ಬಂಡೀಪೋರಾದ ಟ್ಯಾಕ್ಸಿ ನಿಲ್ದಾಣದಲ್ಲಿ ಭೀಕರ ಸ್ಫೋಟ..!!!

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದ ಟ್ಯಾಕ್ಸಿ ನಿಲ್ದಾಣದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಆರು ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಡಿಪೋರಾದ ಟ್ಯಾಕ್ಸಿ ಸ್ಟಾಂಡ್‌ನಲ್ಲಿ ನಿಂತಿದ್ದ ಟಾಟಾ ಸುಮೋ ಸ್ಫೋಟಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದ ರಭಸಕ್ಕೆ ಟಾಟಾ ಸುಮೋ ಅಕ್ಕಪಕ್ಕ ಇದ್ದ ವಾಹನಗಳು ಜಖಂಗೊಂಡಿದ್ದು, ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಪೆಟ್ರೋಲ್ ಹಾಗು ಡೀಸೆಲ್ ಬೆಲೆ ಮತ್ತೆ ಏರಿಕೆ...!!!

Wed Oct 27 , 2021
ಸತತ 2 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ ಕಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ.  ಇನ್ನು ಪೆಟ್ರೋಲ್ ಬೆಲೆಯೊಂದೇ ಅಲ್ಲ ಲೀಟರ್ ಡೀಸೆಲ್ ದರದವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಇಂಧನ ದರ ಗರಿಷ್ಠ ಮಟ್ಟ ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ Rs 111.70, ಡೀಸೆಲ್ Rs 102.60 ಆಗಿದೆ. […]

Advertisement

Wordpress Social Share Plugin powered by Ultimatelysocial