ಬಿಬಿಎಂಪಿಯಿಂದ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ

ಕೋವಿಡ್ ಸೋಂಕಿತರ ಒಳರೋಗಿ ಚಿಕಿತ್ಸೆಗಾಗಿ ಬಿಟ್ಟು ಗಳ ಮರುಹಂಚಿಕೆ ಬಗ್ಗೆ ಅಧಿಸೂಚನೆ, ಬಿಬಿಎಂಪಿಯಿಂದ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ, ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯನ್ನು ಗಮನದಲ್ಲಿಟ್ಟುಕೊಂಡು ಕೆಪಿಎಂಇ ಕಾಯ್ದೆ ಅಡಿ ನೊಂದಾಯಿತ ಖಾಸಗಿ ಆಸ್ಪತ್ರೆಗಳು, ನರ್ಸಿಂಗ್ ಹೋಮ್ ಗಳಲ್ಲಿ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ಸುವರ್ಣ ಅರೋಗ್ಯ ಅಡಿಯಲ್ಲಿ, ಶೇಕಡ 50ರಷ್ಟು ಹಾಸಿಗೆಗಳನ್ನು ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಮತ್ತು ಇತರ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಆಯಾ ಜಿಲ್ಲಾಧಿಕಾರಿಗಳಿಂದ ಹಾಸಿಗೆ ಹಂಚಿಕೆ ಮಾಡುವ ಬಗ್ಗೆ ಸೂಚಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಚೆಕ್‌ಬೌನ್ಸ್ ಪ್ರಕರಣ: ಖ್ಯಾತ ನಟಿ ರಾಧಿಕಾ ದಂಪತಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ

Wed Apr 7 , 2021
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳು ನಟರಾದ ರಾಧಿಕಾ ಶರತ್ ಕುಮಾರ್ ಹಾಗೂ ಅವರ ಪತಿ ಶರತ್‌ಕುಮಾರ್ ಅವರಿಗೆ ಇಲ್ಲಿಯ ವಿಶೇಷ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇವರ ಜತೆ ಮಲಯಾಳದ ಚಿತ್ರನಿರ್ಮಾಪಕ ಲಿಸ್ಟನ್ ಸೈಫನ್ ಅವರಿಗೂ ಶಿಕ್ಷೆ ವಿಧಿಸಲಾಗಿದೆ. 2014ರಲ್ಲಿ ಇವರೆಲ್ಲರೂ ಸೇರಿ ಚಿತ್ರನಿರ್ಮಾಣಕ್ಕೆ ಸಂಬಂಧಿಸಿದಂತೆ ಹಣಕಾಸು ಕಂಪೆನಿಯೊಂದರಿಂದ ಎರಡು ಕೋಟಿ ರೂಪಾಯಿ ಸಾಲ ಪಡೆದುಕೊಂಡಿದ್ದರು. ಈ ಸಾಲದಲ್ಲಿ ಎರಡು ಚಲನಚಿತ್ರಗಳನ್ನು ನಿರ್ಮಿಸುವುದಾಗಿ ಹೇಳಿದ್ದರು. ಸಹನಟನಾಗಿರುವ […]

Advertisement

Wordpress Social Share Plugin powered by Ultimatelysocial