ಸಂಪುಟ ವಿಸ್ತರಣೆ ಬಗ್ಗೆ BSY ಮುಖ್ಯ ಮಾಹಿತಿ

ಬೆಂಗಳೂರು: 3 ದಿನದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ದುಬೈ ಪ್ರವಾಸಕ್ಕೆ ತೆರಳುವ ಮೊದಲು ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಾಗಿದ್ದು, ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ.

ಕೇಂದ್ರ ನಾಯಕರ ತೀರ್ಮಾನದಂತೆ ಇನ್ನು ಮೂರು ದಿನಗಳೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯಾಗಲಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯತ್ನಾಳ್ ಬಾಯಿಗೆ ಬೀಗ ಹಾಕದ ವರಿಷ್ಠರು ;

Sun May 8 , 2022
ಬೆಂಗಳೂರು,ಮೇ 8- ಸದಾ ಒಂದಿಲ್ಲೊಂದು ವಿವಾದ ಸೃಷ್ಟಿಸಿ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುತ್ತಿರುವ ವಿಜಯಪುರ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಯಿಗೆ ಬೀಗ ಹಾಕಲು ವರಿಷ್ಠರು ಸೂಚನೆ ನೀಡದಿರುವುದಕ್ಕೆ ಬಿಜೆಪಿ ವಲಯದಲ್ಲಿ ಅಸಮಾಧಾನ ಉಂಟಾಗಿದೆ. ಯತ್ನಾಳ್ ಇಷ್ಟು ರಾಜರೋಷವಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದರೂ ಕಡೆ ಪಕ್ಷ ಅವರಿಗೆ ಒಂದು ನೋಟೀಸ್ ನೀಡದಿರುವಷ್ಟು ಪಕ್ಷ ದುರ್ಬಲವಾಗಿದಿಯೇ ಎಂದು ಅನೇಕ ಶಾಸಕರು ಮಾತನಾಡಿ ಕೊಳ್ಳುತ್ತಿದ್ದಾರೆ. ಯತ್ನಾಳ್ ಹೇಳಿಕೆಯ […]

Advertisement

Wordpress Social Share Plugin powered by Ultimatelysocial