ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಬೆಳಗಾವಿಯಲ್ಲಿ ಭುಗಿಲೆದ್ದ ಕನ್ನಡಿಗರ ಆಕ್ರೋಶ

ಬೆಳಗಾವಿ ನಗರದಲ್ಲಿಂದು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿರುವ ಖಂಡಿಸಿ ಕನ್ನಡಪರ ಸಂಘಟನೆಗಳು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು ಆದರೆ 144 ಕಲಂ ಜಾರಿಯಾಗಿರುವುದರಿಂದ ಪೊಲೀಸರು ಕನ್ನಡಪರ ಸಂಘಟನೆಗಳನ್ನು ಪ್ರತಿಭಟನೆ ಮಾಡಲು ಪರವಾನಗಿ ನೀಡದೇ ಕಾರಣ ಸಂಘಟನೆ ಕಾರ್ಯಕರ್ತರು ಪೊಲೀಸರ ಜೊತೆ ವಾಗ್ವಾದ ನಡೆಸಿ ಮುಂದು ಹೋಗಲು ಪ್ರಯತ್ನಿಸಿದರು ಆದರೆ ಪೊಲೀಸರು ಕನ್ನಡ ಸಾಹಿತ್ಯ ಭವನ ಗೇಟಿನ ಹೊರಗಡೆ ಹೋಗದಂತೆ ತಡೆಹಿಡಿದರು ಕೆಲವೊತ್ತು ವಾಗ್ವಾದ ಸರ್ಕಾರದ ವಿರುದ್ಧ ಘೋಷಣೆಗಳು ಹಾಗೂ ನಾಡದ್ರೋಹಿ ಎಂಇಎಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಇದ್ದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಮಾಜವಾದಿ ಪಕ್ಷದ  ನಾಯಕರು ಹಾಗೂ ಬೆಂಬಲಿಗರ ಮನೆಗಳ ಮೇಲೆ  ಆದಾಯ ತೆರಿಗೆ ದಾಳಿ ಹಿನ್ನೆಲೆ ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ 

Sat Dec 18 , 2021
ಸಮಾಜವಾದಿ ಪಕ್ಷದ  ನಾಯಕರು ಹಾಗೂ ಬೆಂಬಲಿಗರ ಮನೆಗಳ ಮೇಲೆ ನಡೆದ ಆದಾಯ ತೆರಿಗೆ ದಾಳಿಯ ವರದಿಗಳ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರತಿಪಕ್ಷಗಳನ್ನು ಬೆದರಿಸಲು ಕೇಂದ್ರೀಯ ಸಂಸ್ಥೆಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದರು.ಬಿಜೆಪಿಯು ಕಾಂಗ್ರೆಸ್ ಹಾದಿಯಲ್ಲೇ ಸಾಗುತ್ತಿದೆ. ಕಾಂಗ್ರೆಸ್‌ನ ಹಳೆಯ ಇತಿಹಾಸವನ್ನು ಒಮ್ಮೆ ನೋಡಿ, ಯಾರನ್ನಾದರೂ ಬೆದರಿಸಬೇಕು ಎಂದಾದಲ್ಲಿ ಅದು ಈ ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತದೆ. ಇಂದು ಬಿಜೆಪಿಯೂ ಅದನ್ನೇ ಮಾಡುತ್ತಿದೆ” ಎಂದು […]

Advertisement

Wordpress Social Share Plugin powered by Ultimatelysocial