ಬೆಂಗಳೂರಿನ ಸೌಥ್ ಇಂಡಿಯನ್ ಮಾಲ್‌ನಲ್ಲಿ ಅಗ್ನಿ ಅವಘಡ

ಬೆಂಗಳೂರಿನ ಅರಕೆರೆ ಗೇಟ್ ಬಳಿಯಿರುವ   ಸೌಥ್ ಇಂಡಿಯನ್ ಮಾಲ್‌ನಲ್ಲಿ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ 6 ಅಗ್ನಿಶಾಮಕ ವಾಹನಗಳಿಂದ ಬೆಂಕಿಯನ್ನು ನಂದಿಸಿದ್ದಾರೆ. ಮಾಲ್‌ನ ಸೂಪರ್ ಮಾರ್ಕೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಮಾಲ್‌ನಲ್ಲಿ ಯಾರೂ ಇರಲಿಲ್ಲ. ಅದೃಷ್ಟವಶಾತ್‌ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸತತವಾಗಿ ಎರಡು ಗಂಟೆಗೂ ಹೆಚ್ಚು ಸಮಯದ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಂದಿಸಲಾಯಿತು. ಮಾಲ್ ನ ಗ್ರೌಂಡ್ ಫ್ಲೋರ್​ ನಲ್ಲಿರೋ ಸೂಪರ್ ಮಾರ್ಕೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೇಶದಲ್ಲಿ 2,68,833 ಹೊಸ ಕೋವಿಡ್ ಪ್ರಕರಣ ದಾಖಲು

Sat Jan 15 , 2022
      ನವದೆಹಲಿ:ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,68,833 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ ನಡೆಸಲಾದ 69.73 ಕೋಟಿ ಒಟ್ಟು ಪರೀಕ್ಷೆಗಳಲ್ಲಿ, ದೇಶದಲ್ಲಿ ಶೇಕಡಾ 13.11 ರಷ್ಟು ಪಾಸಿಟಿವ್ ದರವು ಪ್ರತಿದಿನ ವರದಿಯಾಗಿದೆ. 4,631 ಹೆಚ್ಚು ಮತ್ತು 1,22,684 ಚೇತರಿಕೆಗಳನ್ನು ವರದಿ ಮಾಡಿದೆ.ಸಕ್ರಿಯ ಪ್ರಕರಣ: 14,17,820 ಆಗಿದ್ದು ದೈನಂದಿನ ಧನಾತ್ಮಕ ದರ 16.66% ರಷ್ಟಿದೆ.ಇದಲ್ಲದೆ, ಸಾಪ್ತಾಹಿಕ ಸಕಾರಾತ್ಮಕತೆಯ ದರವು 10.80 ಶೇಕಡಾ ಆಗಿದೆ. ಕೋವಿಡ್-19 ವ್ಯಾಕ್ಸಿನೇಷನ್ ಸ್ಥಿತಿಗೆ […]

Advertisement

Wordpress Social Share Plugin powered by Ultimatelysocial