ಬೆಂಗಳೂರು ಬಸ್‌ ಪ್ರಯಾಣಿಕರಿಗೆ ಬಿಗ್‌ ಶಾಕ್‌

ಸಿಲಿಕಾನ್‌ ಸಿಟಿ ಬಸ್‌ ಪ್ರಯಾಣಿಕರಿಗೆ ಮಹಾನಗರ ಸಾರಿಗೆ ಸಂಸ್ಥೆ ಬಿಗ್‌ ಶಾಕ್‌ ನೀಡಿದ್ದು, ಇದೀಗ ಬಿಎಂಟಿಸಿ ವಜ್ರ ಬಸ್ ದರ ಗಗನಕ್ಕೇರಲಿದೆ ಎಂದು ಹೊಸ ಆದೇಶ ಹೊರಡಿಸಿದ್ದಾರೆ.ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ಹಿತ ದೃಷ್ಟಿಯಿಂದ ಜನವರಿ 1 ರಿಂದ ಹವಾ ನಿಯಂತ್ರಿತ ಬಸ್‌ನ ದೈನಂದಿನ, ಮಾಸಿಕ ಪಾಸ್‌ಗಳ ದರವನ್ನು ಹೆಚ್ಚಳ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಜನವರಿ 5 ರಿಂದ ದೂರದ ಪ್ರಯಾಣ ದರ ಕೂಡ ಹೆಚ್ಚಳವಾಗುವ ಸಾಧ್ಯತೆಯಿದೆ ಜನಸಮಾನ್ಯರ ಬೇಬಿಗೆ ಬರೇ ಬೀಳುವು ಪಕ್ಕ ಎಂದು ತಿಳಿದು ಬಂದಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗಂಡನನ್ನು ಬೆದರಿಸಲು ಹೋಗಿ ಗರ್ಭಿಣಿಯ ಎಡವಟ್ಟು

Thu Jan 5 , 2023
ಗಂಡನನ್ನು ಬೆದರಿಸುವ ಸಲುವಾಗಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಗರ್ಭಿಣಿಯ ಸ್ಥಿತಿ ಇದೀಗ ಗಂಭೀರವಾಗಿದ್ದು, ಸತ್ತು ಹೋಗಿರುವ ಮಗುವನ್ನು ಹೊರ ತೆಗೆಯಲು ಮೂರು ದಿನಗಳಿಂದ ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪರಸ್ಸಾಲಾದ ವೈದ್ಯಕೀಯ ಕಾಲೇಜು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.ಅರುಣಿಮಾ (27), ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಕೆ. ಈಕೆಯ ಗಂಡ ಅಜಯ್​ ಪ್ರಕಾಶ್​ ಓರ್ವ ಯೋಧ. ಘಟನೆ ನಡೆಯುವ ಸಮಯದಲ್ಲಿ ಅಜಯ್​ ಮನೆಯಲ್ಲೇ ಇದ್ದ. ಸೇನೆಯಿಂದ ರಜೆಯ ಮೇಲೆ ಊರಿಗೆ […]

Advertisement

Wordpress Social Share Plugin powered by Ultimatelysocial