Basavaraj Bommai: ಮಹಿಳೆಯರ ಏಳಿಗೆಗಾಗಿ ಒನಕೆ ಓಬವ್ವ ನಿಗಮ ರಚನೆ: ಬಸವರಾಜ ಬೊಮ್ಮಾಯಿ

Basavaraj Bommai On Onake Obavva – ಒನಕೆ ಓಬವ್ವ ಹೆಸರಿನಲ್ಲಿ ನಿಗಮ ಸ್ಥಾಪಿಸಿ ಮಹಿಳೆಯರ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಯಿ ಘೋಷಿಸಿದ್ದಾರೆ. ಚಿತ್ರದುರ್ಗದಲ್ಲಿ ಆಯೋಜಿಸಿದ್ದ ವೀರ ವನಿತೆ ಓಬವ್ವ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಓಬವ್ವ ಹೆಸರಿನಲ್ಲಿ ಮಹಿಳಾ ಕಾಲೇಜನ್ನು ಸ್ಥಾಪಿಸಲಾಗುವುದು. ಒನಕೆ ಓಬವ್ವ ಟ್ರಸ್ಟ್ ಹೆಸರಿನಲ್ಲಿ ಸಮುದಾಯಕ್ಕೆ 80 ಎಕರೆ ಜಮೀನನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಒನಕೆ ಓಬವ್ವ ಹೆಸರಿನಲ್ಲಿ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮವನ್ನು ಮುಂದಿನ ಆಯವ್ಯಯದಲ್ಲಿ ರೂಪಿಸಿ, ಓಬ್ಬನದ ಹೆಸರಿನ ನಿಗಮವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವೀರ ವನಿತೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

Using 7 Bullish Candlestick Patterns To Buy Stocks

Wed Dec 28 , 2022
There is no perfect answer to this question cause every trader uses these patterns as per their psychological and technical knowledge. But for me, Engulfing, Morning Star, and Evening Star Patterns, and all hammer candlesticks, are the most powerful candlestick patterns. The falling window pattern is formed with two bearish […]

Advertisement

Wordpress Social Share Plugin powered by Ultimatelysocial