ಹಿರಿಯ ಪೋಷಕ ನಟಿ ಅಭಿನಯ ಅವರಿಗೆ ಹೈಕೋರ್ಟ್‌ 2 ವರ್ಷ ಜೈಲುಶಿಕ್ಷೆ ವಿಧಿಸಿದೆ. ಪೋಷಕರ ಜೊತೆ ಸೇರಿಕೊಂಡು ಅಣ್ಣನ ಹೆಂಡತಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ಹೈಕೋರ್ಟ್‌ ವಿಚಾರಣೆ ನಡೆಸಿ, ಶಿಕ್ಷೆ ನೀಡಿದೆ.   2002ರಲ್ಲಿ ಅಭಿನಯ ಅತ್ತಿಗೆ ಲಕ್ಷ್ಮೀದೇವಿ  ಅವರು ಅಭಿನಯಾ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಅವರನ್ನು ಲಕ್ಷ್ಮೀದೇವಿ ಮದುವೆಯಾಗಿದ್ದರು. ಮದುವೆ ವೇಳೆ  ಹಾಗೂ ನಂತರ ನಟಿ ಅಭಿನಯ ಕುಟುಂಬಸ್ಥರು ವರದಕ್ಷಿಣೆ […]

ಕನ್ನಡ ಚಿತ್ರರಂಗದಿಂದ ರಶ್ಮಿಕಾ ಅವರನ್ನ ಬ್ಯಾನ್‌ ಮಾಡಬೇಕು ಎನ್ನುವ ವಿಚಾರ ಜೋರಾಗಿ ಕೇಳಿಬರುತ್ತಿರುವ ಬೆನ್ನಲ್ಲೇ, ರಶ್ಮಿಕಾ ಸಿನಿಮಾ ರಿಲೀಸ್‌ ಮಾಡೋದಕ್ಕೆ ಥಿಯೇಟರ್‌ ಸಿಕ್ತಾ ಇಲ್ಲ ಎನ್ನುವ ವಿಚಾರ ರಶ್ಮಿಕಾ ಅಭಿಮಾನಿಗಳಿಗೆ ನೋವುಂಟು ಮಾಡ್ತಿದೆ. ಹೌದು ರಶ್ಮಿಕಾ ಮಂದಣ್ಣ ‘ಮಿಷನ್ ಮಜ್ನು’ ಸಿನಿಮಾ ಮೂಲಕ ಬಿಟೌನ್ ಪ್ರವೇಶಿಸಿದ್ದರು. ಆ ಚಿತ್ರಕ್ಕೆ ಥ್ರಿಯೇಟ್ರಿಕಲ್ ರಿಲೀಸ್ ಭಾಗ್ಯ ಇಲ್ಲ ಎನ್ನುವ ಸುದ್ದಿ ಕೆಲ ದಿನಗಳ ಹಿಂದೆಯೇ ಬಂದಿತ್ತು.ಥಿಯೇಟರ್‌ ಬದಲಾಗಿ ಸಿನಿಮಾ ಡೈರೆಕ್ಟ್‌ ಆಗಿ ಓಟಿಟಿಯಲ್ಲಿ […]

ಭಾರತ –ಚೀನಾ ಗಡಿ ಸಂಘರ್ಷ ನಡೀತಾ ಇದ್ದು, ನಮ್ಮ ಯೋಧರು ಚೀನಾ ಯೋಧರನ್ನ ಹಿಮ್ಮೆಟ್ಟಿಸಿದ್ದಾರೆ. ನಮ್ಮ ಸೈನಿಕರಿಗೆ ಗಂಭೀರವಾದ ಗಾಯಗಳಾಗಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ನಮ್ಮ ಗಡಿಯೊಳಗೆ ಚೀನೀ ಸೈನಿಕರ ಉಲ್ಲಂಘನೆಯ ಪ್ರಯತ್ನವನ್ನು ನಿಲ್ಲಿಸಲು ನಮ್ಮ ಸಶಸ್ತ್ರ ಪಡೆಗಳು ಯಾವಾಗಲೂ ಸಿದ್ಧವಾಗಿವೆ. ನಮ್ಮ ಸಶಸ್ತ್ರ ಪಡೆಗಳು ನಮ್ಮ ದೇಶದ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಬದ್ಧವಾಗಿವೆ, ನಮ್ಮ ಸಶಸ್ತ್ರ ಪಡೆಗಳ ಸಾಮರ್ಥ್ಯ, ಶೌರ್ಯ ಮತ್ತು ಬದ್ಧತೆಯನ್ನು ದೇಶದ […]

ಮುರುಘಾ ಮಠಕ್ಕೆ    ಹೊಸ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅವರನ್ನ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಉಪಕಾರ್ಯದರ್ಶಿ ಟಿಸಿ ಕಾಂತರಾಜ್ ಆದೇಶ ಹೊರಡಿಸಿದ್ದಾರೆ. ಮುರುಘ ಮಠದ ಲೆಕ್ಕಪತ್ರ,  ಹಣಕಾಸು ನಿರ್ವಹಣೆ ಮುರುಘ ಮಠದ ಚರ, ಸ್ಥಿರಾಸ್ತಿ, ಟ್ರಸ್ಟ್ , ಶಿಕ್ಷಣ ಸಂಸ್ಥೆ ಜವಾಬ್ದಾರಿ ಹಣಕಾಸು ದುರುಪಯೋಗ ತಡೆಯಲು ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಮಾಜಿ ಸಚಿವ, ಕಾಂಗ್ರೆಸ್‌ ಲೀಡರ್‌, ರಾಜಾ ಪಟೇರಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಪವಾಯಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡುವ ವೇಳೆ ಸಂವಿಧಾನವನ್ನು ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ರಾಜಾ ಪಟೇರಿಯಾ ವಿವಾದ ಸೃಷ್ಟಿಸಿದ್ದರು. ಈ ಹೇಳಿಕೆ ಬೆನ್ನಲ್ಲೇ ವಿಶೇಷ ಪೊಲೀಸ್ ತಂಡ ದಾಮೋಹ್ ಜಿಲ್ಲೆಯ ಹಟಾ ಪಟ್ಟಣದಲ್ಲಿರುವ ಪಟೇರಿಯಾ ಅವರ ನಿವಾಸಕ್ಕೆ ಹೋಗಿ ಅವರನ್ನು ಬಂಧಿಸಿದೆ. ಇನ್ನು ಹೇಳಿಕೆಗೆ ಸಂಬಂಧಪಟ್ಟಂತೆ  ರಾಜ್ಯ ಕಾಂಗ್ರೆಸ್‌ ನಾಯಕರು, ಪಟೇರಿಯಾ ಹೇಳಿಕೆಗೂ ನಮಗೂ […]

  ಬಹಳ ವರ್ಷಗಳ ಬಳಿಕ ಸ್ಯಾಂಡಲ್ವುಡ್‌ ಕ್ವೀನ್‌ ರಮ್ಯಾ ಮತ್ತೆ ಚಂದನವನಕ್ಕೆ ಕಮ್‌ ಬ್ಯಾಕ್‌ ಮಾಡಿದ್ದಾರೆ. ತಮ್ಮದೇ ಒಂದು ಹೊಸ ನಿರ್ಮಾಣ ಸಂಸ್ಥೆ ಮೂಲಕ ಕನ್ನಡ ಚಿತ್ರರಂಗಕ್ಕೆ ಒಂದೊಳ್ಳೆ ಚಿತ್ರ ನೀಡೋದಕ್ಕೆ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಆ ಚಿತ್ರದ ಹೆಸರನ್ನ ಕೂಡ ಅನೌನ್ಸ್‌ ಮಾಡಿದ್ದರು. ಕಳೆದ ಅ.5ರಂದು ರಮ್ಯಾ ತಮ್ಮ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಸಂಸ್ಥೆಯಡಿ ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿರುವುದರ ಬಗ್ಗೆ ಘೋಷಿಸಿದ್ದರು. ಈ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ […]

ಕೊರಟಗೆರೆ ತಾಲೂಕಿನ ಕೋಳಾಲದ ಅಂಬೇಡ್ಕರ್ ಮತ್ತು ಸಿದ್ದರಬೆಟ್ಟದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಘಟನೆಗೃಹ ಸಚಿವ ಅರಗಜ್ಞಾನೇಂದ್ರ ಮತ್ತು ಶಾಸಕ ಡಾ.ಜಿ.ಪರಮೇಶ್ವರ್ ಸಮ್ಮುಖದಲ್ಲೇ ಕಾರ್ಯಕರ್ತರ ನಡುವೆ ಘರ್ಷಣೆಬಿಜೆಪಿ ಕಾರ್ಯಕರ್ತರಿಂದ ಗೃಹ ಸಚಿವರ ಪರವಾಗಿ ಜೈಕಾರ- ಕಾಂಗ್ರೆಸ್ ಮುಖಂಡರಿಂದ ಡಾ.ಜಿ.ಪರಮೇಶ್ವರ್ ಪರವಾಗಿ ಜೈಕಾರಗೃಹ ಸಚಿವರ ಮುಂದೆಯೇ ಕಾರ್ಯಕರ್ತರ ಹೈಡ್ರಾಮ-ನೂರಾರು ಜನ ವಿದ್ಯಾರ್ಥಿಗಳು ಕಂಗಾಲುವಸತಿ ಶಾಲೆಯಲ್ಲೇ ಬಿಜೆಪಿ ಕಾರ್ಯಕರ್ತರಿಂದ ಕೇಸರಿ ಶಾಲು ಪ್ರದರ್ಶನ-ಕಾಂಗ್ರೇಸ್ ಪಕ್ಷದಿಂದ ಕೈಬಾವುಟ ಪ್ರದರ್ಶನಬಿಜೆಪಿ ಆಕಾಂಕ್ಷಿತ ಅಭ್ಯರ್ಥಿ ಬಿ.ಹೆಚ್.ಅನಿಲ್ ಕುಮಾರ್ ವೇದಿಕೆ […]

ನೆರೆ ಸಂತ್ರಸ್ತರಿಗೆ ನಿವೇಶನ ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ.ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನೆರೆ ಸಂತ್ರಸ್ತರ ಪ್ರತಿಭಟನೆ..ಕಳೆದ ಹದಿನೈದು ವರ್ಷಗಳಿಂದ ಪುನರ್ವಸತಿ ಕೇಂದ್ರದಲ್ಲಿ ಅಭಿವೃದ್ಧಿಗೆ ಪಡಿಸಲಿಲ್ಲೆಂದು ಧರಣಿ.ಕುಡಚಿ – ಜಮಖಂಡಿ ರಸ್ತೆಗೆ ಹೊಂದಿಕೊಂಡಿರುವ ಕಾಲೋನಿ ನಿರಾಶ್ರಿತರು.410 ನಿವೇಶನ ಪೈಕಿ 72 ನಿವೇಶನ ಹಕ್ಕು ಪತ್ರ ವಿತರಣೆ ಮಾಡಲಾಗಿದೆ.ಇನ್ನುಳಿದ 338 ನಿವೇಶನ ಹಕ್ಕು ಪತ್ರ ವಿತರಣೆ ಆಗ್ರಹ…ಹದಿನೈದು ವರ್ಷದಿಂದ ಸೂಕ್ತ ನೆಲೆ ಇಲ್ಲದೆ ಬಯಲಿನಲ್ಲಿ ಬದುಕುವ ಸ್ಥಿತಿ […]

Advertisement

Wordpress Social Share Plugin powered by Ultimatelysocial