ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಚಿತ್ರವು ಇದೇ ವರ್ಷಾಂತ್ಯದಲ್ಲಿ ಡಿಸೆಂಬರ್ 24ರಂದು ರಾಜ್ಯದದ್ಯಾಂತ ಬಿಡುಗಡೆಯಾಗಲು ಸಜ್ಜಾಗಿದೆ..ಬಡವ ರಾಸ್ಕಲ್ ಒಂದು ರೊಮ್ಯಾಂಟಿಕ್ ಕಾಮಿಡಿ ಎಂಟರ್ಟೈನರ್ ಚಲನಚಿತ್ರವಾಗಿದ್ದು, ಚಿತ್ರದಲ್ಲಿ ಧನಂಜಯ್ ಮತ್ತು ಶಂಕರ್ ರವರು ಒಟ್ಟಾರೆಯಾಗಿ ನಿರ್ಮಿಸಿರುವ ಚಿತ್ರ ಇದಾಗಿದೆ. ತಾರಾಗಣದಲ್ಲಿ ಡಾಲಿ ಧನಂಜಯ್ ಮತ್ತು ಅಮೃತ ಅಯ್ಯಂಗಾರ್ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಈ ಚಿತ್ರವು ಈಗಾಗಲೇ ಹಾಡುಗಳಿಂದ ಭಾರೀ ಶಬ್ಧಮಡಿದ್ದು ಚಿತ್ರದ ಮೇಲೆ ಸಹ ಭಾರೀ ನಿರೀಕ್ಷೆ ಹೆಚ್ಚಿಸಿದೆ..
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada