ಬಸವರಾಜ ಬೊಮ್ಮಾಯಿ ಅವರು ಸಸಿಗೆ ನೀರು ಹಾಕುವುದರ ಮೂಲಕ ಅನಾವರಣಗೋಳಿಸಿದರು.

ಹುಬ್ಬಳ್ಳಿ ನವನಗರದಲ್ಲಿರುವ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಹೆಚ್ಚಿನ ಮೆಶಿನ್ ಗಳನ್ನು ಅಳವಡಿಸಿದ್ದು, ಮತ್ತು ಡಾ. ಆರ್.ಬಿ. ಪಾಟೀಲ್ ಅವರ ಕಂಚಿನ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಸಿಗೆ ನೀರು ಹಾಕುವುದರ ಮೂಲಕ ಅನಾವರಣಗೋಳಿಸಿದರು.
ಹುಬ್ಬಳ್ಳಿ ಜನಕ್ಕೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿನ ಜನತೆಗೆ ಅನುಕೂಲವಾಗಲೆಂದು, ಕ್ಯಾನ್ಸರ್ ಆಸ್ಪತ್ರೆಯಲ್ಲಿ ಇನ್ನೂ ಹೆಚ್ಚಿನ ಉಪಕರಣಗಳನ್ನು ರಾಜ್ಯ ಸರ್ಕಾರದಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರು 10 ಕೋಟಿ ರೂಪಾಯಿ ನೀಡಿ ಆಸ್ಪತ್ರೆಯ ಒಳಿತಕ್ಕೆ ನಿಡಿದ್ದರಿಂದ ಕ್ಯಾನ್ಸರ್ ಆಸ್ಪತ್ರೆಯಿಂದ ಬೊಮ್ಮಾಯಿ ಅವರಿಗೆ ಕೃತಜ್ಞತೆಯನ್ನು ತಿಳಿಸಿದರು. ಈ ಕಾರ್ಯಕ್ರಮಕ್ಕೆ ಶಾಸಕ ಅರವಿಂದ ಬೆಲ್ಲದ, ಡಾ. ಬಿ ಆರ್ ಪಾಟೀಲ್ ಹಾಗೂ ಮೇಯರ್ ಈರೇಶ ಅಂಚಟಗೇರಿ, ಮಹೇಂದ್ರ ಸಿಂಘಿ ಸೇರಿದಂತೆ ಹಲವರು ಭಾಗವಹಿಸಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದು ಸುರಕ್ಷಿತವೇ?.

Tue Jan 10 , 2023
  ಕೆಎನ್‌ ಎನ್‌ ನ್ಯೂಸ್‌ ಡೆಸ್ಕ್‌ : ಕುಡಿಯುವ ನೀರನ್ನು ಸಂಗ್ರಹಿಸಲು ಹೆಚ್ಚಿನ ಜನರು ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸುತ್ತಾರೆ. ಆದರೆ ವಾಸ್ತವವೆಂದರೆ, ಅವು ಎಷ್ಟು ಅನುಕೂಲಕರವೋ, ಮೈಕ್ರೋಪ್ಲಾಸ್ಟಿಕ್‌ಗಳ ಸೇವನೆಯ ಪರಿಣಾಮಗಳು ಅಷ್ಟೇ ಅಪಾಯಕಾರಿ. ಹೀಗಾಗಿ, ಅನೇಕರು ನೀರನ್ನು ಸಂಗ್ರಹಿಸಲು ತಾಮ್ರದ ಪಾತ್ರೆಗಳನ್ನು ಆರಿಸಿಕೊಳ್ಳುತ್ತಾರೆ. ತಾಮ್ರದ ಪಾತ್ರೆಗಳನ್ನು ಹೆಚ್ಚು ಆರೋಗ್ಯಕರ ಆಯ್ಕೆ ಎಂದು ಪರಿಗಣಿಸಲಾಗುತ್ತದೆ ಮತ್ತು ಆಯುರ್ವೇದವೂ ಕೂಡ ಇದರ ಬಳಕೆಯನ್ನು ಬೆಂಬಲಿಸುತ್ತದೆ. ತಾಮ್ರವು ಒಂದು ಜಾಡಿನ ಅಂಶವಾಗಿದೆ. ದೇಹವು ಉತ್ತಮವಾಗಿ […]

Advertisement

Wordpress Social Share Plugin powered by Ultimatelysocial