ಬೆಂಗಳೂರು: ಈಗಾಗಲೇ ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆ!

 

ಬೆಂಗಳೂರು: ಈಗಾಗಲೇ ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ  ರಾಜ್ಯದ ರಾಜಧಾನಿ ಜನರು ತತ್ತರಿಸಿ ಹೋಗಿದ್ದಾರೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಹೈರಾಣಾಗಿ ಹೋಗಿದ್ದಾರೆ. ಈ ನಡುವೆಯೂ ಮುಂದಿನ 48 ಗಂಟೆಯಲ್ಲಿ ಮತ್ತೆ ಸಿಲಿಕಾನ್ ಸಿಟಿಯಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ( Weather Department forecast ) ನೀಡಿದೆ.

ಈ ಬಗ್ಗೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರಿನ ಹವಾಮಾನ ಇಲಾಖೆಯು ( Met Center Bengaluru ) , ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಸ್ಲಿಂ ವ್ಯಕ್ತಿಗಳ ಗುಂಪೊಂದು ಹಿಂದೂ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಸಹಾಯ ಮಾಡಿದ್ದಾರೆ.

Sat Apr 16 , 2022
  ವೆಲ್ಲೂರು: ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಪೆರನಂಬಟ್ಟು ಎಂಬಲ್ಲಿ ಬುಧವಾರ ಸಂಜೆ ಮುಸ್ಲಿಂ ವ್ಯಕ್ತಿಗಳ ಗುಂಪೊಂದು ಹಿಂದೂ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಸಹಾಯ ಮಾಡಿದ್ದಾರೆ. ಮೃತರನ್ನು ದಿನೇಶ್(30) ಎಂದು ಗುರುತಿಸಲಾಗಿದ್ದು, ಕಳೆದ ಕೆಲವು ದಿನಗಳಿಂದ ಪೇರನಂಬಟ್ಟು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಆಸ್ಪತ್ರೆಯ ಕಾರಿಡಾರ್‌ನಲ್ಲಿ ಮೃತಪಟ್ಟಿದ್ದರು. ದಿನೇಶ್ ಅವರ ಸಹೋದರ ಸುಧಾಕರ್ ಮತ್ತು ಅವರ ತಾಯಿ ಸೇರಿದಂತೆ ಅವರ ಕುಟುಂಬ ಸದಸ್ಯರ ಬಳಿ ಶವಸಂಸ್ಕಾರ ಮಾಡಲು ಹಣವಿರಲಿಲ್ಲ. ಮಜಿತೆ ಟ್ರಸ್ಟ್‌ನ ಮುಸ್ಲಿಂ […]

Advertisement

Wordpress Social Share Plugin powered by Ultimatelysocial