ಬೆಳಗ್ಗಿನ ಉಪಹಾರಕ್ಕೆ ಇವುಗಳನ್ನು ಸೇವಿಸಲೇಬೇಡಿ..!

ಬೆಳಗ್ಗಿನ ಉಪಹಾರಕ್ಕೆ ಇವುಗಳನ್ನು ಸೇವಿಸಲೇಬೇಡಿ..!

ದೇಹವು ದಿನವಿಡೀ ಶಕ್ತಿಯುತವಾಗಿರಲು ಬೆಳಗಿನ ಉಪಹಾರ ಬಹಳ ಮುಖ್ಯ. ಆದರೆ ಕೆಲವರು ಬೆಳಗಿನ ಉಪಹಾರಕ್ಕೆ ತಪ್ಪಾದ ಆಹಾರವನ್ನು ಆಯ್ಕೆ ಮಾಡುತ್ತಾರೆ. ಅದು ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಬೆಳಿಗ್ಗೆ ಹೊಟ್ಟೆ ಖಾಲಿ ಇರುವ ಕಾರಣ ಇಂತಹ ಆಹಾರಗಳನ್ನು ಸೇವಿಸಬೇಡಿ.

*ಸಲಾಡ್ : ಸಲಾಡ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಯಾವುದೇ ಪ್ರಯೋಜನವಿಲ್ಲ. ಇದರಿಂದ ಹೊಟ್ಟೆಯಲ್ಲಿ ಅನಿಲ ಮತ್ತು ಎದೆಯುರಿ ಸಮಸ್ಯೆ ಕಾಡುತ್ತದೆ.

*ಸಿಟ್ರಸ್ ಹಣ್ಣುಗಳಾದ ಕಿತ್ತಳೆ, ನಿಂಬೆ, ಕಿವಿ ಹಣ್ಣುಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬೇಡಿ. ಇದು ಆಮ್ಲೀಯತೆಯನ್ನು ಹೊಂದಿದ್ದು, ಗ್ಯಾಸ್ಟ್ರಿಕ್ ಮತ್ತು ಎದೆಯುರಿ ಮುಂತಾದ ಸಮಸ್ಯೆ ಕಾಡುತ್ತದೆ.

*ಬಾಳೆಹಣ್ಣು : ಬಾಳೆಹಣ್ಣು ಆರೋಗ್ಯಕ್ಕೆ ಉತ್ತಮವಾದರೂ ಇದನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬಾರದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೆಚ್ಚುತ್ತಿರುವ ತೂಕ ನಿಯಂತ್ರಣಕ್ಕೆ ಈ ರೀತಿ ಸೇವಿಸಿ ʼಸಲಾಡ್ʼ

Mon Dec 20 , 2021
ಸಲಾಡ್ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ವಿಷಯ ಎಲ್ಲರಿಗೂ ತಿಳಿದಿದೆ. ಹಣ್ಣುಗಳಿಂದ ತರಕಾರಿಗಳಿಂದ ಸಲಾಡ್ ಮಾಡಿ ತಿನ್ನಲಾಗುತ್ತದೆ. ಆದ್ರೆ ಸಲಾಡ್ ತಿನ್ನುವ ಸರಿಯಾದ ವಿಧಾನ ತಿಳಿಯದ ಕಾರಣ ಅದ್ರ ಪೌಷ್ಠಿಕಾಂಶ ದೇಹವನ್ನು ಸರಿಯಾಗಿ ಸೇರುವುದಿಲ್ಲ. ಸಲಾಡನ್ನು ಯಾವಾಗ್ಲೂ ಊಟಕ್ಕೆ ಮೊದಲು ತಿನ್ನಬೇಕು. ಶೇಕಡಾ 90 ರಷ್ಟು ಜನರು ಸಲಾಡ್ ಆಹಾರದೊಂದಿಗೆ ಸೇವಿಸುತ್ತಾರೆ. ಈ ಕಾರಣದಿಂದಾಗಿ ಅವರ ದೇಹವು ಸಲಾಡ್‌ನ ಸಂಪೂರ್ಣ ಪ್ರಯೋಜನವನ್ನು ಪಡೆಯುವುದಿಲ್ಲ. ಊಟಕ್ಕಿಂತ ಅರ್ಧ ಗಂಟೆ ಮೊದಲೇ […]

Advertisement

Wordpress Social Share Plugin powered by Ultimatelysocial