ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

 

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಬೆಂಗಳೂರು, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಚಳಿಯೂ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.  ಮಳೆರಾಯ ತುಂತುರು ಹನಿಯಂತೆ ಹೊಸ ವರ್ಷವನ್ನು ಸ್ವಾಗತಿಸುತ್ತಿದ್ದು, ಕೆಲವೆಡೆ ಜನರ ಓಡಾಟಕ್ಕೆ ಬ್ರೇಕ್‌ ಬಿದ್ದಂತಾಗಿದೆ. ಹೊಸ ವರ್ಷಕ್ಕೆ ಬೆರೆಡೆ ಹೋಗೋ ಪ್ಲಾನ್ಸ್‌ ಮಾಡಿಕೊಂಡಿದ್ದವರೆಲ್ಲ ಮಳೆಯಿಂದಾಗಿ ಹೋಗುವುಕೆಯನ್ನು ಮುಂದೂಡಿದ್ದಾರೆ. 

 

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಹಿನ್ನಡೆಗೆ ಜಾತಿ ಸಂಘರ್ಷ ಕಾರಣ ?

Sun Jan 2 , 2022
ಬೆಂಗಳೂರು: ರಾಜ್ಯದಲ್ಲಿ ಈಚೆಗೆ ನಡೆದ ವಿವಿಧ ಚುನಾವಣೆಗಳಲ್ಲಿ ಆಡಳಿತ ಪಕ್ಷ ಬಿಜೆಪಿ ಹಿನ್ನಡೆ ಅನುಭವಿ ಸಲು ವೀರಶೈವ ಲಿಂಗಾಯತ ಸಮುದಾಯದ ಒಳಜಾತಿಗಳ ನಡುವಿನ ಸಂಘರ್ಷ ಕಾರಣವೇ? ಇಂಥದ್ದೊಂದು ಚರ್ಚೆ ಈಗ ಬಿಜೆಪಿ ಪಡಸಾಲೆಯಲ್ಲಿ ದಟ್ಟವಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕೆಲವು ಹಿರಿಯ ಸಚಿವರ ನಡುವೆ ಗಂಭೀರ ಚರ್ಚೆ ನಡೆದಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಹೊಸ ವರ್ಷದ ಶುಭಾಶಯ ಕೋರಲು ಮುಖ್ಯಮಂತ್ರಿ ಬೊಮ್ಮಾಯಿ, ಸಚಿವರಾದ […]

Advertisement

Wordpress Social Share Plugin powered by Ultimatelysocial