ಹುಬ್ಬಳ್ಳಿಯಲ್ಲಿ ಸಿಎಮ್ ಬಸವರಾಜ ಬೊಮ್ಮಾಯಿ ಹೇಳಿಕೆ.

ಕೊವಿಡ್ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಭೆಯಲ್ಲಿ ಸೂಚಿಸಿದಂತೆ ಅಗತ್ಯ ಕ್ರಮ.ಬೂಸ್ಟರ್ ಡೋಸ್ ಕೊಡುವುದು, ಶಿಬಿರಗಳನ್ನು ಮಾಡಿ, ಟೆಸ್ಟಿಂಗ್ ಹೆಚ್ಚಿಸಲು ಸೂಚಿಸಿದ್ದೇನೆ.ಏರ್ಪೋರ್ಟ್ ಗಳಲ್ಲಿ ತಪಾಸಣೆ‌ ನಡೆಸಿ ಕಟ್ಟಚ್ಚರ ವಹಿಸಲಾಗುವದು.ಹೊಸ ವರ್ಷಕ್ಕೆ ಹೊಸ ಗೈಡ್ ಬಗ್ಗೆ ಅಶೋಕ ಸುಧಾಕರ ಚರ್ಚೆ ಮಾಡಿ ತಿಳಿಸ್ತಾರೆ.ಈಗಾಗಲೇ ಆರೋಗ್ಯ ಸಚಿವರಿಗೆ ಸನ್ನದ್ಧರಾಗುವಂತೆ ಮಾಡಿಕೊಳ್ಳುವಂತೆ ಸೂಚಿಸಿದ್ದೇನೆ.ಆಕ್ಸಿಜನ್, ಸೇರಿದಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತೇವೆ.ಯಾರು ಆತಂಕ ಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ಇರಲಿ.ಸದನದಲ್ಲಿ ಉತ್ತರ ಕರ್ನಾಟಕದ ವಿಚಾರಗಳ ಚರ್ಚೆ ಆಗದ ವಿಚಾರ.ಕನಿಷ್ಠ ಎರಡು ಮೂರು ದಿನ ಚರ್ಚೆ ಆಗಬೇಕು.ಸಭಾಪತಿಗಳ ಜೊತೆ ಇದೇ ವಿಚಾರ ಮಾತನಾಡಿದ್ದೇನೆ.ಅವಧಿ ಪೂರ್ಣ ಚುನಾವಣೆ ಹೋಗುವ ಮಾತೇ ಇಲ್ಲ.ಕಾಂಗ್ರೆಸ್ ನಾಯಕರಿಗೆ ಅಭದ್ರತೆ ಕಾಡುತ್ತಿದೆ.ಅವರ ಕಾರ್ಯಕರ್ತರನ್ನ ಸನ್ನದ್ಧ ಮಾಡಲು ಈ‌ ರೀತಿಯ ಹೇಳಿಕೆ‌ ನೀಡುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ಕೋವಿಡ್ ಸಂಬಂಧಿತ ವಿಪತ್ತು ನಿರ್ವಹಣಾ ಸಭೆ ರದ್ದು.

Sat Dec 24 , 2022
  ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಹೆಚ್ಚುವ ಭೀತಿ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಇಂದು ಕರೆಯಲಾಗಿದ್ದ ತುರ್ತು ಸಭೆ ರದ್ದುಗೊಂಡಿದೆ.ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿ ರೂಪಿಸುವ ನಿಟ್ಟಿನಲ್ಲಿ ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ನಡೆಯಬೇಕಿದ್ದ ಕೊರೊನಾ ಸಂಬಂಧಿತ ಸಭೆ ರದ್ದಾಗಿದೆ.ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದು, ಇಂದು ವಿಧಾನಸೌಧದಲ್ಲಿ ನಡೆಯ ಬೇಕಿದ್ದ ಕೋವಿಡ್ ಸಭೆ ರದ್ದಾಗಿದೆ. ಸಭೆಯನ್ನು ಸೋಮವಾರ ನಡೆಸಲು ನಿರ್ಧರಿಸಲಾಗಿದೆ. ವಿಪತ್ತು […]

Advertisement

Wordpress Social Share Plugin powered by Ultimatelysocial