HEALTH TIPS:ಬಾದಾಮಿ ಪ್ರಯೋಜನಗಳು;

ಬಾದಾಮಿ ದೇಹ ಹಾಗೂ ಮನಸಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿರೋ ಪ್ರೋಟೀನ್, ಫೈಬರ್, ವಿಟಾಮಿನ್ ಇ, ಒಮೇಗಾ3, ಹಾಗೂ ಒಮೇಗಾ 6 ಫ್ಯಾಟಿ ಆಸಿಡ್, ಕ್ಯಾಲ್ಸಿಯಂ, ಜಿಂಕ್ ಇವೆಲ್ಲಾ ದೇಹಕ್ಕೆ ಅಗತ್ಯವಾಗಿ ಬೇಕಾದವು. ಆದರೆ ಕಚ್ಚಾ ಬಾದಾಮಿ ಈ ಬೇಸಿಗೆಯಲ್ಲಿ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.

ಬಿರುಬೇಸಿಗೆಯಲ್ಲಿ ಕಚ್ಚಾ ಬಾದಾಮಿಯನ್ನು ಅಂದರೆ ನೆನೆಸಿರದ ಬಾದಾಮಿಯನ್ನು ತಿಂದರೆ ಏನಾಗುತ್ತೆ ಅನ್ನೋದನ್ನು ನೋಡೋಣ. ಕಚ್ಚಾ ಬಾದಾಮಿ ದೇಹದಲ್ಲಿ ಉಷ್ಣತೆಯನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆಯಲ್ಲಿ ಅಡೆತಡೆ ಉಂಟು ಮಾಡುತ್ತವೆ. ಅಲ್ಲದೇ, ಪೈಲ್ಸ್ ಮುಂತಾದ ಸಮಸ್ಯೆಗಳಿಗೂ ಕಾರಣವಾಗಬಹುದು.

ಆದ್ದರಿಂದ ನೆನೆಸಿದ ಬಾದಾಮಿ ಬೇಸಿಗೆಗೆ ಒಳ್ಳೆಯದು. 8 ರಿಂದ 12 ಗಂಟೆಗಳ ಕಾಲ ನೀರಿನಲ್ಲಿ ನೆನೆಸಿದ ಬಾದಾಮಿ ತಿನ್ನಬೇಕು. ಹಾಗೆಯೇ ತಿನ್ನಬೇಕು ಎನ್ನುವುದಾದರೆ ಬಾದಾಮಿ ಮೇಲಿನ ಸಿಪ್ಪೆಯನ್ನು ತೆಗೆದು ತಿನ್ನಬೇಕು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

OMICRON:ಒಮಿಕ್ರಾನ್ ಉಪ-ರೂಪಾಂತರ ʼBA.2ʼ ಹೆಚ್ಚು ಹರಡುತ್ತಿದೆ;

Thu Jan 27 , 2022
 ಕೋವಿಡ್-19ರ ಮೂರನೇ ಅಲೆಯಲ್ಲಿ ಭಾರತ ಹೋರಾಡುತ್ತಿರುವಂತೆಯೇ, ಕೇಂದ್ರ ಸರ್ಕಾರ ಗುರುವಾರ ಒಮಿಕ್ರಾನ್ ಉಪ ರೂಪಾಂತರ ಬಿಎ.2 ದೇಶದಲ್ಲಿ ಈಗ ಹೆಚ್ಚು ಪ್ರಚಲಿತದಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದೆ.:  ದೇಶದ ಕೋವಿಡ್-19 ಪರಿಸ್ಥಿತಿಯ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಆರೋಗ್ಯ ಸಚಿವಾಲಯ ಈ ಮಾಹಿತಿ ನೀಡಿದೆ. ಇನ್ನು ಈ ಬಗ್ಗೆ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ನಿರ್ದೇಶಕ ಡಾ. ಸುಜೀತ್ ಕುಮಾರ್ ಸಿಂಗ್ಅವರು ಮಾತನಾಡುತ್ತಿದಾಗ, ಒಮಿಕ್ರಾನ್ ಉಪ ರೂಪಾಂತರ ಬಿಎ.2 ದೇಶದಲ್ಲಿ ಈಗ […]

Advertisement

Wordpress Social Share Plugin powered by Ultimatelysocial