ರೋಗ ನಿರೋಧಕ ಶಕ್ತಿ ಇಲ್ಲದಿದ್ದರೆ ಬೇಗನೆ ಕಾಯಿಲೆಗಳು ನಮ್ಮ ದೇಹದ ಮೇಲೆ ಆಕ್ರಮಣ ಮಾಡುತ್ತದೆ. ಜಂಕ್ ಫುಡ್, ಸಾಫ್ಟ್ ಡ್ರಿಂಕ್ಸ್ ಗಳನ್ನು ಸೇವಿಸುವುದರ ಬದಲು ವಿಟಮಿನ್, ಪೋಷಕಾಂಶಗಳು ಹೆಚ್ಚಿರುವ ಆಹಾರವನ್ನು ಸೇವಿಸಿದರೆ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಸುಲಭವಾಗಿ ಹೇಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂಬುದಕ್ಕೆ ಇಲ್ಲಿದೆ ನೋಡಿ ಮಾಹಿತಿ. ಒಂದು ಗ್ಲಾಸ್ ಉಗುರು ಬೆಚ್ಚಗಿನ ಹಾಲಿಗೆ ¼ ಟೀ ಸ್ಪೂನ್ ಕಾಳುಮೆಣಸಿನ ಪುಡಿ, ¼ ಟೀ […]

ಸಲಾಡ್ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ವಿಷಯ ಎಲ್ಲರಿಗೂ ತಿಳಿದಿದೆ. ಹಣ್ಣುಗಳಿಂದ ತರಕಾರಿಗಳಿಂದ ಸಲಾಡ್ ಮಾಡಿ ತಿನ್ನಲಾಗುತ್ತದೆ. ಆದ್ರೆ ಸಲಾಡ್ ತಿನ್ನುವ ಸರಿಯಾದ ವಿಧಾನ ತಿಳಿಯದ ಕಾರಣ ಅದ್ರ ಪೌಷ್ಠಿಕಾಂಶ ದೇಹವನ್ನು ಸರಿಯಾಗಿ ಸೇರುವುದಿಲ್ಲ. ಸಲಾಡನ್ನು ಯಾವಾಗ್ಲೂ ಊಟಕ್ಕೆ ಮೊದಲು ತಿನ್ನಬೇಕು. ಶೇಕಡಾ 90 ರಷ್ಟು ಜನರು ಸಲಾಡ್ ಆಹಾರದೊಂದಿಗೆ ಸೇವಿಸುತ್ತಾರೆ. ಈ ಕಾರಣದಿಂದಾಗಿ ಅವರ ದೇಹವು ಸಲಾಡ್‌ನ ಸಂಪೂರ್ಣ ಪ್ರಯೋಜನವನ್ನು ಪಡೆಯುವುದಿಲ್ಲ. ಊಟಕ್ಕಿಂತ ಅರ್ಧ ಗಂಟೆ ಮೊದಲೇ […]

ದೇಹವು ದಿನವಿಡೀ ಶಕ್ತಿಯುತವಾಗಿರಲು ಬೆಳಗಿನ ಉಪಹಾರ ಬಹಳ ಮುಖ್ಯ. ಆದರೆ ಕೆಲವರು ಬೆಳಗಿನ ಉಪಹಾರಕ್ಕೆ ತಪ್ಪಾದ ಆಹಾರವನ್ನು ಆಯ್ಕೆ ಮಾಡುತ್ತಾರೆ. ಅದು ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಬೆಳಿಗ್ಗೆ ಹೊಟ್ಟೆ ಖಾಲಿ ಇರುವ ಕಾರಣ ಇಂತಹ ಆಹಾರಗಳನ್ನು ಸೇವಿಸಬೇಡಿ. *ಸಲಾಡ್ : ಸಲಾಡ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಯಾವುದೇ ಪ್ರಯೋಜನವಿಲ್ಲ. ಇದರಿಂದ ಹೊಟ್ಟೆಯಲ್ಲಿ ಅನಿಲ ಮತ್ತು ಎದೆಯುರಿ ಸಮಸ್ಯೆ ಕಾಡುತ್ತದೆ. *ಸಿಟ್ರಸ್ […]

 ಚಳಿಗಾಲದ ಸಂದರ್ಭದಲ್ಲಿ ನಾಲಿಗೆ ರುಚಿಕರವಾದ ಹಾಗೂ ಬಿಸಿಬಿಸಿಯಾದ ಖಾದ್ಯವನ್ನು ಸವಿಯಲು ಬಯಸುತ್ತದೆ. ಅದರಲ್ಲೂ ರೋಟಿ, ಬಟಾರ್ ನಾನ್ ಹಾಗೂ ಪನ್ನೀರ್ ಮಸಾಲ ಕಾಂಬಿನೇಶನ್ ಎಷ್ಟು ರುಚಿ ಅಲ್ವಾ. ನೀವು ಮನೆಯಲ್ಲಿಯೇ ಪನ್ನೀರ್ ಮಸಾಲ ಮಾಡಬಹುದು. ಹೊಸ ಅಡುಗೆ ಮಾಡಲು ಟ್ರೈ ಮಾಡುತ್ತಿದ್ದರೆ ಈ ರೆಸಿಪಿಯನ್ನು ಒಮ್ಮೆ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು * ಎಣ್ಣೆ- ಅರ್ಧ ಕಪ್ * ಲವಂಗ – 2 * ಚೆಕ್ಕೆ – 2 * ಹಸಿಮೆಣಸು […]

ನಮ್ಮ ಶರೀರದ ಅನೇಕ ಕಾರ್ಯ ಚಟುವಟಿಕೆಗಳಿಗೆ ಅತ್ಯವಶ್ಯವಾದ ಹಾರ್ಮೋನುಗಳನ್ನು ಉತ್ಪಾದಿಸುವುದೇ ಥೈರಾಯ್ಡ್ ಗೃಂಥಿ. ಹಾರ್ಮೋನ್ ಗಳಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಶರೀರದಲ್ಲಿ ಅನೇಕ ಸಮಸ್ಯೆಗಳು ಶುರುವಾಗುತ್ತವೆ. ಒಮ್ಮೆ ಥೈರಾಯ್ಡ್ ಸಮಸ್ಯೆ ಶುರುವಾಯಿತೆಂದರೆ ನೀವು ನಿಯಮಿತವಾಗಿ ಔಷಧಿಯ ಸೇವನೆ ಮಾಡಬೇಕಾಗುತ್ತದೆ. ಔಷಧಿ ಸೇವಿಸಿದ ಮಾತ್ರಕ್ಕೆ ಥೈರಾಯ್ಡ್ ಪೂರ್ತಿಯಾಗಿ ಗುಣಮುಖವಾಗುವುದಿಲ್ಲ. ನಮ್ಮ ಆಹಾರ, ಜೀವನಕ್ರಿಯೆ ಇವುಗಳ ಮೂಲಕವೇ ನಾವು ಥೈರಾಯ್ಡ್ ಅನ್ನು ಒಂದು ಹಂತಕ್ಕೆ ನಿಯಂತ್ರಿಸಲು ಸಾಧ್ಯ. ಥೈರಾಯ್ಡ್ ಸಮಸ್ಯೆಯಿಂದ ಥೈರಾಯ್ಡ್ ಗ್ರಂಥಿಯು ಅಗತ್ಯಕ್ಕಿಂತ […]

ಹೆಚ್ಚುತ್ತಿರುವ ದೇಹ ತೂಕ ಕಡಿಮೆ ಮಾಡಿಕೊಳ್ಳಲು ಅನೇಕರು ಜಿಮ್, ಡಯೆಟ್ ಎಂದೆಲ್ಲಾ ಮೊರೆ ಹೋಗುತ್ತಾರೆ. ಆದರೆ ಎಲ್ಲರಿಗೂ ಜಿಮ್ ಗೆ ಹೋಗಿ ಮೈ ದಂಡಿಸುವುದಕ್ಕೆ ಆಗುವುದಿಲ್ಲ. ಅಂತವರು ಮನೆಯಲ್ಲಿಯೇ ಸುಲಭವಾಗಿ ತಮ್ಮ ದೇಹ ತೂಕ ಇಳಿಸಿಕೊಳ್ಳಬಹುದು. ಸ್ಕಿಪಿಂಗ್ ಮಾಡುವುದರ ಮೂಲಕ ತೂಕ ಇಳಿಕೆಯಾಗುತ್ತದೆ ಜತೆಗೆ ಕಾಲುಗಳ ಸ್ನಾಯುಗಳಿಗೂ ಸರಿಯಾದ ರೀತಿಯಲ್ಲಿ ಬಲ ಸಿಗುತ್ತದೆ. ಸ್ಕಿಪಿಂಗ್ ಮಾಡುವುದರಿಂದ ಎಷ್ಟೆಲ್ಲಾ ಲಾಭವಿದೆ ಎಂಬುದಕ್ಕೆ ಇಲ್ಲಿದೆ ನೋಡಿ ಒಂದಷ್ಟು ಮಾಹಿತಿ.ಸ್ಕಿಪಿಂಗ್ ಇದು ಒಳ್ಳೆಯ ಕಾರ್ಡಿಯೋ […]

ಎಲ್ಲರ ಮನೆಯಲ್ಲಿ ಸಾಸಿವೆ ಎಣ್ಣೆ ಸಾಮಾನ್ಯವಾಗಿರುತ್ತದೆ. ಸಾಸಿವೆ ಎಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯ ವೃದ್ಧಿ ಎರಡಕ್ಕೂ ಬಳಸಲಾಗುತ್ತದೆ. ಸಾಸಿವೆ ಎಣ್ಣೆ ಔಷಧಿ ಗುಣವನ್ನು ಹೊಂದಿದೆ. ನೋವು ನಿವಾರಕವಾಗಿ ಕಾರ್ಯ ನಿರ್ವಹಿಸುವ ಸಾಸಿವೆ ಎಣ್ಣೆ ಎಲ್ಲ ರೀತಿಯ ವೈರಸ್ ನಾಶ ಮಾಡುವ ಸಾಮರ್ಥ್ಯ ಹೊಂದಿದೆ. ಈ ದಿನಗಳಲ್ಲಿ ಕರೋನಾ ವೈರಸ್ ವಿಶ್ವಾದ್ಯಂತ ಕೋಲಾಹಲವನ್ನು ಸೃಷ್ಟಿಸಿದೆ. ವಿಶ್ವದ ಅನೇಕ ದೊಡ್ಡ ದೇಶಗಳು ಅದರ ಲಸಿಕೆ ತಯಾರಿಸುವಲ್ಲಿ ನಿರತವಾಗಿವೆ. ಕರೋನಾ ರೋಗವು ಉಸಿರಾಟದ ಕಾಯಿಲೆ. […]

ಈಗ ಎಲ್ಲರಿಗೂ ತೂಕ ಇಳಿಕೆ ಮಾಡುವುದೇ ಚಿಂತೆ. ಏನೇ ತಿಂದರೂ ಇದರಲ್ಲಿ ಎಷ್ಟು ಕ್ಯಾಲೋರಿ ಇದೆ, ಎಷ್ಟು ಪ್ರೋಟಿನ್ ಇದೆ ಎಂದು ಅಳೆದು ತೂಗಿ ತಿನ್ನುತ್ತಾರೆ. ಅಂತವರು ಪೈನಾಪಲ್ ಹಣ್ಣನ್ನು ತಿಂದರೆ ಬೇಗನೆ ತಮ್ಮ ತೂಕವನ್ನು ಇಳಿಸಿಕೊಳ್ಳಬಹುದು. ಪೈನಾಪಲ್ ಹಣ್ಣನ್ನು ತಿನ್ನುವುದರಿಂದ ಎಷ್ಟೆಲ್ಲಾ ಲಾಭವಿದೆ ಎಂಬುದರ ಕುರಿತು ಇಲ್ಲಿದೆ ನೋಡಿ ಮಾಹಿತಿ. ಪೈನಾಪಲ್ ತಿನ್ನುವುದರಿಂದ ಇದು ನಮ್ಮ ದೇಹದಲ್ಲಿನ ಬೇಡದ ಕೊಬ್ಬನ್ನು ನಿವಾರಿಸುತ್ತದೆ. ಹಾಗೇ ಜೀರ್ಣಕ್ರೀಯೆಗೆ ಸಹಾಯ ಮಾಡುತ್ತದೆ. ಇದರಲ್ಲಿ […]

ಚಳಿಗಾಲದ ಕೊರೆತಕ್ಕೆ ಛಾವಣಿ ಮೇಲೆ ಕುಳಿತು ಬಿಸಿಲಿಗೆ ಮೈಯೊಡ್ಡಿಕೊಂಡು ಬಟ್ಟಲು ತುಂಬಾ ಕಡ್ಲೇಕಾಯಿ ತಿನ್ನುವುದು ಎಷ್ಟು ಮಜಾ ಅಲ್ಲವೇ? ಕಡಲೇಕಾಯಿ ಬೀಜಗಳು ಬಲು ರುಚಿಯಾಗಿರುವುದಲ್ಲದೇ ಆರೋಗ್ಯಕರವೂ ಹೌದು. ತೂಕ ಕಳೆದುಕೊಳ್ಳಲು, ಜೀರ್ಣಂಗಗಳ ಆರೋಗ್ಯಕ್ಕೆ, ಅಥವಾ ಹೊಟ್ಟೆ ತುಂಬಲು ಕಡಲೇಕಾಯಿ ಹೇಳಿ ಮಾಡಿಸಿದ ತಿನಿಸು. ಆದರೆ ಕೆಲವರು ಕಡಲೇಕಾಯಿಯ ಚಟ ಅಂಟಿಸಿಕೊಂಡು, ತೀರಾ ಅದರಿಂದಲೇ ಆರೋಗ್ಯ ಹಾಳು ಮಾಡಿಕೊಂಡು ಬಿಡುತ್ತಾರೆ. ಪಥ್ಯ ತಜ್ಞ ರಜತ್‌ ಜೈನ್ ಕಡಲೇಕಾಯಿಗಳ ಆರೋಗ್ಯಪೂರ್ಣ ಪ್ರಮಾಣಗಳ ಕುರಿತು […]

ಇಂದು ನಿಮ್ಮ ಮನೆಯವರು ಕೇಳುವ ಮುನ್ನವೇ ನೀವು ಕಡಲೆಬೇಳೆ ಚಟ್ನಿ ಮಾಡಿ. ಸರಳವಾಗಿ, ಫಟಾಫಟ್ ತಯಾರಿಸುವ ಅಡುಗೆ ಎಂದರೆ ಹಲವರಿಗೆ ಇಷ್ಟವಾಗುತ್ತದೆ. ಇನ್ನೇಕೆ ತಡ..? ಮನೆಯವರ ಮಚ್ಚುಗೆ ಪಡೆಯಲು ಈ ಸ್ವಾದಿಷ್ಟ ಚಟ್ನಿಯನ್ನು ತಯಾರಿಸಿ. ಬೇಕಾಗುವ ಸಾಮಗ್ರಿಗಳು * ಕಡಲೆಬೇಳೆ – ಅರ್ಧ ಕಪ್ * ಕಾಯಿತುರಿ-ಅರ್ಧ ಕಪ್ * ಕೆಂಪು ಮೆಣಸಿನ ಕಾಯಿ -ಮೂರು * ಹುಣಸೆ ಹುಣ್ಣು – ಸ್ವಲ್ಪ * ರುಚಿಗೆ ತಕ್ಕಷ್ಟು ಉಪ್ಪು * ಕೊತ್ತಂಬರಿ […]

Advertisement

Wordpress Social Share Plugin powered by Ultimatelysocial