ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ : ತರಕಾರಿ ಬೆಲೆಯಲ್ಲಿ ಮತ್ತೆ ಏರಿಕೆ

Vegetable prices rise : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ : ತರಕಾರಿ ಬೆಲೆಯಲ್ಲಿ ಮತ್ತೆ ಏರಿಕೆ

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಟೊಮೆಟೋ (Tomato), ಈರುಳ್ಳಿ (onion), ಬೀನ್ಸ್ (beans) ಸೇರಿದಂತೆ ತರಕಾರಿ ಬೆಲೆಯಲ್ಲಿ (Vegetable prices rise) ಹೆಚ್ಚಳವಾಗಿದೆ.

ಮಳೆಯಿಂದಾಗಿ ತರಕಾರಿ ಬೆಲೆ ನಾಶವಾಗಿರುವುದರಿಂದ ತರಕಾರಿ ಬೆಲೆ ಏರಿಕೆಗೆ ಕಾರಣವಾಗಿದ್ದು, ಮಳೆಯಿಂದಾಗಿ ತರಕಾರಿ ಬೆಳೆಗಳು ನಾಶವಾಗಿರುವುದರಿಂದ ತರಕಾರಿ ಬೇಡಿಕೆಯಷ್ಟು ಪೂರೈಕೆಯಾಗುತ್ತಿಲ್ಲ. ಅಗತ್ಯದಷ್ಟು ತರಕಾರಿ ಪೂರೈಕೆಗೆ ಇನ್ನು ಕೆಲವು ದಿನ ಕಾಯಬೇಕಾಗಿದೆ. ಹೀಗಾಗಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.

ಬದನೆಕಾಯಿ 80 ರೂ.ಗೆ ಏರಿಕೆಯಾಗಿದೆ. ಟೊಮೆಟೋ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕೆಜಿ ಟೊಮೆಟೋ ಬೆಲೆ 120 ರೂ.ಗೆ ಏರಿಕೆಯಾಗಿದೆ. ಒಂದು ಕೆಜಿ ನವೀಲುಕೋಸು 100 ರೂ. ಇದ್ದರೆ, ಬೀನ್ಸ್ 90 ರೂ. ಮೂಲಂಗಿ 80 ರೂ. ಕ್ಯಾಪ್ಸಿಕಂ 80 ರೂ. ಹೀರೆಕಾಯಿ 80 ರೂ. ಸೋರೆಕಾಯಿ 80 ರೂ.ಗೆ ಏರಿಕೆಯಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಿಮ್ಮ ಜೀರ್ಣಕ್ರಿಯೆ ಉತ್ತಮವಾಗಿಸಲು ಸೇವಿಸಿ ಈ ಹಣ್ಣು

Wed Dec 22 , 2021
ನಿಮ್ಮ ಜೀರ್ಣಕ್ರಿಯೆ ಹದಗೆಟ್ಟಿದ್ದರೆ ಹೊಟ್ಟೆಯಲ್ಲಿ ಮಲಬದ್ಧತೆ, ಅನಿಲ ಸಮಸ್ಯೆ ಕಾಡುತ್ತದೆ. ಜೀರ್ಣಕ್ರಿಯೆ ಉತ್ತಮವಾಗಿದ್ದರೆ ಮಾತ್ರ ನೀವು ಫಿಟ್ ಆಗಿ ಆರೋಗ್ಯವಾಗಿರಲು ಸಾಧ್ಯ. ಹಾಗಾಗಿ ನಿಮ್ಮ ಜೀರ್ಣಕ್ರಿಯೆ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ. ಜೀರ್ಣ ಕ್ರಿಯೆ ಉತ್ತಮವಾಗಿರಲು ಪ್ರತಿದಿನ ಪಪ್ಪಾಯವನ್ನು ಸೇವಿಸಿ. ಇದು ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ. ಇದನ್ನು ಪ್ರತಿದಿನ ಸೇವಿಸುವುದರಿಂದ ಇದರಲ್ಲಿರುವ ಪಪೈನ್ ಎಂಬ ಜೀರ್ಣಕಾರಿ ಕಿಣ್ವ ದಿನವಿಡೀ ನಿಮ್ಮ ಜೀರ್ಣಕ್ರಿಯೆ ಸರಾಗವಾಗಿ ನಡೆಯುವಂತೆ ಸಹಾಯ ಮಾಡುತ್ತದೆ.ಸೇಬು ಜೀರ್ಣಕ್ರಿಯೆಗೆ ತುಂಬಾ […]

Advertisement

Wordpress Social Share Plugin powered by Ultimatelysocial