ಮೊನ್ನೆ ಚಿರತೆ, ಇಂದು ಕರಡಿ ಪ್ರತ್ಯಕ್ಷ

ಗಂಗಾವತಿಯಲ್ಲಿ ಸುತ್ತಮುತ್ತಲು ಹೆಚ್ಚುತ್ತಿರುವ ಚಿರತೆ ಮತ್ತು ಕರಡಿ ಹಾವಳಿ, ಅಧಿಕಾರಿ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯತೆ, ಸಾರ್ವಜನಿಕರ ಆಕ್ರೋಶ ಮೊನ್ನೆ ಚಿರತೆ, ಇಂದು ಕರಡಿ ಪ್ರತ್ಯಕ್ಷವಾಗಿದೆ. ಜನಗಳು ಆತಂಕಕ್ಕೆ ಈಡಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನೆಡೆದಿದೆ.ಅಲ್ಲದೇ ಗಂಗಾವತಿ ಸುತ್ತಮುತ್ತ ಚಿರತೆ ಮತ್ತು ಕರಡಿಗಳ ಹಾವಳಿ ಹೆಚ್ಚಾಗುತ್ತಿದ್ದು, ಕ್ರಮ ಕೈಗೊಳ್ಳುವಂತೆ ಅನೇಕ ಬಾರಿ ಒತ್ತಾಯಿಸಿದರೂ ಸಹ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸಿದ್ದರೆ. ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಕಾಲುವೆ ಈಜಲು ತೆರಳಿದ್ದ ಇಬ್ಬರು ನಾಪತ್ತೆ

Please follow and like us:

Leave a Reply

Your email address will not be published. Required fields are marked *

Next Post

ಗೃಹ ರಕ್ಷಕ ದಿನ ಆಚರಣೆ

Tue Dec 15 , 2020
ಗೃಹರಕ್ಷಕ ದಳ ದಿನಾಚರಣೆಯನ್ನು ಕಲಬುರಗಿ ಜಿಲ್ಲಾ ಗೃಹರಕ್ಷಕ ದಳದ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಲಬುರಗಿ ಜಿಲ್ಲಾ ಪೊಲೀಸ್ ಅಧ್ಯಕ್ಷರಾದ ಡಾ. ಸಿಮಿ ಮರಿಯಮ್ ಜಾರ್ಜ್ ಅವರು ಭಾಗಿಯಾಗಿದ್ದರು..ಗೃಹ ರಕ್ಷಕರ ಕಾರ್ಯ ವೈಕರಿ ಬಗ್ಗೆ ಮಾತನಾಡಿ ಭೀಮಾ ನದಿಯ ಪ್ರವಾಹ ಸಂದರ್ಭದಲ್ಲಿ ಜನರ ಜೀವ, ಆಸ್ತಿ ರಕ್ಷಣೆ ಮಾಡಿ ಉತ್ತಮವಾಗಿ ಪ್ರವಾಹ ಕರ್ತವ್ಯ ನಿರ್ವಹಿಸಿದ ಗೃಹ ರಕ್ಷಕರಿಗೆ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ:ಮೊನ್ನೆ ಚಿರತೆ, ಇಂದು ಕರಡಿ […]

Advertisement

Wordpress Social Share Plugin powered by Ultimatelysocial