ಬಳ್ಳಾರಿಯಲ್ಲಿ ಬಂದ್ ಗೆ ಇಲ್ಲ ಬೆಂಬಲ

ಬಳ್ಳಾರಿಯಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ…ಬಳ್ಳಾರಿಯಲ್ಲಿ ಎಂದಿನಂತೆ ಸರ್ಕಾರಿ ಬಸ್ ಸಂಚಾರ, ಆಟೋ ಸಂಚಾರ ಆರಂಭವಾಗಿದ್ದು, ಮುಂಜಾಗೃತ ಕ್ರಮವಾಗಿ ಎಲ್ಲೆಡೆ ಪೊಲೀಸರ ನಿಯೋಜನೆ ಮಾಡಲಾಗಿದೆ.

ಇದನ್ನು ಓದಿ : ನಮ್ಮ ಪಕ್ಷಕ್ಕೆ ನಮ್ಮದೇ ಆದ ಸಿದ್ಧಾಂತವಿದೆ ಡಿಕೆ ಶಿವಕುಮಾರ್ ಹೇಳಿಕೆ

 

 

Please follow and like us:

Leave a Reply

Your email address will not be published. Required fields are marked *

Next Post

ಗುರುಬಸವೇಶ್ವರ ಸಂಸ್ಥಾನ ಮಠಕ್ಕೆ ಈಶ್ವರ್ ಖಂಡ್ರೆ ಭೇಟಿ

Sat Dec 5 , 2020
ಬಿದರ ಜಿಲ್ಲೆಯ ಹೂಲಸೂರು ತಾಲೂಕಿನ ಗುರುಬಸವೇಶ್ವರ ಸಂಸ್ಥಾನ ಮಠಕ್ಕೆ  ಈಶ್ವರ್ ಖಂಡ್ರೆ ಅವರು ಭೇಟಿ ನೀಡಿ,  ಶ್ರೀ ಡಾ.ಶಿವಾನಂದ ಮಹಾಸ್ವಾಮಿ ಅವರು ಭಾರತದಲ್ಲಿರುವ ಎಲ್ಲ ರಾಜ್ಯಗಳಿಗೂ ಮತ್ತು ನೇಪಾಳ ದೇಶದದಲ್ಲು ಬಸವತತ್ವ ಪ್ರಚಾರ ಮಾಡಿದ್ದರಿಂದ  ಅವರಿಗೆ ಅಭಿನಂದಿಸಿ ಆಶೀರ್ವಾದ ಪಡೆಯಲು ಬಂದಿದ್ದರು.  ಸುದ್ದಿಗಾರರೊಂದಿಗೆ ಮಾತನಾಡಿದ  ಈಶ್ವರ್ ಖಂಡ್ರೆ ಅವರು  ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಹೇಡಿಗಳು ಎಂಬ ಪದ ಬಳಕೆ   ಮಾಡಿದ್ದ ಬಿ.ಸಿ.ಪಾಟಿಲ್ ಅವರ ಹೇಳಿಕೆಯನ್ನು ಖಂಡಿಸಿ ಬಹಿರಂಗವಾಗಿ […]

Advertisement

Wordpress Social Share Plugin powered by Ultimatelysocial