BENGALURU:ವಾರದಲ್ಲಿ 5 ದಿನ ಆದೇಶ ವಾಪಾಸ್ ಪಡೆದ ರಾಜ್ಯ ಸರ್ಕಾರ;

ಬೆಂಗಳೂರು: ಕೊರೋನಾ ಸೋಂಕಿನ  ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ವೀಕೆಂಡ್ ಕರ್ಪ್ಯೂ  ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಿ, ಶನಿವಾರದಂದು ರಜೆ ಘೋಷಣೆ ( ಮಾಡಲಾಗಿತ್ತು.

ವೀಕೆಂಡ್ ಕರ್ಪ್ಯೂ ರದ್ದುಗೊಂಡ ಕಾರಣ, ಈಗ ಆ ಆದೇಶವನ್ನು ವಾಪಾಸ್ ಪಡೆಯಲಾಗಿದೆ. ಹೀಗಾಗಿ ಇನ್ಮುಂದೆ ವಾರದ 6 ದಿನ ರಜೆ ಮಾಡುವಂತೆ ತಿಳಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟೀಕರಣ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ದಿನಾಂಕ 04-01-2022ರಂದು ಎಲ್ಲಾ ಕಚೇರಿಗಳು ವಾರದಲ್ಲಿ ಐದು ದಿನ ಸೋಮವಾರದಿಂದ ಶುಕ್ರವಾರದ ವರೆಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿತ್ತು. ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ವಾರಾಂತ್ಯದಲ್ಲಿ ಎಲ್ಲಾ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಸುವಂತೆ ಸೂಚಿಸಿದ್ದಾರೆ. ಈ ಮೂಲಕ ವಾರದ 6 ದಿನ ಕೆಲಸ ನಿರ್ವಹಿಸೋದಕ್ಕೆ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

маркетс60 Форекс Брокер, Рейтинг 2023 и Информация маркетс60: лицензия, отзывы клиентов о маркетс60, преимущества и недостатки

Thu Jan 27 , 2022
Старт нового сезона конкурса 1 октября 2010 года, окончание 1 октября года. Стать участником конкурса может каждый владелец демо-счета, зарегистрированного в ИнстаФорекс. Ограничений на участие в конкурсе для клиентов нашей компании нет. Максимальный размер бонуса 30% не ограничен, зачисляется на каждый депозит, независимо от прибыльности или убыточности предыдущих торговых операций. […]

Advertisement

Wordpress Social Share Plugin powered by Ultimatelysocial