇರಳ ಕಾಂಗ್ರೆಸ್ ಘಟಕ ಸಾಕ್ಷ್ಯ ಚಿತ್ರ ಪ್ರದರ್ಶಿಸಿದರುಎರಡು ಭಾಗಗಳ ಸರಣಿಯ ಸಾರ್ವಜನಿಕ ಪ್ರದರ್ಶನ – 2002 ರ ಗುಜರಾತ್ ಗಲಭೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯದ ಬಗ್ಗೆ ಮಾತನಾಡುವುದು, ಇತರ […]

ಸ್ವಪಕ್ಷೀಯ ನಾಯಕರನ್ನು ಹಿಗ್ಗಾಮುಗ್ಗಾ ಟೀಕೆ ಮಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕಮಾಂಡ್‌ನ ಸೂಚನೆ ಮೇರೆಗೆ ಇನ್ನು ಮುಂದೆ ಯಾವುದೇ ಟೀಕೆ-ಟಿಪ್ಪಣಿ ಮಾಡದೆ ಮೌನವಾಗಿರಲು ನಿರ್ಧರಿಸಿದ್ದಾರೆ. ಶಾಸಕ ಯತ್ನಾಳ್ ವಿರುದ್ಧ ಶಿಸ್ತುಕ್ರಮ ಆಗಬಹುದು ಎಂಬ ನಿರೀಕ್ಷೆಗಳು ಹುಸಿಯಾಗಿದ್ದು, ಹೈಕಮಾಂಡ್ ಕೇವಲ ಖಡಕ್ ಎಚ್ಚರಿಕೆ ನೀಡಿದೆ. ಯಾವುದೇ ಶಿಸ್ತುಕ್ರಮ ಜರುಗಿಸುವ ಧೈರ್ಯ ತೋರಿಲ್ಲ. ಚುನಾವಣಾ ಸಂದರ್ಭದಲ್ಲಿ ಯತ್ನಾಳ್ ವಿರುದ್ಧ ಕ್ರಮಕೈಗೊಂಡರೆ ಲಿಂಗಾಯತ ಪಂಚಮಸಾಲಿ ಸಮುದಾಯ ತಿರುಗಿ ಬೀಳಬಹುದು ಎಂದು ಹೈಕಮಾಂಡ್ […]

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆನ್ನುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ಹಾಗಾಗಿ, ವಸತಿ ಶಾಲೆಗಳ ಮಕ್ಕಳಿಗೆ ಬೇಕಾಗುವ ಮೂಲಭೂತ ಸೌಕರ್ಯ ಒದಗಿಸುವತ್ತ ಗಮನಕೊಡಿ. ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವ ಕೆಲಸಗಳು ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿಂದು ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಆಯೋಜಿಸಿದ್ದ ರಾಜ್ಯಮಟ್ಟದ ವಿಜ್ಞಾನ […]

ದಕ್ಷಿಣ ಏಷ್ಯಾದ ರಾಷ್ಟ್ರಗಳಲ್ಲಿನ ನೀತಿಗಳು ಹೊಸ ಖಾಸಗಿ ಹೂಡಿಕೆ ಆಕರ್ಷಿಸಲು ಅನುಕೂಲಕರ ವಾತಾವರಣ ಸೃಷ್ಟಿಸುವ ಅಗತ್ಯವಿದೆ ಎಂದು ಆರ್ ಬಿಐ ಗರ್ವನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಮೂಲಸೌಕರ್ಯ, ಶಿಕ್ಷಣ, ಮತ್ತು ದೊಡ್ಡ ಧನಾತ್ಮಕ ಬಾಹ್ಯ ಅಂಶಗಳನ್ನು ರಚಿಸುವ ಕ್ಷೇತ್ರಗಳಲ್ಲಿ ಸಾರ್ವಜನಿಕ ವಲಯ ಆರೋಗ್ಯ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಲು ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ. ಅಂತರಾಷ್ಟ್ರೀಯ ಹಣಕಾಸು ನಿಧಿಯು ನಡೆಸಿದ ಸಮ್ಮೇಳನದಲ್ಲಿ ಉತ್ಪಾದಕತೆ ಹೆಚ್ಚಿಸುವ ಕುರಿತು ಮಾತನಾಡಿದ ಶಕ್ತಿಕಾಂತ ದಾಸ್, ನಿರಂತರ ಮತ್ತು […]

Advertisement

Wordpress Social Share Plugin powered by Ultimatelysocial