ಆಟೋ ಮೊಬೈಲ್ ಕ್ಷೇತ್ರದಲ್ಲಿ ಜಾಗತಿಕ ನಾಯಕನಾಗುವತ್ತ ಭಾರತ ಹೆಜ್ಜೆ

ಭಾರತೀಯ ಆಟೋಮೊಬೈಲ್ ಕ್ಷೇತ್ರವು ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಇಂದಿಲ್ಲಿ ಹೇಳಿದ್ದಾರೆ.

ನವದೆಹಲಿಯಲ್ಲಿ ಫೆಡರೇಶನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ – ಎಫ್ ಎಡಿಎ ನ12 ನೇ ಶೃಂಗಸಭೆ ಉದ್ದೇಶಿಸಿ ಮಾತನಾಡಿದ ಅವರು ಭಾರತದಲ್ಲಿ ಆಟೋಮೊಬೈಲ್ ಕ್ಷೇತ್ರವನ್ನು ಬಲಪಡಿಸಲು ಎಫ್‌ಎಡಿಎ ಕೆಲಸ ಮಾಡಿದೆ ಎಂದು ಶ್ಲಾಘಿಸಿದ್ದಾರೆ.

ನೀತಿ ನಿರೂಪಣೆ, ವ್ಯಾಪಾರ, ವಾಹನ ನೀತಿ ಮತ್ತು ವಾಹನ ನೋಂದಣಿ ಪ್ರಕ್ರಿಯೆಯಂತಹ ಅನೇಕ ವಿಷಯಗಳ ಕುರಿತು ಎಫ್ ಎ ಡಿಎ ಸಹಕಾರಿಯಾಗಿದೆ. ದೇಶದಲ್ಲಿ ಆಟೋಮೊಬೈಲ್ ಉದ್ಯಮದ ಅಭಿವೃದ್ಧಿಗೆ ಪ್ರಯೋಜನಕಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ಎಫ್‌ಎಡಿಎ ಮಾಡಿರುವ ಪ್ರಯತ್ನಗಳನ್ನು ಶ್ಲಾಘಿಸಿದ ಅವರು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಭಾರತ ಬದ್ಧವಾಗಿದೆ ಎಂದು ಹೇಳಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪತಿ ಜೊತೆಗಿರುವ ಮತ್ತಷ್ಟು ಫೋಟೋಗಳನ್ನು ಹಂಚಿಕೊಂಡ ನಟಿ ಮಹಾಲಕ್ಷ್ಮಿ.

Sat Jan 14 , 2023
ಕೆಲ ತಿಂಗಳುಗಳ ಹಿಂದೆ ತಮಿಳು ಚಿತ್ರರಂಗದ ನಿರ್ಮಾಪಕ ಹಾಗೂ ಫೈನಾನ್ಸಿಯರ್ ರವೀಂದರ್ ಚಂದ್ರಶೇಖರನ್ ಜೊತೆ ಮದುವೆಯಾಗುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದ ನಟಿ, ನಿರೂಪಕಿ ಮಹಾಲಕ್ಷ್ಮಿ ವಿವಾಹದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು. ಇದಕ್ಕೆ ಕಾಮೆಂಟ್ ಮಾಡಿದ್ದ ಕೆಲವರು ಹಣದಾಸೆಗಾಗಿ ಮಹಾಲಕ್ಷ್ಮಿ, ರವೀಂದರ್ ಚಂದ್ರಶೇಖರನ್ ಅವರನ್ನು ಮದುವೆಯಾಗಿದ್ದಾರೆ ಎಂದು ಟೀಕಿಸಿದ್ದರು. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಈ ಜೋಡಿ ತಮ್ಮದೇ ಆದ ಲೋಕದಲ್ಲಿ ಮುಳುಗಿದ್ದರು. ಇದೀಗ ಮಹಾಲಕ್ಷ್ಮಿ ಪತಿ ಜೊತೆಗಿರುವ ಕೆಲ […]

Advertisement

Wordpress Social Share Plugin powered by Ultimatelysocial