ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ಮೂಲಕ ದೇಶವಾಸಿಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿ ತಿಂಗಳ ಕೊನೆಯ ಭಾನುವಾರ ಬೆಳಗ್ಗೆ 11 ಗಂಟೆಗೆ ಪ್ರಸಾರವಾಗುವ ಮನ್ ಕಿ ಬಾತ್ ಕಾರ್ಯಕ್ರಮದ 100ನೇ ಸಂಚಿಕೆ ಇದಾಗಿದೆ. ‘ಮನ್ ಕಿ ಬಾತ್’ ನ ಐತಿಹಾಸಿಕ 100ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ʻನನ್ನ ಪಾಲಿಗೆ ‘ಮನ್ ಕಿ ಬಾತ್’ ದೇವರಂತಿರುವ ಸಾರ್ವಜನಿಕರ […]

ಕಳೆದ ಕೆಲ ದಿನಗಳ ಹಿಂದಷ್ಟೇ ಬಿಡುಗಡೆ ಆಗಿರುವ ದಿ ಕೇರಳ ಸ್ಟೋರಿ ಸಿನಿಮಾದ ಟ್ರೈಲರ್ ಸಾಕಷ್ಟು ವಿವಾದ ಸೃಷ್ಟಿಸಿದೆ. ಇದೀಗ ಸಿನಿಮಾ ಬಿಡುಗಡೆಗೆ ಸ್ವತಃ ಕೇರಳದಲ್ಲಿ ವಿರೋಧ ವ್ಯಕ್ತವಾಗಿದ್ದು ಸಿನಿಮಾ ಬಿಡುಗಡೆ ಮಾಡಲು ಅಡ್ಡಗಾಲು ಹಾಕಲಾಗಿದೆ. ಕೇರಳದ ಆಡಳಿತಾರೂಢ ಸಿಪಿಐಎಂ ಸೇರಿದಂತೆ ಕಾಂಗ್ರೆಸ್ ಇನ್ನಿತರೆ ಪಕ್ಷಗಳು ಸಿನಿಮಾದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಸಿನಿಮಾವು ಕೇರಳದಲ್ಲಿ ಬಿಡುಗಡೆ ಆಗದಂತೆ ತಡೆಯಲು ಸರ್ಕಾರಕ್ಕೆ ಮನವಿ ಮಾಡಿವೆ. ಸರ್ಕಾರವು ಸಹ ಸಿನಿಮಾದ ಬಿಡುಗಡೆ ತಡೆಯಲು […]

ಇತ್ತೀಚೆಗೆ ಸಮಂತಾ ನಟನೆಯ ಶಾಕುಂತಲಂ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಸಿನಿಮಾ ಕಲೆಕ್ಷನ್ ವಿಷಯದಲ್ಲಿ ಕಮಾಲ್ ಮಾಡಲು ಹಿಂದೇಟು ಹಾಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ಮಾಪಕ ದಿಲ್ ರಾಜು 25 ವರ್ಷಗಳ ವೃತ್ತಿಜೀವನದಲ್ಲಿ ಶಾಕುಂತಲಂ ಬಹು ದೊಡ್ಡ ಹಿನ್ನೆಡೆ ಎಂದಿದ್ದಾರೆ. ಗುಣಶೇಖರ್​ ನಿರ್ದೇಶನದ, ನೀಲಿಮಾ ಗುಣ (ಗುಣಶೇಖರ್​ ಮಗಳು) ಮತ್ತು ದಿಲ್​ ರಾಜು ನಿರ್ಮಿಸಿದ ಪೌರಾಣಿಕ ಶಾಕುಂತಲಂ ನಿರೀಕ್ಷಿತ ಮಟ್ಟ ತಲುಪುವಲ್ಲಿ ಹಿನ್ನೆಡೆಯಾಯಿತು. […]

  ಕೆಲವರಿಗೆ ಟಾನ್ಸಿಲ್ ಸಮಸ್ಯೆ ಕಂಡುಬರುತ್ತದೆ. ಇದರಿಂದ ಗಂಟಲು ತುಂಬಾ ನೋಯುತ್ತಿರುತ್ತದೆ ಹಾಗೂ ಆಹಾರ ಸೇವಿಸಲು ತುಂಬಾ ಕಷ್ಟವಾಗುತ್ತದೆ. ಇದರಿಂದ ಜ್ವರ ಕೂಡ ಬರುತ್ತದೆ. ಈ ಸಮಸ್ಯೆ ಕಡಿಮೆ ಮಾಡಲು ಈ ಮನೆಮದ್ದನ್ನು ಬಳಸಿ. ಬಿಸಿ ನೀರಿನೊದಿಗೆ ಜೇನುತುಪ್ಪ ಬೆರೆಸಿ ದಿನಕ್ಕೆ 3-4 ಬಾರಿ ಕುಡಿಯಿರಿ. ಜೇನುತುಪ್ಪ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಸೋಂಕು ನಿವಾರಣೆಯಾಗುತ್ತದೆ. ಬಿಸಿ ನೀರಿಗೆ ಉಪ್ಪನ್ನು ಬೆರೆಸಿ ಬಾಯಿ ಮುಕ್ಕಳಿಸಿ ಇದರಿಂದ ಕೂಡ ಟಾನ್ಸಿಲ್ ಕಡಿಮೆಯಾಗುತ್ತದೆ. […]

  ಲವಂಗ ಎಣ್ಣೆ ಆಯಂಟಿಫಂಗಲ್, ನಂಜುನಿವಾರಕ , ಆಂಟಿ ವೈರಲ್ ಗುಣಗಳನ್ನು ಹೊಂದಿದೆ. ಇದು ಅನೇಕ ಆರೋಗ್ಯ ಸಮಸ್ಯೆಗೆ ಪರಿಹಾರ ನೀಡುತ್ತದೆ. ಹಾಗಾಗಿ ಲವಂಗದ ಎಣ್ಣೆಯನ್ನು ಬಳಸಿದರೆ ಈ ಪ್ರಯೋಜನಗಳನ್ನು ಪಡೆಯಬಹುದು. ಲವಂಗ ಎಣ್ಣೆ ಹಲ್ಲಿನ ಸಮಸ್ಯೆ ನಿವಾರಿಸಲು ಬಹಳ ಸಹಕಾರಿ. ಹಾಗಾಗಿ ಒಂದು ಲೋಟ ನೀರಿಗೆ ಕೆಲವು ಹನಿಗಳಷ್ಟು ಲವಂಗದ ಎಣ್ಣೆ ಬೆರೆಸಿ ಸೇವಿಸಿದರೆ ಹಲ್ಲು ನೋವು, ಬಾಯಿ ಹುಣ್ಣು ನಿವಾರಣೆಯಾಗುತ್ತದೆ. ಲವಂಗ ಎಣ್ಣೆ ರೋಗ ನಿರೋಧಕ ಶಕ್ತಿಯನ್ನು […]

      ಕಿವಿ ಮೇಣದಂತಹ ವಸ್ತುಗಳನ್ನು ಸ್ರವಿಸುತ್ತದೆ. ಇದು ಕಿವಿಯೊಳಗೆ ನೀರು, ಧೂಳು, ಬ್ಯಾಕ್ಟೀರಿಯಾಗಳು ಹೋಗದಂತೆ ರಕ್ಷಿಸುತ್ತದೆ. ಆದರೆ ಇದನ್ನು ಕಿವಿಯೊಳಗಿನಿಂದ ಹೊರಗೆ ತೆಗೆಯುತ್ತಿರುಬೇಕು. ಇಲ್ಲವಾದರೆ ಕಿವಿನೋವು ಶುರುವಾಗುತ್ತದೆ. ಅದಕ್ಕಾಗಿ ಈ ಮನೆಮದ್ದನ್ನು ಬಳಸಿ. *ಉಪ್ಪು ನೀರು : ಉಪ್ಪು ನೀರು ಈ ಮೇಣವನ್ನು ಮೃದುವಾಗಿಸುತ್ತದೆ. 1 ಚಮಚ ಉಪ್ಪನ್ನು ½ ಕಪ್ ನೀರಿನಲ್ಲಿ ಬೆರೆಸಿ ಹತ್ತಿಯ ಉಂಡೆಯಿಂದ 2 ಹನಿ ನೀರನ್ನು ಕಿವಿಯೊಳಗೆ ಹಾಕಿ. 5 ನಿಮಿಷ ಬಿಟ್ಟ […]

      ಗರ್ಭಿಣಿಯರಿಗೆ ಮುಖ, ಕೈಕಾಲಿನಲ್ಲಿ ಊತ ಕಂಡುಬರುತ್ತದೆ. ಇದರಿಂದ ಅವರಿಗೆ ಕುಳಿತುಕೊಳ್ಳಲು, ನಡೆಯಲು ಕಷ್ಟವಾಗುತ್ತದೆ. ಈ ಊತವನ್ನು ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ. ಗರ್ಭಿಣಿಯರು ಹೆಚ್ಚು ಕಾಫಿ ಕುಡಿಯಬೇಡಿ. ಇದರಿಂದ ಮುಖ, ಕೈಕಾಲಿನಲ್ಲಿ ಊತ ಕಂಡುಬರುತ್ತದೆ. ಹಾಗಾಗಿ ಕಾಫಿಯ ಬದಲು ಪುದೀನಾ ಟೀ ಸೇವಿಸಿದರೆ ಉತ್ತಮ. ಸೋಡಿಯಂ ಸೇವನೆಯಿಂದ ಗರ್ಭಿಣಿಯರ ಕೈಕಾಲು ಊದಿಕೊಳ್ಳುತ್ತದೆ. ಹಾಗಾಗಿ ಉಪ್ಪಿನ ಸೇವನೆ, ಉಪ್ಪಿನಿಂದ ತಯಾರಿಸಿದ ಆಹಾರದ ಸೇವನೆ ಕಡಿಮೆ ಮಾಡಿ. […]

ಗಿಡ ಮೂಲಿಕೆಗಳು ಹೇರಳವಾದ ಔಷಧೀಯ ಗುಣಗಳನ್ನು ಹೊಂದಿವೆ. ಅದರಲ್ಲೂ ಬೇಸಿಗೆಯಲ್ಲಿ ವರದಾನವಾಗಿ ಇರುವುದೇ ಲಾವಂಚದ ಬೇರು. ಯಾವುದೇ ಗ್ರಂಧಿಗೆ ಅಂಗಡಿಗಳಲ್ಲಿ ಅತ್ಯಂತ ಕಡಿಮೆ ಬೆಲೆಯಲ್ಲಿ ಸಿಗುವ ಲಾವಂಚದ ಬೇರಿನಿಂದ ಎಷ್ಟೆಲ್ಲಾ ಪ್ರಯೋಜನಗಳು ಇದೆ ಗೊತ್ತಾ? ಪಾದಗಳ ಉರಿ, ಬಾಯಿ ಹುಣ್ಣು, ಉರಿ ಮೂತ್ರ, ಮೊಡವೆಗಳು ಮುಂತಾದ ಅನೇಕ ಬಗೆಯ ಸಮಸ್ಯೆಗಳಿಗೆ ಲಾವಂಚ ರಾಮಬಾಣ. ತಂಪಿನ ಗುಣ ಹೊಂದಿರುವ ಲಾವಂಚದ ಬೇರನ್ನು ನೀರಿನಲ್ಲಿ 4-5 ಗಂಟೆಗಳ ಕಾಲ ನೆನೆಸಿ ನಂತರ ಸೋಸಿ […]

  ಬೆಂಗಳೂರು : ಅಭಿನಯ ಚಕ್ರವರ್ತಿ ನಟ ಸುದೀಪ್‌ ಅವರು ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಕೈಗೊಂಡ ವಿಚಾರ ಎಲ್ಲರಿಗೂ ಗೊತ್ತಿದೆ. ಆದ್ರೆ, ಇದೀಗ ಇದ್ದಕ್ಕಿದ್ದಂತೆ ಕಿಚ್ಚ ಕಮಲಪಾಳಯದ ಪರ ಪ್ರಚಾರ ಮಾಡುವುದನ್ನು ಸ್ಥಗಿತಗೊಳಿಸಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಬಿಜೆಪಿಗರು ಕಿಚ್ಚನಿಗೆ ಕೊಟ್ಟ ಮಾತು ತಪ್ಪಿದ್ರಾ ಎನ್ನುವ ಪ್ರಶ್ನೆಯನ್ನು ಹುಟ್ಟು ಹಾಕಿದೆ. ಹೌದು ಇಷ್ಟೇಲ್ಲ ಪ್ರಶ್ನೆಯನ್ನು ಹುಟ್ಟು ಹಾಕುವಂತೆ ಮಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರ ಮಾತು. ಯೆಸ್‌.. […]

      ದೇಶದ ಯಾವುದೇ ಶಕ್ತಿಯಿಂದ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರು: ದೊಡ್ಡಬಳ್ಳಾಪುರ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಪರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಮತಯಾಚನೆ ಜೊತೆಗೆ ರೋಡ್ ಶೋ ನಡೆಸಿದರು. ಇದೇ ವೇಳೆ ಮಾತನಾಡಿದ ಅವರು, ನಾನು ರಾಜ್ಯಾದ್ಯಂತ ಸುತ್ತಾಡಿದ್ದೇನೆ, ಈ ಬಾರಿ ಬಿಜೆಪಿಯ ಸುನಾಮಿ ಎಲ್ಲ ಕ್ಷೇತ್ರಗಳಲ್ಲಿ ಇದೆ. ಕಾಂಗ್ರೆಸ್​ ಪಕ್ಷ ಸೋಲಿನ ಭೀತಿಯಲ್ಲಿದ್ದು, ನಮ್ಮ ಪಕ್ಷದಿಂದ […]

Advertisement

Wordpress Social Share Plugin powered by Ultimatelysocial