ವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ ಶರವಣ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ ಶರವಣ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.  ಇಂದು ವಿಧಾನಸೌಧದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆಯ ಬಳಿಕ ಅಭ್ಯರ್ಥಿ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಬಳಿಕ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರ ಜೊತೆಗೆ ಶರವಣ ನಾಮಪತ್ರ ಸಲ್ಲಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಿಮ್ಮ ಕನಸಿನ ಸೂರು ನಿಮ್ಮದಾಗಬೇಕಾ ಹಾಗ್ರಾದೆ ಇನ್ನೇಕೆ ತಡ | Mind Stone Realty Presenting Vayunandan

Tue May 24 , 2022
ವಾಯುನಂದನ್ ಅತ್ತಿಬೆಲೆ -ಆನೇಕಲ್ ರಸ್ತೆ BMRDA ಅನುಮೋದಿತ ಪ್ಲಾಟ್‌ಗಳು ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://plಇay.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial