ಬೆಂಗಳೂರು: ಹೈಕೋರ್ಟ್‌ ಮೆಟ್ಟಿಲೇರಿದ ಹಿಜಾಬ್‌ ವಿವಾದ

ಬೆಂಗಳೂರು: ಉಡುಪಿ ಸರಕಾರಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಧರಿಸುವುದನ್ನು ನಿರಾಕರಿಸಿದ ವಿಷಯ ಹೈಕೋರ್ಟ್‌ ಮೆಟ್ಟಿಲೇರಿದೆ.ಮುಸ್ಲಿಂ ವಿದ್ಯಾರ್ಥಿನಿ ಯೊಬ್ಬಳು ಅರ್ಜಿ ಸಲ್ಲಿಸಿದ್ದು, ಹಿಜಾಬ್‌ ಧರಿಸುವುದು ಸಂವಿಧಾನದ ಕಲಂ 14 ಮತ್ತು 25ರ ಅನ್ವಯ ಮೂಲಭೂತ ಹಕ್ಕು ಎಂದು ಅರ್ಜಿಯಲ್ಲಿ ಪ್ರತಿಪಾದಿಸಿದ್ದಾಳೆ.ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.ಸರಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಾಬ್‌ ಧರಿಸಲಾಗುತ್ತಿದೆ ಎಂಬ ಕಾರಣಕ್ಕೆ ಪ್ರವೇಶ ನಿರಾಕರಿಸಲಾಗುತ್ತಿದೆ. ಅವರಿಗೆ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜನವರಿಯಲ್ಲಿ 1.38 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹಿಸಿದ ಕೇಂದ್ರ!

Tue Feb 1 , 2022
ದೆಹಲಿ: 2022 ರ ಜನವರಿ ತಿಂಗಳಲ್ಲಿ ಕೇಂದ್ರವು ಒಟ್ಟು  (ಸರಕು ಮತ್ತು ಸೇವಾ ತೆರಿಗೆ) ಆದಾಯವಾಗಿ 1,38,394 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ ಎಂದು ಹಣಕಾಸು ಸಚಿವಾಲಯ ಸೋಮವಾರ ತಿಳಿಸಿದೆ.ಒಟ್ಟು ಸಂಗ್ರಹವಾದ ಆದಾಯದಲ್ಲಿ ಸಿಜಿಎಸ್‌ಟಿ ರೂ.24,674 ಕೋಟಿ, ಎಸ್‌ಜಿಎಸ್‌ಟಿ ರೂ.32,016 ಕೋಟಿ, ಐಜಿಎಸ್‌ಟಿ ರೂ.72,030 ಕೋಟಿ (ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ ರೂ.35,181 ಕೋಟಿ ಸೇರಿದಂತೆ) ಮತ್ತು ಸೆಸ್ ರೂ.9,674 ಕೋಟಿ (ರೂ.517 ಕೋಟಿ ಆಮದು ಸೇರಿ ಸಂಗ್ರಹಿಸಲಾಗಿದೆ. ) ಇತ್ತೀಚಿನ […]

Advertisement

Wordpress Social Share Plugin powered by Ultimatelysocial