ನನಗೆ ಸಚಿವನಾಗಬೇಕು ಎಂಬ ಆಸೆಯಿಲ್ಲ, ಸಭಾಪತಿ ಸ್ಥಾನ ಕೊಟ್ಟರೆ!

ಬೆಂಗಳೂರು: ನನಗೆ ಸಚಿವನಾಗಬೇಕು ಎಂಬ ಆಸೆಯಿಲ್ಲ, ಸಭಾಪತಿ ಸ್ಥಾನ ಕೊಟ್ಟರೆ ಸಾಕು ಎಂದು ವಿಧಾನಪರಿಷತ್ ನೂತನ ಸದಸ್ಯ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಹೊರಟ್ಟಿ, ನನಗೆ ಶಿಕ್ಷಣ ಖಾತೆ ಕೊಟ್ಟರು ಕೊಡಬಹುದು.

ಆದರೆ ನನಗೆ ಸಚಿವ ಸ್ಥಾನದ ಉಸಾಬರಿಯೇ ಬೇಡ. ಮಂತ್ರಿಯಾಗುವ ಯಾವ ಇಚ್ಛೆಯೂ ನನಗಿಲ್ಲ ಎಂದು ಹೇಳಿದರು.

ಸಭಾಪತಿ ಸ್ಥಾನ ಕೊಟ್ಟರೆ ಸಾಕು ಅದನ್ನು ನಿಭಾಯಿಸುತ್ತೇನೆ. ಹೊರತು ಮಂತ್ರಿಯಾಗಬೇಕು ಎಂಬ ಆಸೆ ನನಗಿಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಎಂದ ಹೆಚ್.ಡಿ.ಕುಮಾರಸ್ವಾಮಿ !

Wed Jul 6 , 2022
ಬೆಂಗಳೂರು : ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ಪು ಎಂಬುದನ್ನು ಮರೆತರೆ […]

Advertisement

Wordpress Social Share Plugin powered by Ultimatelysocial