BANGLORE : ದಕ್ಷಿಣ ವಲಯದಲ್ಲಿ ಇಂದು & ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ.. :ದಕ್ಷಿಣ ವಲಯದಲ್ಲಿ ಇಂದು & ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಬೆಂಗಳೂರಿನ ದಕ್ಷಿಣ ವಲಯದಲ್ಲಿ ಇಂದು & ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಹಲವು ದಿನಗಳಿಂದ ನಿರಂತರವಾಗಿ ಕಾಮಗಾರಿಗಳ ಹೆಸರಿನಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತ ಮಾಡುತ್ತಿದ್ದು, ಇದೀಗ ಮತ್ತೆ ಡಿಸೆಂಬರ್ 17 ಹಾಗೂ 18ರಂದು ವಿದ್ಯುತ್ ಸಂಪರ್ಕ ಕಡಿತ ಮಾಡಲು ಬೆಸ್ಕಾಂ ಮುಂದಾಗಿದೆ.

ದಕ್ಷಿಣ ಭಾಗದ ವಸಂತ ವಲ್ಲಬ ನಗರ, ಶಾರದಾ ನಗರ, ಬಿಕಿಸಿಪುರ, ಪ್ರತಿಮಾ ಇಂಡಸ್ಟ್ರಿಯಲ್ ಲೇಔಟ್, ಇಸ್ರೋ ಲೇಔಟ್, ಜೆಪಿ ನಗರ 6ನೇ ಹಂತ, ಪುಟ್ಟೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಗೇಮಿಂಗ್‌ ಪ್ರಿಯರಿಗೆ ಬ್ಯಾಟಲ್‌ಗ್ರೌಂಡ್‌ ಮೊಬೈಲ್‌ ಇಂಡಿಯಾದಿಂದ ಬಿಗ್‌ ಶಾಕ್‌!

Fri Dec 17 , 2021
ಭಾರತದಲ್ಲಿ ಪಬ್‌ಜಿ ಗೇಮ್‌ಗೆ ಬದಲಿಯಾಗಿ ಹೊಸ ಸ್ವರೂಪದಲ್ಲಿ ಎಂಟ್ರಿ ನೀಡಿದ್ದ ಬ್ಯಾಟಲ್‌ ಗ್ರೌಂಡ್‌ ಮೊಬೈಲ್ ಇಂಡಿಯಾ ಶಾಕಿಂಗ್‌ ನ್ಯೂಸ್‌ ಅನ್ನು ನೀಡಿದೆ. ಈಗಾಗಲೇ ಪಬ್‌ಜಿ ಪ್ರಿಯರನ್ನು ತನ್ನತ್ತ ಸೆಳೆದುಕೊಂಡಿರುವ ಬ್ಯಾಟಲ್‌ಗ್ರೌಂಡ್‌ ಮೊಬೈಲ್‌ ಇಂಡಿಯಾ ತನ್ನ ಸ್ಥಾನ ಭದ್ರ ಪಡಿಸಿಕೊಂಡಿದೆ. ಆದರೆ ಇದೀಗ ಬ್ಯಾಟಲ್‌ ಗ್ರೌಂಡ್‌ ಮೊಬೈಲ್‌ ಇಂಡಿಯಾ ಭಾರತದಲ್ಲಿ 1,42,766 ಖಾತೆಗಳನ್ನು ಬ್ಯಾನ್‌ ಮಾಡಿದೆ. ನಕಲಿ ಹೆಸರಿನಲ್ಲಿ ಅಕೌಂಟ್‌ಗಳನ್ನು ತೆರೆದಿರುವುದರಿಂದ ಈ ಕ್ರಮ ಕೈಗೊಂಡಿರುವುದಾಗಿ ಹೇಳಲಾಗಿದೆ. ಬ್ಯಾಟಲ್‌ಗ್ರೌಂಡ್‌ ಹೌದು, ಬ್ಯಾಟಲ್‌ಗ್ರೌಂಡ್‌ […]

Advertisement

Wordpress Social Share Plugin powered by Ultimatelysocial