ವಾಯುಭಾರ ಕುಸಿತ: ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆ!

 

ಬಂಗಾಳಕೊಲ್ಲಿಯಲ್ಲಿ ವಾಯುಭಾರತ ಕುಸಿತದಿಂದ ಮೂರು ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈಗಾಗಲೇ ಭಾರಿ ಮಳೆಯಿಂದ ತತ್ತರಿಸಿರುವ ಬೆಂಗಳೂರಿನ ಜನರಿಗೆ ಶಾಕಿಂಗ್ ನ್ಯೂಸ್ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ.

ಇಂದು ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮೇ 24ರವರೆಗೂ ಮುಂಗಾರು ಪೂರ್ವ ಮಳೆ ಅಬ್ಬರಿಸಲಿದೆ. ಕರಾವಳಿ, ಒಳನಾಡಿನ ಜಿಲ್ಲೆ ಗಳಲ್ಲಿ ವ್ಯಾ ಪಕ ಮಳೆಯಾಗಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಂದು ಯೆಲ್ಲೋ ಅಲರ್ಟ್ ಘೋಷಣೆಮಾಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Covered Workspace for Business VDR

Sun May 22 , 2022
A safeguarded workspace for business (VDR) is known as a secure, accessible environment in which to store and promote documents. Typically, a VDR has gain access to rights pertaining to both Caplinked users and backup facilitators. It is also customized so that only a few people can access specific files. […]

Advertisement

Wordpress Social Share Plugin powered by Ultimatelysocial