BIG NEWS: ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ, ವರ್ಷದ ಕೊನೆಯ ‘ಮನ್ ಕಿ ಬಾತ್’ನಲ್ಲಿ ಮಹತ್ವದ ಮಾಹಿತಿ

ನವದೆಹಲಿ: ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ‘ಮನ್ ಕಿ ಬಾತ್’ ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

84 ನೇ ‘ಮನ್ ಕಿ ಬಾತ್’ ಇದಾಗಿದೆ. ಪ್ರಧಾನಿ ಮೋದಿಯವರ ಈ ವರ್ಷದ ಕೊನೆಯ ‘ಮನ್ ಕಿ ಬಾತ್’ ನಲ್ಲಿ ಮಹತ್ವದ ಮಾಹಿತಿ ಹಂಚಿಕೊಳ್ಳಲಿದ್ದಾರೆ.

ನಿನ್ನೆ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 15 -18 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ, ಕೊರೋನಾ ವಾರಿಯರ್ಸ್ ಗಳಿಗೆ ಹಾಗೂ ಕಾಯಿಲೆ ಇರುವ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಲಸಿಕೆ ನೀಡುವ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ದಳಪತಿ ವಿಜಯ್ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ

Sun Dec 26 , 2021
ನಟಿ ರಶ್ಮಿಕಾ ಮಂದಣ್ಣ ಪುಷ್ಪ ಸಿನಿಮಾದ ಯಶಸ್ಸಿನ ಖುಷಿಯಲ್ಲಿದ್ದಾರೆ. ಪುಷ್ಪ ಸಿನಿಮಾದ ನಂತರದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ರಶ್ಮಿಕಾ ಮಂದಣ್ಣ ಸಾಕಷ್ಟು ಟ್ರೋಲ್ ಕೂಡ ಆಗುತ್ತಿದ್ದಾರೆ. ಎಷ್ಟೇ ಟ್ರೋಲ್ ಆದರೂ ಕೂಡ ಆ ಬಗ್ಗೆ ತಲೆ ಕೆಡಿಸಿಕೊಳ್ಳದ ರಶ್ಮಿಕಾ ಮಂದಣ್ಣ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ರಶ್ಮಿಕಾ ಮಂದಣ್ಣ ಅಭಿನಯದ ತೆಲುಗಿನ ಪುಷ್ಪ ಸಿನಿಮಾ ಕನ್ನಡಿಗರ ವಿರೋಧದ ನಡುವೆಯೂ ಉತ್ತಮ ಪ್ರದರ್ಶನ ಕಂಡು, ಕೋಟಿ ಕೋಟಿ ಕಲೆಕ್ಷನ್ ಬಾಚಿಕೊಂಡಿದೆ. ಈ ಚಿತ್ರದ ಬಳಿಕ […]

Advertisement

Wordpress Social Share Plugin powered by Ultimatelysocial