ಬಾಗೇಪಲ್ಲಿ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ !?..

ಬಾಗೇಪಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಿದ್ಧು ಗೆ ಆಹ್ವಾನ ..

ಸ್ವತಃ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಹ್ವಾನ ..

ಬಾಗೇಪಲ್ಲಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಆಸಕ್ತಿ ತೋರಿದ್ದಾರೆ ..

ಅವರು ಈ ನನ್ನ ಕ್ಷೇತ್ರದಲ್ಲಿ ಸ್ಪರ್ಧಿಸುವುದು ನನ್ನ ಸೌಭಾಗ್ಯ ಎಂದ ಶಾಸಕ ಸುಬ್ಬಾರೆಡ್ಡಿ ..

ಬಾಗೇಪಲ್ಲಿ ಕ್ಷೇತ್ರ ಬಿಟ್ಟುಕೊಡಲು ನಾನು ಸಿದ್ಧ ..

ಗುಡಿಬಂಡೆ ಪಟ್ಟಣದಲ್ಲಿ ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಹೇಳಿಕೆ …

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಸಿದ್ದರಾಮೋತ್ಸವ ವಿಚಾರ ಪ್ರಸ್ತಾಪಿಸಿದ ಸುತ್ತೂರು ಶ್ರೀಗಳು!

Sun Jul 24 , 2022
ಮೈಸೂರಿನಲ್ಲಿ ನಡೆದಿರುವ ಪುಸ್ತಕ ಬಿಡುಗಡೆ ಸಮಾರಂಭ ಸಿದ್ದರಾಮೋತ್ಸವಕ್ಕೆ ಮುನ್ನುಡಿ ಬರೆದಂತಾಗಿದೆ. ಪುಸ್ತಕ ಬಿಡುಗಡೆ ಸಮಾರಂಭ ಯಶಸ್ವಿಯಾದಂತೆ ದಾವಣಗೆರೆಯಲ್ಲಿ ಹಮ್ಮಿಕೊಂಡಿರುವ ಸಿದ್ದರಾಮೋತ್ಸವವೂ ಯಶಸ್ವಿಯಾಗಲಿದೆ ಎಂದು ಶುಭ ಹಾರೈಸಿದ ಸುತ್ತೂರು ಶ್ರೀಗಳು. ಈ ವೇಳೆ ಮಧ್ಯೆ ಪ್ರವೇಶಿಸಿದ ಮಲ್ಲಿಕಾರ್ಜುನ ಖರ್ಗೆಯಿಂದ ಗುಲ್ಬರ್ಗಕ್ಕೂ ಬರುವಂತೆ ಸುತ್ತೂರು ಶ್ರೀಗಳಿಗೆ ಆಹ್ವಾನ. ಆ ಬಳಿಕ ಸಿದ್ದರಾಮಯ್ಯ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಮಲ್ಲಿಕಾರ್ಜುನ ಖರ್ಗೆಯವರ ಸಾಧನೆಗಳನ್ನು ಮೆಲುಕು ಹಾಕಿದ ಸುತ್ತೂರು ಶ್ರೀಗಳು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ […]

Advertisement

Wordpress Social Share Plugin powered by Ultimatelysocial