ರುಚಿಕರವಾದ ಮೊಸರು ಅವಲಕ್ಕಿ ಮಾಡುವ ವಿಧಾನ ಇಲ್ಲಿದೆ!

 

 

 

ಬೇಕಾಗುವ ಸಾಮಗ್ರಿಗಳು

* ಅವಲಕ್ಕಿ- 1 ಕಪ್
* ಮೊಸರು- 1 ಕಪ್
* ಬೆಲ್ಲ- ಸ್ವಲ್ಪ
* ಡ್ರೈ ಫ್ರೂಟ್ಸ್- ಸ್ವಲ್ಪ
* ರುಚಿಗೆ ತಕ್ಕಷ್ಟು ಉಪ್ಪು

ಮಾಡುವ ವಿಧಾನ

ಮೊದಲು ಅವಲಕ್ಕಿಯನ್ನು ಚೆನ್ನಾಗಿ ತೊಳೆದ ಮೇಲೆ ಒಂದು ಪಾತ್ರೆಯನ್ನು ತೆಗೆದುಕೊಂಡು ಅದಕ್ಕೆ ಅವಲಕ್ಕಿ ಮತ್ತು ಮೊಸರನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಅದಕ್ಕೆ ಸ್ವಲ್ಪ ಉಪ್ಪು, ಬೆಲ್ಲ, ಡ್ರೈ ಫ್ರೂಟ್ಸ್ ಹಾಕಿ ಎಲ್ಲ ಪದಾರ್ಥಗಳು ಸರಿಯಾಗಿ ಮಿಶ್ರಣವಾಗುವವರೆಗೆ ಕಲಸಿಕೊಂಡರೆ ರುಚಿಯಾದ ಮೊಸರು ಅವಲಕ್ಕಿ ಸವಿಯಲು ಸಿದ್ಧವಾಗುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಮಗಾರಿ ವಿಳಂಬ ಹಿನ್ನೆಲೆ  ಬಿಬಿಎಂಪಿ ಮುಖ್ಯ ಆಯುಕ್ತರ  ವಿರುದ್ಧ ಕಿಡಿಕಾರಿದ ಹೈಕೋರ್ಟ್

Wed Jan 12 , 2022
ಬೆಂಗಳೂರಿನ ಕೋರಮಂಗಲದ ಕೇಂದ್ರೀಯ ಸದನ ಮತ್ತು ಈಜೀಪುರ ನಡುವೆ ಸಂಪರ್ಕಿಸುವ ಈಜೀಪುರ ಮೇಲ್ಸೇತುವೆ ನಿರ್ಮಾಣ ಕಾರ್ಯ ವಿಳಂಬಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರನ್ನು ತೀವ್ರ ತರಾಟೆಗೆ ಗುರಿಪಡಿಸಿತು. ಕೋರಮಂಗಲದ ನಿವಾಸಿಯಾಗಿರುವ  ಆದಿನಾರಾಯಣಶೆಟ್ಟಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ  ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ ನಡೆಸಿತು. ವಿಚಾರಣೆ […]

Advertisement

Wordpress Social Share Plugin powered by Ultimatelysocial