ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗಗಳು ಖಾಲಿ:ತಿಂಗಳಿಗೆ 33 ಸಾವಿರದಿಂದ 63 ಸಾವಿರದವರೆಗೆ ವೇತನ;

Bengaluru : ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗಗಳು ಖಾಲಿ ಇದ್ದು, ಕೆಲಸಗಳ ಭರ್ತಿಗಾಗಿ ಮೆಟ್ರೋ ನಿಗಮ ಅರ್ಜಿ ಆಹ್ವಾನಿಸಿದೆ. 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಸ್ಟೇಷನ್ ಕಂಟ್ರೋಲರ್, ಟ್ರೇನ್ ಆಪರೇಟರ್ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

ಹೀಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಇನ್ನೂ ಅರ್ಜಿ ಸಲ್ಲಿಸಲು 2022 ರ ಜನವರಿ 10 ಕೊನೆಯ ದಿ ನಾಂಕವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33 ಸಾವಿರದಿಂದ 63 ಸಾವಿರದವರೆಗೆ ವೇತನ ನಿಗದಿ ಮಾಡಲಾಗುತ್ತದೆ ಹಾಗೂ ಇತರೆ ಭತ್ಯೆಗಳನ್ನು ಸಹ ನೀಡಲಾಗುತ್ತದೆ ಎಂದು ಮೆಟ್ರೋ ನಿಗಮ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನೀವು ಆ ಪ್ರಶ್ನೆ ಕೇಳಲೇ ಬಾರದು.. | Laka Laka Lambargini | Chandan Shetty | Niveditha Gowda | SNK

Sun Jan 2 , 2022
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial