ಬೆಂಗಳೂರಿ‌ನಲ್ಲಿ ಶಂಕಿತ ಉಗ್ರ‌ನ ವಶಕ್ಕೆ ಪಡೆದ ಸಿಸಿಬಿ ಪೊಲೀಸರು!

ಅಸ್ಸಾಂ ಮೂಲದ ಅಖ್ತರ್ ಹುಸೇನ್ ಲಷ್ಕರ್ ಶಂಕಿತ ಉಗ್ರ

ಕಳೆದ ರಾತ್ರಿ 8 ಗಂಟೆ ಸುಮಾರಿಗೆ ಶಂಕಿತ ಉಗ್ರ ವಾಸವಿದ್ದ ಮನೆ ಮೇಲೆ ದಾಳಿ

ತಿಲಕ್ ನಗರದ ಬಿಟಿಪಿ ಏರಿಯಾದ ಕಟ್ಟಡದ ಮೂರನೇ ಮಹಡಿ ಕೋಣೆಯಲ್ಲಿ ವಾಸ

ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಕೆಲ ಯುವಕರೊಂದಿಗೆ ವಾಸ್ತವ್ಯ

ಖಚಿತ ಮಾಹಿತಿ ಮೇರೆಗೆ 30 ಕ್ಕೂ ಹೆಚ್ಚು ಸಿಸಿಬಿ ಪೊಲೀಸರಿಂದ ದಾಳಿ ಕಾರ್ಯಚರಣೆ

ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ತಿ.ನರಸೀಪುರ .... ಆಪೇ ಆಟೋ ಮತ್ತು ಓಮಿನಿ ಕಾರ್ ಮುಖಾಮುಖಿ ಡಿಕ್ಕಿ.

Mon Jul 25 , 2022
ಸ್ಥಳದಲ್ಲೇ ಓರ್ವ ಮಹಿಳೆ ಸಾವು. ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಸಮೀಪ ಘಟನೆ. ಮೈಸೂರಿನ ಜೆಪಿ ನಗರ ನಿವಾಸಿ ವಿಶಾಲಾಕ್ಷಿ(29)ಮೃತ ದುರ್ದೈವಿ. ಅಪಘಾತದಲ್ಲಿ ಗಂಭೀರ ಗಾಯಗೊಂಡ ವಿಶಾಲಾಕ್ಷಿ ಪತಿ ಶಂಕರ್ ಹಾಗೂ ಇಬ್ಬರು ಮಕ್ಕಳು. ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು. ಆಪೇ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಮಳವಳ್ಳಿ ತಾಲ್ಲೂಕಿನ ನಂಜೇಗೌಡನಪುರ ಗ್ರಾಮಸ್ಥರು. ಗ್ರಾಮಸ್ಥರಾದ ರಾಜು,ಮಣಿ,ರತ್ನಮ್ಮ, ಗಂಭೀರ ಗಾಯಗೊಂಡ ಸವಾರರು. ಸ್ಥಳೀಯರ ಸಹಾಯದಿಂದ ಗಾಯಾಳುಗಳ ರಕ್ಷಣೆ. ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ […]

Advertisement

Wordpress Social Share Plugin powered by Ultimatelysocial