ಉತ್ತರಕೊರಿಯಾ: ಉತ್ತರ ಕೊರಿಯಾದ ಮಾಜಿ ಅಧ್ಯಕ್ಷ, ದಿವಂಗತ ಕಿಮ್ ಜಾಂಗ್ ಇಲ್ ನಿಧನವಾಗಿ ಇಂದಿಗೆ (ಡಿಸೆಂಬರ್ 17) ಹತ್ತು ವರ್ಷವಾಗಿದೆ. ದೇಶದಲ್ಲಿ 11 ದಿನಗಳ ಕಾಲ ಶೋಕಾಚರಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ದೇಶದ ನಾಗರಿಕರು ನಗುವುದನ್ನು, ಮದ್ಯಪಾನ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಕಿಮ್ ಜಾಂಗ್ ಉನ್ ಫರ್ಮಾನು ಹೊರಡಿಸಿರುವುದಾಗಿ ವರದಿ ತಿಳಿಸಿದೆ. ಉತ್ತರ ಕೊರಿಯಾದ ಸರ್ವಾಧಿಕಾರಿಯಾಗಿದ್ದ ಕಿಮ್ ಜಾಂಗ್ ಇಲ್ 2011ರ ಡಿಸೆಂಬರ್ 17ರಂದು ಸಾವನ್ನಪ್ಪಿದ್ದರು. ಕಿಮ್ ಜಾಂಗ್ ಅವರಿಗೆ […]

ಮೆಟಾ ಮಾಲೀಕತ್ವದ ಜನಪ್ರಿಯ ಇನ್‌ಸ್ಟಂಟ್ ವಾಟ್ಸಾಪ್‌ ಮೆಸೆಜ್‌ ಅಪ್ಲಿಕೇಶನ್ ಹತ್ತು ಹಲವು ಉಪಯುಕ್ತ ಫೀಚರ್ಸ್‌ಗಳಿಂದ ಬಳಕೆದಾರರಿಗೆ ಆಪ್ತ ಎನಿಸಿದೆ. ವಾಟ್ಸಾಪ್‌ ಇತ್ತೀಚೆಗೆ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಹೊಸದಾಗಿ ಧ್ವನಿ ಸಂದೇಶವನ್ನು ಕಳುಹಿಸುವ ಮೊದಲು ಪೂರ್ವವೀಕ್ಷಿಸಲು ಸಕ್ರಿಯಗೊಳಿಸುವ ಫೀಚರ್‌ ಅನ್ನು ಪರಿಚಯಿಸಿತು. ಇದರ ಜೊತೆಗೆ, ಸಂದೇಶವು ಯಾವಾಗ ಕಣ್ಮರೆಯಾಗುತ್ತದೆ ಎಂಬುದರ ಕುರಿತು ಬಹು ಟೈಮ್‌ಲೈನ್‌ಗಳನ್ನು ಪರಿಚಯಿಸುವ ಮೂಲಕ ಕಣ್ಮರೆಯಾಗುವ ಸಂದೇಶಗಳ ಮೇಲೆ ಕಂಪನಿಯು ಬಳಕೆದಾರರಿಗೆ ಹೆಚ್ಚಿನ ನಿಯಂತ್ರಣವನ್ನು ನೀಡಿತು. ಇದೀಗ, ಮತ್ತೊಂದು ಹೊಸ […]

ಜನಪ್ರಿಯ ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಏನಾದರೊಂದು ವಿಶೇಷ ಸೇಲ್‌ ಆಯೋಜಿಸುತ್ತಲೇ ಇರುತ್ತದೆ. ಮುಖ್ಯವಾಗಿ ಎಲೆಕ್ಟ್ರಾನಿಕ್ ಹಾಗೂ ಗ್ಯಾಡ್ಜೆಟ್ಸ್‌ಗಳಿಗೆ ವಿಶೇಷ ಡಿಸ್ಕೌಂಟ್‌ ಸೇಲ್‌ ಅನ್ನು ಆಯೋಜಿಸಿ ಗಮನ ಸೆಳೆದಿದೆ. ಫ್ಲಿಪ್‌ಕಾರ್ಟ್‌ ಇದೀಗ ಫ್ಲಿಪ್‌ಕಾರ್ಟ್‌ ಬಿಗ್ ಸೇವಿಂಗ್ ಡೇಸ್ 2021 ಸೇಲ್‌ ಅನ್ನು ಆಯೋಜಿಸಿದೆ. ಈ ವಿಶೇಷ ಸೇಲ್‌ನಲ್ಲಿ ಆಯ್ದ ಕೆಲವು ನೂತನ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿಗಳನ್ನು ಘೋಷಿಸಿದೆ. ಫ್ಲಿಪ್‌ಕಾರ್ಟ್‌ ಹೌದು, ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಬಿಗ್ ಸೇವಿಂಗ್ ಡೇಸ್ 2021 […]

ಭಾರತದಲ್ಲಿ ಪಬ್‌ಜಿ ಗೇಮ್‌ಗೆ ಬದಲಿಯಾಗಿ ಹೊಸ ಸ್ವರೂಪದಲ್ಲಿ ಎಂಟ್ರಿ ನೀಡಿದ್ದ ಬ್ಯಾಟಲ್‌ ಗ್ರೌಂಡ್‌ ಮೊಬೈಲ್ ಇಂಡಿಯಾ ಶಾಕಿಂಗ್‌ ನ್ಯೂಸ್‌ ಅನ್ನು ನೀಡಿದೆ. ಈಗಾಗಲೇ ಪಬ್‌ಜಿ ಪ್ರಿಯರನ್ನು ತನ್ನತ್ತ ಸೆಳೆದುಕೊಂಡಿರುವ ಬ್ಯಾಟಲ್‌ಗ್ರೌಂಡ್‌ ಮೊಬೈಲ್‌ ಇಂಡಿಯಾ ತನ್ನ ಸ್ಥಾನ ಭದ್ರ ಪಡಿಸಿಕೊಂಡಿದೆ. ಆದರೆ ಇದೀಗ ಬ್ಯಾಟಲ್‌ ಗ್ರೌಂಡ್‌ ಮೊಬೈಲ್‌ ಇಂಡಿಯಾ ಭಾರತದಲ್ಲಿ 1,42,766 ಖಾತೆಗಳನ್ನು ಬ್ಯಾನ್‌ ಮಾಡಿದೆ. ನಕಲಿ ಹೆಸರಿನಲ್ಲಿ ಅಕೌಂಟ್‌ಗಳನ್ನು ತೆರೆದಿರುವುದರಿಂದ ಈ ಕ್ರಮ ಕೈಗೊಂಡಿರುವುದಾಗಿ ಹೇಳಲಾಗಿದೆ. ಬ್ಯಾಟಲ್‌ಗ್ರೌಂಡ್‌ ಹೌದು, ಬ್ಯಾಟಲ್‌ಗ್ರೌಂಡ್‌ […]

ಬೆಂಗಳೂರು: ಬೆಂಗಳೂರಿನ ದಕ್ಷಿಣ ವಲಯದಲ್ಲಿ ಇಂದು & ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಹಲವು ದಿನಗಳಿಂದ ನಿರಂತರವಾಗಿ ಕಾಮಗಾರಿಗಳ ಹೆಸರಿನಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತ ಮಾಡುತ್ತಿದ್ದು, ಇದೀಗ ಮತ್ತೆ ಡಿಸೆಂಬರ್ 17 ಹಾಗೂ 18ರಂದು ವಿದ್ಯುತ್ ಸಂಪರ್ಕ ಕಡಿತ ಮಾಡಲು ಬೆಸ್ಕಾಂ ಮುಂದಾಗಿದೆ. ದಕ್ಷಿಣ ಭಾಗದ ವಸಂತ ವಲ್ಲಬ ನಗರ, ಶಾರದಾ ನಗರ, ಬಿಕಿಸಿಪುರ, ಪ್ರತಿಮಾ ಇಂಡಸ್ಟ್ರಿಯಲ್ ಲೇಔಟ್, ಇಸ್ರೋ ಲೇಔಟ್, ಜೆಪಿ ನಗರ 6ನೇ […]

ಇಂದು ಕೂಡ ಪೆಟ್ರೋಲ್​-ಡೀಸೆಲ್​ ಬೆಲೆ ಸ್ಥಿರವಾಗಿದ್ದು, ಯಾವುದೇ ಪ್ರಮುಖ ನಗರಗಳಲ್ಲೂ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಆದರೆ ಅಂತರಾಷ್ಟೀಯ ಮಾರುಕಟ್ಟೆಯಲ್ಲಿ ಇಂದು ಕಚ್ಚಾ ತೈಲದ ಬೆಲೆ ಇಳಿಕೆಯ ಹಾದಿ ಹಿಡಿದಿದೆ. ಕಳೆದ ನವೆಂಬರ್​ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್ ​, ಡೀಸೆಲ್​​ ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡಿದೆ. ಅಂದಿನಿಂದಲೂ ಭಾರತದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಕೆಲವೇ ದಿನಗಳ ಹಿಂದೆ ದೆಹಲಿಯ ಆಪ್​ ಸರ್ಕಾರ ಪೆಟ್ರೋಲ್​ […]

ಇನ್ನೇನು ಕೆಲವೇ ದಿನಗಳಲ್ಲಿ 2021ಕ್ಕೆ ಬಾಯ್‌ ಹೇಳಿ 2022ಗೆ ಕಾಲಿಡಲಿದ್ದೇವೆ. ಹೊಸ ವರ್ಷಕ್ಕೆ ದಿನಗಣನೆ ಶುರುವಾಗಿದೆ ಇದರ ನಡುವೆ ಕ್ರಿಸ್‌ಮಸ್‌ ಹಬ್ಬ ಕೂಡ ಹತ್ತಿರದಲ್ಲಿದೆ. ಇದೇ ಕಾರಣಕ್ಕೆ ಜನಪ್ರಿಯ ಇ-ಕಾಮರ್ಸ್ ವೆಬ್‌ಸೈಟ್‌ಗಳು ಮತ್ತು ಬ್ರ್ಯಾಂಡ್‌ಗಳು ವ್ಯಾಪಕ ಶ್ರೇಣಿಯ ಉತ್ಪನ್ನಗಳ ಮೇಲೆ ಭಾರಿ ರಿಯಾಯಿತಿಗಳನ್ನು ನೀಡುತ್ತಿವೆ. ಆನ್‌ಲೈನ್‌ ಶಾಪಿಂಗ್‌ ಪ್ರಿಯರು ಕೂಡ ರಿಯಾಯಿತಿ ದರದಲ್ಲಿ ಪ್ರಾಡಕ್ಟ್‌ಗಳನ್ನು ಖರೀದಿಸಲು ಇ-ಕಾಮರ್ಸ್‌ ಸೈಟ್‌ಗಳಿಗೆ ಬೇಟಿ ನೀಡುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಕೆಲವು ನಕಲಿ ವೆಬ್‌ಸೈಟ್‌ಗಳು ಗ್ರಾಹಕರ […]

ಭೂತಾನ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ನ್ಗಡಗ್ ಪೆಲ್ ಗಿ ಖೋರ್ಲೋ ಪ್ರಶಸ್ತಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರದಾನ ಮಾಡಲಾಗುವುದು ಅಂತ ತಿಳಿಸಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಎಸ್‌ಬಿಐ ಪಿಓ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಮತ್ತು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಟ್ಟು 2056 ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 5,2021 ರಿಂದ ಅಕ್ಟೋಬರ್ 25,2021ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ […]

2021-22ನೇ ಸಾಲಿನ ಎಜುಕೇಶನ್ ವರ್ಲ್ಡ್ ಇಂಡಿಯಾ ಸ್ಕೂಲ್ ಶ್ರೇಯಾಂಕಗಳ (EWISR) ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿನ ಆರು ಅಂತರರಾಷ್ಟ್ರೀಯ ಶಾಲೆಗಳು ಅಗ್ರಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಆರು ಶಾಲೆಗಳು ಭಾರತದ ಅತ್ಯುತ್ತಮ ದಿನ ಮತ್ತು ದಿನ-ಕಮ್-ಬೋರ್ಡಿಂಗ್ ಶಾಲೆಗಳ ಪಟ್ಟಿಯಲ್ಲಿ ಟಾಪ್-10 ರಲ್ಲಿ ಸ್ಥಾನ ಪಡೆದಿವೆ. ಇಂಡಸ್ ಇಂಟರ್‌ನ್ಯಾಶನಲ್ ಸ್ಕೂಲ್ ಭಾರತದ ಅತ್ಯುತ್ತಮ ಅಂತರಾಷ್ಟ್ರೀಯ ಡೇ-ಕಮ್-ಬೋರ್ಡಿಂಗ್ ಶಾಲೆ ಎಂದು ಮನ್ನಣೆ ಪಡೆದಿದೆ. ಇಂಟರ್‌ನ್ಯಾಶನಲ್ ಸ್ಕೂಲ್, ಗ್ರೀನ್‌ವುಡ್ ಹೈ ಇಂಟರ್‌ನ್ಯಾಶನಲ್ ಮತ್ತು ಸ್ಟೋನ್‌ಹಿಲ್ ಇಂಟರ್‌ನ್ಯಾಶನಲ್ […]

Advertisement

Wordpress Social Share Plugin powered by Ultimatelysocial