ನಿರ್ಮಾಣ ಹಂತದ ಬೆಂಗಳೂರಿನ ಮಾಲ್‌ನಲ್ಲಿ ಆಕಸ್ಮಿಕ ಅಗ್ನಿ ಅವಘಡ, ದಟ್ಟ ಹೊಗೆ

ಬೆಂಗಳೂರಿನ ಕೋಣನಕುಂಟೆ ಕ್ರಾಸ್‌ ಬಳಿ ನಿರ್ಮಾಣ ಹಂತದ ಮಾಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ದಟ್ಟ ಹೊಗೆ ಅವರಿಸಿಕೊಂಡಿದೆ.

ಕಾರ್ಮಿಕರು ಥಿಯೇಟರ್‌ ನಿರ್ಮಾಣಕ್ಕೆ ಧರ್ಮಾಕೋಲ್‌ ಬಳಸಿ ಕೆಲಸ ಮಾಡುತ್ತಿರುವಾಗ ಬೆಂಕಿ ಕಾಣಿಸಿಕೊಂಡಿದ್ದು, ಅವಘಡಕ್ಕೆ ಇದೇ ಕಾರಣ ಆಗಿರ್ಬೋದು ಎಂದು ಅಂದಾಜಿಸಲಾಗಿದೆ.

ಇನ್ನು ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದವರು ಸುರಕ್ಷವಾಗಿ  ಹೊರಗೆ ಬಂದಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನ ನಂದಿಸುತ್ತಿರುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

 

 

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಕರ್ಫ್ಯೂ ನಡುವೆ ಓಡಾಡಲು ಪಾಸ್‌ ಬಳಕೆ

Sat Jan 8 , 2022
    ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial