ಸೌತೆಕಾಯಿಯಲ್ಲಿ ಸಾಕಷ್ಟು ಪ್ರಮಾಣದ ಪೋಷಕಾಂಶಗಳು ಇವೆ. ಸ್ಯಾಂಡ್ ವಿಚ್, ಹಾಗೂ ಸಲಾಡ್ ಮಾಡುವಾಗ ಇದನ್ನು ಬಳಸಿದರೆ ಮಾತ್ರ ರುಚಿ ಹೆಚ್ಚಾಗುತ್ತದೆ. ಗರ್ಭಿಣಿಯರು ಸೌತೆಕಾಯಿಯನ್ನು ಬಳಸಿದರೆ ಸಿಗುವ ಲಾಭವೇನು ಇದರಿಂದ ಅವರ ದೇಹದ ಆರೋಗ್ಯಕ್ಕೆ ಎಷ್ಟು ಪ್ರಯೋಜನವಿದೆ ಎಂಬುದನ್ನು ತಿಳಿಯೋಣ. ಸೌತೆಕಾಯಿಯಲ್ಲಿ ಸಾಕಷ್ಟು ಪ್ರಮಾಣದ ನಾರಿನಾಂಶವಿದೆ. ಕೊಬ್ಬಿನಾಂಶವಿಲ್ಲ. ವಿಟಮಿನ್ ಕೆ, ಮೆಗ್ನೇಷಿಯಂ, ಪೋಟ್ಯಾಷಿಯಂ ಇದೆ. ಹಾಗೇ 96% ನಷ್ಟು ನೀರಿನಿಂದ ಕೂಡಿದೆ.ಇನ್ನು ಗರ್ಭಿಣಿಯರು ಇದನ್ನು ಅಗತ್ಯಕ್ಕಿಂತ ಹೆಚ್ಚು ಸೇವಿಸಿದರೆ ಪದೇ ಪದೇ […]

ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ.ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ.ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. […]

ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಾನ್ ಆಗಲೇಬೇಕು ಎಂದು ಒತ್ತಾಯಿಸಿರುವ ನಟ ಪ್ರೇಮ್ ಎಂಇಎಸ್ ನಿಂದ ಬರಿ ಕನ್ನಡಿಗರಿಗಷ್ಟೆ ಅಲ್ಲಾ ಅಲ್ಲಿನ ಮರಾಠಿಗರಿಗೆ ತೊಂದರೆಯಾಗುತ್ತಿದೆ. ಹೀಗಾಗಿ m.e.s. ಸಂಘಟನೆ ಸಂಪೂರ್ಣ ಬ್ಯಾನ್ ಮಾಡಬೇಕೆಂದು ಹೇಳಿದರು. ಬಾಗಲಕೋಟೆ ನಗರದಲ್ಲಿ ಭಾನುವಾರ ಪ್ರೇಮಂ ಪೂಜ್ಯಂ ಚಿತ್ರದ ನಟರಾಗಿರುವ ಪ್ರೇಮ್ ಸುದ್ದಿಗಾರರೊಂದಿಗೆ ಮಾತನಾಡಿ ಎಂಇಎಸ್ ಪುಂಡಾಟಿಕೆ ಯಾರು ಸಹಿಸಲು ಸಾಧ್ಯವಿಲ್ಲ. ಕನ್ನಡಿಗರು ಏನು ಮಾಡಿದರು ಸುಮ್ಮನಿರುತ್ತಾರೆ ಎಂದು ತಿಳಿಯಬೇಡಿ ಎಂದು ಎಂ.ಇ.ಎಸ್.ಗೆ ಎಚ್ಚರಿಕೆ ನೀಡಿದ ಅವರು […]

ತುಮಕೂರು ನಗರದ ಕನ್ನಡ ಭವನದಲ್ಲಿ ಶ್ರೀ ವಾಲ್ಮೀಕಿ ಸನಿವಾಸ ಪ್ರೌಢಶಾಲೆ ಹಳೇ ವಿಧ್ಯಾರ್ಥಿಗಳ ವತಿಯಿಂದ ಗುರುವಂದನೆ, ನುಡಿನಮನ ಮತ್ತು ಸಹಪಾಠಿಗಳ ಪುನರ್ಮಿಲನ ಕಾರ್ಯಕ್ರಮ ಆಯೋಜನೆ ಕಾರ್ಯಕ್ರಮವನ್ನು ನಾಡೋಜ ಸಾಹಿತಿ ಚಲನಚಿತ್ರ ನಿರ್ದೇಶಕ ಪ್ರೊ ಬರಗೂರು ರಾಮಚಂದ್ರಪ್ಪ ಉದ್ಘಾಟಿಸಿ ಮಾತನಾಡಿದ ಅವರು ನೂರಾರು ಜನ ಸಾವಿರಾರು ಜನ ಬಲಿದಾನವನ್ನು ಮಾಡಿ ಈ ದೇಶವನ್ನು ಕಟ್ಟಿರುವಂತ ಉದಾಹರಣೆ ನಮ್ಮ ಕಣ್ಮುಂದೆ ಇದೆ ಹಾಗೆ ಈ ದೇಶವನ್ನು ಕಟ್ಟಿದವರು ಒಂದೆಡೆ ಯಾದರೆ ಮನಸ್ಸನ್ನು ಕಟ್ಟಿದವರು […]

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ವಿರುದ್ಧ ಭೂಕಬಳಿಕೆ ವಿಚಾರವಾಗಿ ಇಂದು ಕೆಆರ್ ಪುರ ಬಿಬಿಎಂಪಿ ಕಚೇರಿಯ ಎದುರು ಕೆಆರ್ ಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು…ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಚಿವ ವಿರುದ್ಧ ಘೋಷಣೆ ಕೂಗಿ, ರಾಜೀನಾಮೆಗೆ ಒತ್ತಾಯಿಸಿದರು.. ಬಳಿಕ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಅವರು, ಭೂಕಬಳಿಕೆ ಮಾಡಿದ ಬೈರತಿ ಬಸವರಾಜ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದರು… ಇತ್ತ ಭೂ ಮಾಲೀಕ ಅಣ್ಣಯ್ಯಪ್ಪ ಅವರ […]

ಭಗವಂತ ಕೃಷ್ಣನ ಜನ್ಮಸ್ಥಳವಾದ ಮಥುರಾ ಕ್ಷೇತ್ರವನ್ನು ನಾನು ಸಂಸತ್‌ ನಲ್ಲಿ ಪ್ರತಿನಿಧಿಸುತ್ತಿದ್ದೇನೆ. ಹೀಗಾಗಿ ಅಲ್ಲಿ ಭವ್ಯವಾದ ಮಂದಿರವೊಂದು ಇರಬೇಕೆಂದು ನಾನು ಆಶಿಸುತ್ತೇನೆ. ಮಥುರಾದಲ್ಲಿ ಈಗಾಗಲೇ ದೇವಾಲಯವಿದೆ. ಅದನ್ನು ಕಾಶಿ ವಿಶ್ವನಾಥ ಕಾರಿಡಾರ್ ರೀತಿ ಅಭಿವೃದ್ಧಿಪಡಿಸಬೇಕು,’ ಎಂದು ಬಿಜೆಪಿ ಸಂಸದೆ ಹೇಮಾ ಮಾಲಿನಿ ಹೇಳಿದ್ದಾರೆ.ರಾಮ ಜನ್ಮಭೂಮಿ ಮತ್ತು ಕಾಶಿಯ ಮರುಸ್ಥಾಪನೆಯ ನಂತರ, ಸ್ವಾಭಾವಿಕವಾಗಿ ಮಥುರಾವನ್ನು ಅಭಿವೃದ್ಧಿಗೊಳಿಸುವುದು ಮುಖ್ಯವಾಗುತ್ತದೆ, ಎಂದು ಸಂಸದೆ ಭಾನುವಾರ ಇಂದೋರ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ಇಂದೋರ್‌ಗೆ ಆಗಮಿಸಿದ್ದ ಸಂಸದೆ […]

ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಾಥಮಿಕ ಶಾಲಾ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಮೂರನೆ ಅಲೆಯ ಆತಂಕ ಇಲ್ಲ.ಶಾಲೆಯಲ್ಲಿ ಮಕ್ಕಳ ಸುರಕ್ಷತೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.ಎನ್‌ಇಪಿ ಜಾರಿ ಕುರಿತಂತೆ ಮಾತನಾಡಿದ ಸಚಿವರು, ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಾಲಾ ಹಂತದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. […]

ಗುಡಿಬಂಡೆ : ರೈತರ ಮೇಲೆ ಭೂ ಮಾಫಿಯಾಗಳಿಂದ ದೌರ್ಜನ್ಯ ಮಾಡಿ ಜಮೀನಿನಲ್ಲಿ ಅಕ್ರಮ ರಸ್ತೆ ನಿರ್ಮಾಣ ಮಾಡಿದ್ದನ್ನು ಪ್ರಶ್ನೆ ಮಾಡಿದಕ್ಕೆ ಜಮೀನು ಮಾಲೀಕರ ಮೇಲೆ ಹಲ್ಲೆ ಮಾಡಿರುವ ಘಟನೆ ಗುಡಿಬಂಡೆ ತಾಲೂಕಿನಲ್ಲಿ ನಡೆದಿದೆ.ಬೆಂಗಳೂರು ಗ್ರಾಮಾಂತರ ಭಾಗದ ವೆಂಕಟಗಿರಿ ಕೋಟೆಯ ಭೂ ಮಾಫಿಯಾಗಳು ಗುಡಿಬಂಡೆ ತಾಲ್ಲೂಕಿನಲ್ಲಿನ ಅಮಾಯಕ ರೈತರ ಲಕ್ಷಾಂತರ ಬೆಲೆ ಬಾಳುವ ಜಮೀನುಗಳನ್ನುಲಪಾಟಿಯಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ.ಭೂ ಮಾಫಿಯಾದವರ ವಂಚನೆ, ದೌರ್ಜನ್ಯಕ್ಕೆ ಅಮಾಯಕ ರೈತರು ತಮ್ಮ ಭೂಮಿಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ […]

ಬಾಗಲಕೋಟೆ ತಾಲೂಕಿನ ಶಿರೂರ್ ಗ್ರಾಮದಲ್ಲಿ ಸಿದ್ದೇಶ್ವರ ರಥೋತ್ಸವ ನಡೆಯಿತು 51 ನೆಯ ಪುಣ್ಯ ಸ್ಮರಣೋತ್ಸವ ನಿಮಿತ್ತವಾಗಿ ಶಿರೂರ್ ಗ್ರಾಮದಲ್ಲಿ ಜಾತ್ರಾ ಮಹೋತ್ಸವ ಪ್ರಾರಂಭವಾಗಿದ್ದು ಈ ಒಂದು ಜಾತ್ರಾ ಮಹೋತ್ಸವದಲ್ಲಿ ಇಂದು ಸಾಯಂಕಾಲ ರಥೋತ್ಸವ ಜರಗಲಿದ್ದು, 21 ತಾರೀಕು ಪಲ್ಲಕ್ಕಿ ಉತ್ಸವ ಜರುಗುತ್ತದೆ, ಈ ಎಲ್ಲಾ ಕಾರ್ಯಕ್ರಮಗಳನ್ನು ಸರ್ಕಾರದ ಆದೇಶ ಹಾಗೂ ನೇಮ ಅನುಸಾರವಾಗಿ ಸರ್ಕಾರಿ ವ್ಯಾಪ್ತಿಯೊಳಗೆ ನೇಮ್ ಆವಳಿ ಗಳನ್ನು ನೀಡ್ತಾ ಇದೆ ಈ ಎಲ್ಲವನ್ನು ಕಟ್ಟುನಿಟ್ಟಾಗಿ ಪಾಲಿಸ್ತಾ ಇದೀನಿ […]

ಬೆಳಗಾವಿ ನಗರದಲ್ಲಿ ಪೊಲೀಸ್ ವ್ಯವಸ್ಥೆ, ಸರ್ಕಾರದ ವ್ಯವಸ್ಥೆ ಇದ್ದರೂ ಸಹ ಎಂಇಎಸ್ ಪುಂಡರು ಕರ್ನಾಟಕ ಸರ್ಕಾರದ ವಿರುದ್ಧ ಮಹಾಮೇಳ ಮಾಡಲು ಹೊರಟಿದ್ದರು ಇದರ ವಿರುದ್ಧ ಕನ್ನಡಿಗರು ಹೋರಾಟ ಮಾಡಿದರು ಆದರೆ ಕನ್ನಡಿಗರನ್ನು ಜೈಲಿಗೆ ಅಟ್ಟಿದ ಸರ್ಕಾರ ಕನ್ನಡಪರ ಹೋರಾಟಗಾರರಿಗೆ ಶಿಕ್ಷೆ ಆಗುವಂತೆ ಸರ್ಕಾರ ನಡೆದಿದೆ.ಆದರೆ ನಂತರದ ಬೆಳವಣಿಗೆಯಲ್ಲಿ ಎಂಇಎಸ್ ಪುಂಡರು ಸರ್ಕಾರಿ ವಾಹನ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟು, ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಧ್ವಂಸ ಮಾಡಿ, ಕರ್ನಾಟಕದ ಭಾಗಗಳನ್ನು ತನ್ನದು ಎಂದು […]

Advertisement

Wordpress Social Share Plugin powered by Ultimatelysocial