ಬೆಂಗಳೂರು: 154 ಕೆ.ಜಿ. ಏಕ ಬಳಕೆಯ ಪ್ಲಾಸ್ಟಿಕ್‌ ಜಪ್ತಿ ಮಾಡಿದ ಬಿಬಿಎಂಪಿ

ಬೆಂಗಳೂರು: ನಗರದಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಮಳಿಗೆಗಳು, ಉತ್ಪಾದಿಸುತ್ತಿರುವ ಘಟಕಗಳ ಮೇಲೆ ಬುಧವಾರ 98 ಕಡೆ ಅನಿರೀಕ್ಷಿತ ತಪಾಸಣೆ ನಡೆಸಿದ ಬಿಬಿಎಂಪಿ ಅಧಿಕಾರಿಗಳು, 154.2 ಕೆ.ಜಿ ಪ್ಲಾಸ್ಟಿಕ್ ಜಪ್ತಿ ಮಾಡಿ ₹1,02,500 ದಂಡ ವಿಧಿಸಿದ್ದಾರೆ.

ಜುಲೈ 1ರಿಂದ 13ರವರೆಗೆ ಒಟ್ಟು 1,319 ಕಡೆ 1,926.8 ಕೆ.ಜಿ ಪ್ಲಾಸ್ಟಿಕ್ ಉತ್ಪನ್ನ ಜಪ್ತಿ ಮಾಡಿ ₹8,36,300 ದಂಡ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಅರಮನೆ ಮೈದಾನದಲ್ಲಿ 'ಸಿದ್ದರಾಮೋತ್ಸವ' ಪೂರ್ವಸಿದ್ಧತಾ ಸಭೆಯಲ್ಲಿ ಪಾಲ್ಗೊಂಡಿದ್ದರೆ

Thu Jul 14 , 2022
ಬೆಂಗಳೂರು: ‘ಸಿದ್ದರಾಮೋತ್ಸವ’ ಕುರಿತಂತೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯಗಳು, ಬಣ ಬಡಿದಾಟ ಮುನ್ನಲೆಗೆ ಬಂದಿದೆ. ಬೆಂಗಳೂರಿನ ಎರಡು ಸ್ಥಳಗಳಲ್ಲಿ ನಿನ್ನೆ ಪಕ್ಷದ ಮುಖಂಡರು ಏಕಕಾಲದಲ್ಲಿ ಎರಡು ಸಭೆಗಳನ್ನು ನಡೆಸುವ ಮೂಲಕ ಅದು ಜಗಜ್ಜಾಹೀರಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗ ಪಕ್ಷದ ಹಲವು ಮುಖಂಡರು ಅರಮನೆ ಮೈದಾನದಲ್ಲಿ ‘ಸಿದ್ದರಾಮೋತ್ಸವ’ ಪೂರ್ವಸಿದ್ಧತಾ ಸಭೆಯಲ್ಲಿ ಪಾಲ್ಗೊಂಡಿದ್ದರೆ, ಡಿಕೆ ಶಿವಕುಮಾರ್ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸ್ವಾತಂತ್ರ್ಯ ಅಮೃತ […]

Advertisement

Wordpress Social Share Plugin powered by Ultimatelysocial