ಟ್ರಾನ್ಸಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಪವರ್‌ಮ್ಯಾನ್ ಸ್ಥಳದಲ್ಲೇ ಸಾವು

ಬೆಳಗಾವಿ :ಮಳೆಯಲ್ಲಿ ಜೀವಭಯ ಲೆಕ್ಕಿಸದೇ ಕೆಲಸ ನಿರ್ವಹಿಸುತ್ತಿದ್ದಾರೆ ಪವರ್‌ಮ್ಯಾನ್‌ಗಳು

ಟ್ರಾನ್ಸಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಪವರ್‌ಮ್ಯಾನ್ ಸ್ಥಳದಲ್ಲೇ ಸಾವು

ತಿಗಡಿ ಗ್ರಾಮದಲ್ಲಿ ನಿನ್ನೆ ಸಂಜೆ ಹೃದಯ ವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ತಿಗಡಿ ಗ್ರಾಮ

38 ವರ್ಷದ ನಿಂಗಪ್ಪ ಕರಿಗೌಡರ ಮೃತ ಪವರ್‌ಮ್ಯಾನ್

ವಿದ್ಯುತ್ ಪ್ರವಹಿಸಿ ಟ್ರಾನ್ಸ್‌ಫಾರ್ಮರ್ ಕಂಬಕ್ಕೆ ಜೋತುಬಿದ್ದ ನಿಂಗಪ್ಪ ಮೃತದೇಹ

ಎಲ್ಲವನ್ನೂ ಸರಿಯಾಗಿ ಪರಿಶೀಲಿಸೇ ಟ್ರಾನ್ಸ್‌ಫಾರ್ಮರ್ ದುರಸ್ತಿಗೆ ಕಂಬ ಏರಿದ್ದ ನಿಂಗಪ್ಪ

ಆದ್ರೆ ಏಕಾಏಕಿ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ದುರ್ಮರಣ

ಮುಗಿಲು ಮುಟ್ಟಿದ ನಿಂಗಪ್ಪ ಕರಿಗೌಡರ ಕುಟುಂಬಸ್ಥರ ಆಕ್ರಂದನ

ಮೃತ ಪವರ್‌ಮ್ಯಾನ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಗ್ರಾಮಸ್ಥರ ಒತ್ತಾಯ

ಸ್ಥಳಕ್ಕೆ ಕೆಇಬಿ ಅಧಿಕಾರಿಗಳ ಭೇಟಿ, ಪರಿಶೀಲನೆ

ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ.

Fri Jul 15 , 2022
ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ. ಜಮೀನಿಗೆ ನುಗ್ಗಿದ ನೀರು, ಭತ್ತದ ಬೆಳೆ ಜಲಾವೃತ ಮುನಿರಾಬಾದ್- ವಿಜಯನಗರ ಬಳಿ ಇರೋ‌ ಜಲಾಶಯದಿಂದ ನೀರು ಬಿಡುಗಡೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೆನ್ನೂರು ಗ್ರಾಮದಲ್ಲಿ ಬೆಳೆ ಹಾನಿ. ನದಿ ಅಕ್ಕ-ಪಕ್ಕ‌ಇರೋ ಜಮೀನುಗಳಿಗೆ ನುಗ್ಗಿದ ನೀರು. 1 ಲಕ್ಷ 45 ಸಾವಿರ ಕ್ಯೂಸೆಕ್ ನೀರು ಬಿಡುಗಡೆ. ನೀರುನಲ್ಲಿ ಬೆಳೆ ಕೊಳೆಯುವ ಸ್ಥಿತ ನಿರ್ಮಾಣ.. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: […]

Advertisement

Wordpress Social Share Plugin powered by Ultimatelysocial