ನಿಯಮಗಳನ್ನು ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಎರಡು ಕಾಲೇಜುಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಬಳ್ಳಾರಿ: ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಎರಡು ಕಾಲೇಜುಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.ಕಳೆದ ತಿಂಗಳು ಕೋವಿಡ್ ನಿಯಮ ಉಲ್ಲಂಘಿಸಿ ಎರಡು ಕಾಲೇಜುಗಳಲ್ಲಿ ಪರೀಕ್ಷೆ ನಡೆಸಿರುವುದು ಬೆಳಕಿಗೆ ಬಂದಿತ್ತು.ಈ ಹಿನ್ನೆಲೆಯಲ್ಲಿ ಬೆಸ್ಟ್ ಸ್ಕೂಲ್ ಆಫ್ ನರ್ಸಿಂಗ್, ನರ್ಸಿಂಗ್ ಎಜುಕೇಷನ್ ಟ್ರಸ್ಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಎರಡು ಕಾಲೇಜುಗಳು ನರ್ಸಿಂಗ್ ಪರೀಕ್ಷೆಗೆ ಅನುಮತಿ ನೀಡಿದ್ದರು. ಹೊರರಾಜ್ಯದ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು. ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಕಾಲೇಜುಗಳ ವಿರುದ್ಧ ಇದೀಗ ಕೌಲ್ ಬಜಾರ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಕುರಿತಾಗಿ ನೆರೆಯ ಪಾಕಿಸ್ತಾನ ಮತ್ತೊಮ್ಮೆ ಕ್ಯಾತೆ ತೆಗೆದಿದೆ!

Fri Feb 11 , 2022
ಇಸ್ಲಾಮಾಬಾದ್‌ ಫೆಬ್ರವರಿ 11: ಕರ್ನಾಟಕದ ಉಡುಪಿ ಕಾಲೇಜಿನಲ್ಲಿ ಶುರುವಾದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಕರ್ನಾಟಕದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದೆ. ಅಲ್ಲದೇ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ವಿದ್ಯಾರ್ಥಿಗಳ ನಡುವೆ ಶುರುವಾದ ವಿವಾದ ಈಗ ರಾಜಕೀಯ ತಿರುವು ಪಡೆದುಕೊಂಡಿದೆ.ಭಾರತ ದೇಶದ ವಿಷಯಗಳಲ್ಲಿ ಮೂಗು ತೂರಿಸುವುದನ್ನು ಮುಂದುವರೆಸಿರುವ ಪಾಕಿಸ್ತಾನ, ಹಿಜಾಬ್ ವಿವಾದವನ್ನು ಧಾರ್ಮಿಕ ಅಸಹಿಷ್ಣುತೆ, ಮುಸ್ಲಿಮರ ಮೇಲಿನ ದಬ್ಬಾಳಿಕೆ, ತಾರತಮ್ಯ ಎಂದು ಕರೆದಿದೆ.ಇದಕ್ಕೂ ಮೊದಲು ಪಾಕಿಸ್ತಾನ ವಿದೇಶಾಂಗ ಸಚಿವ […]

Advertisement

Wordpress Social Share Plugin powered by Ultimatelysocial